ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 109ಕ್ಕೆ ಏರಿಕೆ-4 ಸಾವಿರ ಗಡಿ ದಾಟಿದ ಸೋಂಕಿತ ಸಂಖ್ಯೆ…
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 27 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ...
ಜಮ್ಮು ಕಾಶ್ಮೀರಾದಲ್ಲಿ ಎನ್ಕೌಂಟರ್-ಮೂವರು ಉಗ್ರರನ್ನು ಹೊಡೆದುರುಳಿದ ಭಾರತೀಯ ಸೇನೆ…
ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಕುಲ್ಲಂ ಜಿಲ್ಲೆಯ ಹರ್ಡ್ ಮಂಗುರಿ ಬ್ಯಾಟ್ಪೋರಾ ಪ್ರದೇಶದಲ್ಲಿ ಉಗ್ರರ...
ಕೊರೋನಾ ಹಾವಳಿ – ಜನನಿಬಿಡ ಪ್ರದೇಶಗಳಲ್ಲಿ ಇದೀಗ ಜಾನುವಾರು, ನವಿಲುಗಳು…
ಮುಂಬಯಿ : ಕೊರೋನಾದಿಂದಾಗಿ ಲಾಕ್ ಡೌನ್ ಘೋಷಣೆಯಾಗಿದ್ದರೂ ಮುಂಬಯಿ ಪರಿಸರದಲ್ಲಿ ಹೊರಗೆ ಹೋಗುತ್ತಿರುವ ಡಾಕ್ಟರ್ ಗಳು, ನರ್ಸ್ ಗಳು, ಪೋಲೀಸರು ಮಾತ್ರವಲ್ಲದ ಅಗತ್ಯ ಸಾಮಾನುಗಳನ್ನು ಪೂರೈಸುವ ಜನರು ಹಾಗೂ ಕೆಲವು ಸರಕಾರಿ ನೌಕರರನ್ನು...
ಕೊರೊನಾ ವೈರಸ್ ವಿರುದ್ಧ ಹೋರಾಡಲು ಪಿಎಂ ಪರಿಹಾರ ನಿಧಿಗೆ 2 ವರ್ಷದ ವೇತನವನ್ನು ದೇಣಿಗೆಯಾಗಿ ನೀಡಿದ ಸಂಸದ ಗೌತಮ್...
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಭಾರತದಲ್ಲಿ 56 ಮಂದಿಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಂಸದ...
ದೀಪ ಬೆಳಗಿಸುವ ಮೂಲಕ ಕೊರೊನಾ ಅಂಧಕಾರವನ್ನು ದೂರವಾಗಿಸೋಣ : ದೇಶದ ಜನತೆಗೆ ಪ್ರಧಾನಿ ಮೋದಿ ಸಂದೇಶ…
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಮೂಲಕ ದೇಶದ ಜನತೆಗೆ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಇಂದು ಬೆಳಿಗ್ಗೆ 9ಗಂಟೆಗೆ ಲೈವ್ ಬಂದ...
ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ 6 ವಾರದ ಕಂದಮ್ಮ ಬಲಿ…
ನ್ಯೂಯಾರ್ಕ್ : ಮಹಾಮಾರಿ ಕೊರೊನಾ ವೈರಸ್ಗೆ ಅಮೆರಿಕಾದ 6 ವಾರದ ಪುಟ್ಟ ಕಂದಮ್ಮ ಬಲಿಯಾಗಿದ್ದು, ಈ ಮೂಲಕ ಸೋಂಕಿಗೆ ಕಿರಿಯ ವಯಸ್ಸಿನ ಕಂದಮ್ಮ ಬಲಿಯಾದ 2ನೇ ಪ್ರಕರಣ ಇದಾಗಿದೆ. ಈ ಕುರಿತು ಟ್ವಿಟರ್...
ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಸಾವು…
ಚಂಡೀಘಡ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಅವರು ಇಂದು ಮೃತಪಟ್ಟಿದ್ದಾರೆ. 62 ವರ್ಷದ ನಿರ್ಮಲ್ ಸಿಂಗ್ ಅವರು ಇತ್ತೀಚೆಗೆ ವಿದೇಶದಿಂದ ಮರಳಿದ್ದರು. ಬಳಿಕ ಕೊರೊನಾ ಲಕ್ಷಣಗಳು...
ಮಂಗಳೂರು-ಕಾಸರಗೋಡು ಗಡಿ ಹೆದ್ದಾರಿ ದಿಗ್ಬಂಧನ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ…
ಕೊಚ್ಚಿನ್: ಕೊರೋನಾ ವೈರಸ್ ಪ್ರಸರಣ ಭೀತಿ ಹಿನ್ನಲೆಯಲ್ಲಿ ಮುಚ್ಚಲಾಗಿರುವ ಮಂಗಳೂರು-ಕಾಸರಗೋಡು ಗಡಿ ಹೆದ್ದಾರಿ ರಸ್ತೆಗಳನ್ನು ದಿಗ್ಬಂಧನದಿಂದ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೇರಳದ ರೋಗಿಗಳಿಗೆ ಕರ್ನಾಟಕದ ಆಸ್ಪತ್ರೆಗಳಲ್ಲಿ ತುರ್ತು...
ಇಟಲಿಯಲ್ಲಿ ಕೊರೊನಾ ವೈರಸ್ಗೆ ಈವರೆಗೆ 11,591 ಮಂದಿ ಬಲಿ…
ರೋಮ್ : ಇಟಲಿಯಲ್ಲಿ ಕೊರೊನಾ ವೈರಸ್ ಮರಣ ಮೃದಂಗವನ್ನೇ ಭಾರಿಸುತ್ತಿದ್ದು, ನಿನ್ನೆ ಒಂದೇ 812 ಮಂದಿ ಬಲಿಯಾಗಿದ್ದು, ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 11,591ಕ್ಕೆ ಏರಿಕೆಯಾಗಿದೆ. ಅಲ್ಲದೇ 1,01,739 ಮಂದಿ ಸೋಂಕಿನಿಂದ...
ಮಹಾಮಾರಿ ಕೊರೊನಾ ವೈರಸ್ಗೆ ಕೇರಳದಲ್ಲಿ 2ನೇ ಬಲಿ…
ತಿರುವನಂತಪುರಂ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೇರಳದಲ್ಲಿ ಕೊರೊನಾ ವೈರಸ್ಗೆ 2ನೇ ಬಲಿಯಾಗಿದೆ. 68 ವರ್ಷದ ವೃದ್ಧ ಮಾರ್ಚ್ 16ರಂದು ದುಬೈನಿಂದ ಆಗಮಿಸಿದ್ದರು. ಬಳಿಕ ವೃದ್ಧನಿಗೆ...












