ಲಾಕ್ಡೌನ್ ಉಲ್ಲಂಘನೆ : ನಾಳೆಯಿಂದ ರಾಜ್ಯಗಳಲ್ಲಿ ಪ್ಯಾರಾ ಮಿಲಿಟರಿ ಪಡೆಗಳ ನಿಯೋಜನೆ ಸಾಧ್ಯತೆ…?
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಾದ್ಯಂತ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದು, ಆದರೆ ಸಾರ್ವಜನಿಕರು ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಗತ್ಯವಾಗಿ...
ಮಧ್ಯಪ್ರದೇಶ: ಕೊರೋನಾ ಪರಿಹಾರ ನಿಧಿಗೆ ತಮ್ಮ ಪಾಕೆಟ್ ಮನಿ ನೀಡಿದ ಮಕ್ಕಳು…
ಮಧ್ಯಪ್ರದೇಶ: ದೇಶವ್ಯಾಪಿ ಮಹಾಮಾರಿ ಕೊರೋನಾ ವೈರಸ್ ತನ್ನ ಕಬಂದ ಬಾಹುಗಳನ್ನು ವಿಸ್ತರಿಸಿದ್ದು ಇದರಿಂದ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಕೋರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಮ್ಮದೇ ರೀತಿಯಲ್ಲಿ...
ಕೊರೊನಾ ಹೆಲ್ಮೆಟ್ ಧರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಚೆನ್ನೈ ಪೊಲೀಸರು…
ಚೆನ್ನೈ : ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದು, ಹೀಗಿದ್ದರೂ ಕೆಲವು ಕಡೆ ಸಾರ್ವಜನಿಕರು ಆದೇಶವನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದಾರೆ....
ಏಪ್ರಿಲ್ 14ರ ಬಳಿಕ ಲಾಕ್ಡೌನ್ ಮುಂದುವರೆಸುವ ಚಿಂತನೆ ನಡೆಸಿಲ್ಲ : ಕೇಂದ್ರದಿಂದ ಸ್ಪಷ್ಟನೆ…
ನವದೆಹಲಿ : ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ಭಾರತವನ್ನು ಏಪ್ರಿಲ್ 14ರ ವರೆಗೂ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದು, ಏಪ್ರಿಲ್ 14ರ ಬಳಿಕ ಲಾಕ್ಡೌನ್ ಮುಂದುವರೆಯುತ್ತದೆ ಎಂಬ...
ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆ-ಸೋಂಕಿತರ ಸಂಖ್ಯೆ 1127…
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 1127ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಲಾಕ್ಡೌನ್ ಆದೇಶವಿದ್ದರೂ...
ಮಹಾಮಾರಿ ಕೊರೊನಾ ವೈರಸ್ ಗೆ ಕೇರಳದಲ್ಲಿ ಮೊದಲ ಬಲಿ…
ಕೇರಳ : ಮಹಾಮಾರಿ ಕೊರೊನಾ ವೈರಸ್ಗೆ ಕೇರಳದಲ್ಲಿ ಮೊದಲ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಮಾರ್ಚ್ 16ರಂದು ದುಬೈನಿಂದ ಆಗಮಿಸಿದ 69 ವರ್ಷದ ವ್ಯಕ್ತಿಗೆ ಕೊರೊನಾ...
ಭಾರತದಲ್ಲಿ ನಿನ್ನೆ ಒಂದೇ ದಿನ 149 ಹೊಸ ಕೊರೊನಾ ಪ್ರಕರಣ ದಾಖಲು-873 ಕ್ಕೆ ಏರಿದ ಸೋಂಕಿತರ ಸಂಖ್ಯೆ…
ನವದೆಹಲಿ : ಚೀನಾದಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್ ಈಗಾ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದು, ಇತ್ತ ಭಾರತದಲ್ಲಿ ನಿನ್ನೆ ಒಂದೇ ದಿನ 149 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ...
ಇಟಲಿಯಲ್ಲಿ ಕೊರೊನಾ ಅಟ್ಟಹಾಸ-ನಿನ್ನೆ ಒಂದೇ ದಿನ 1000 ಮಂದಿ ಕೊರೊನಾಗೆ ಬಲಿ…
ರೋಮ್ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಇಟಲಿಯಲ್ಲಿ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 1000 ಮಂದಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಬಲಿಯಾಗಿದ್ದು, 87 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಚೀನಾದಿಂದ...
ಕೊರೊನಾ ಭಯದಿಂದ ದಂಪತಿ ಆತ್ಮಹತ್ಯೆ…
ಹೈದರಾಬಾದ್ : ಕೊರೊನಾ ಭಯದಿಂದ ದಂಪತಿ ಸೀಮೆಎಣ್ಣೆ ಸುರಿದು ಬೆಂಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂದ್ರದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿ ನಗರದಲ್ಲಿ ನಡೆದಿದೆ. ರಮೇಶ್(30) ಹಾಗೂ ಪತ್ನಿ ವೆಂಕಟಲಕ್ಷ್ಮಿ(26) ಆತ್ಮಹತ್ಯೆ...
ಸಾಲಗಾರರಿಗೆ ಕೊಂಚ ರಿಲೀಫ್-ಆರ್ ಬಿಐ ನಿಂದ 3ತಿಂಗಳ ಸಾಲದ ಮೇಲಿನ ಇಎಂಐ ಮುಂದೂಡಿಕೆ…
ನವದೆಹಲಿ : ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿರುವ ಹಿನ್ನೆಲೆ, ಆರ್ ಬಿಐ ಸಾಲಗಾರರಿಗೆ ಸ್ವಲ್ಪ ರಿಲೀಫ್ ನೀಡಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ ಬಿಐ ಗವರ್ನರ್...












