ಕೇಂದ್ರ ಸರ್ಕಾರದಿಂದ 1.7 ಲಕ್ಷ ಕೋಟಿ ರೂ ಮೊತ್ತದ ಪರಿಹಾರ ಪ್ಯಾಕೇಜ್ ಘೋಷಣೆ…
ನವದೆಹಲಿ : ಮಾರಣಾಂತಿಕ ಕೊರೊನಾ ವೈರಸ್ ದೇಶಾಧ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು 21ದಿನಗಳ ಕಾಲ ಭಾರತ ಲಾಕ್ಡೌನ್ ಮಾಡಿ ಆದೇಶ ಮಾಡಿದ್ದು, ಈ ಹಿನ್ನೆಲೆ, 1.7...
ಕೊರೊನಾ ವೈರಸ್ ತಡೆಗಟ್ಟಲು 2 ಕೋಟಿ ರೂ. ದೇಣಿಗೆ ನೀಡಿದ ನಟ ಪವನ್ ಕಲ್ಯಾಣ್…
ಹೈದರಾಬಾದ್ : ಇಡೀ ವಿಶ್ವದಾಧ್ಯಂತ ವ್ಯಾಪಕವಾಗಿ ಹರಡಿ ಭೀತಿ ಹೆಚ್ಚಿಸುತ್ತಿರುವ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡುವುದಾಗಿ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ....
ಜಮ್ಮು ಕಾಶ್ಮೀರದಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಮೊದಲ ಬಲಿ-ಸಾವಿನ ಸಂಖ್ಯೆ 12ಕ್ಕೆ ಏರಿಕೆ…
ಶ್ರೀನಗರ : ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿದ...
ವಿಶ್ವದಾಧ್ಯಂತ ಕೊರೊನಾ ಭೀತಿ ಬೆನ್ನಲ್ಲೇ ಸಿಖ್ ಗುರುದ್ವಾರದ ಮೇಲೆ ಉಗ್ರರ ದಾಳಿ-27 ಮಂದಿ ಸಾವು…
ಕಾಬೂಲ್ : ಇಡೀ ವಿಶ್ವದಾಧ್ಯಂತ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಬೆನ್ನಲ್ಲೇ ಉಗ್ರರು ಸಿಖ್ ಗುರುಧ್ವಾರದ ಮೇಲೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ. ಅಫ್ಘಾನಿಸ್ಥಾನದ ಕಾಬೂಲ್ನ...
ದಯವಿಟ್ಟು ಮನೆಯಿಂದ ಯಾರೂ ಹೊರ ಬರಬೇಡಿ-ಇಟಲಿಯಿಂದ ಕನ್ನಡತಿ ಸಂದೇಶ…
ಇಟಲಿ : ಕೊರೊನಾ ವೈರಸ್ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಇಡೀ ಭಾರತವನ್ನೇ ಲಾಕ್ಡೌನ್ ಮಾಡಿದ್ದು, ಈ ಹಿನ್ನೆಲೆ, ಇಟಲಿಯಿಂದ ಮೈಸೂರು ಮೂಲದ ಯುವತಿ ಭಾರತೀಯರಿಗೆ ಮನೆಯಿಂದ...
ಕೊರೊನಾ ಭೀತಿ : ಕರ್ನಾಟಕ ಸೇರಿದಂತೆ 30 ರಾಜ್ಯ ಸಂಪೂರ್ಣ ಲಾಕ್ಡೌನ್…
ನವದೆಹಲಿ : ಮಾರಣಾಂತಿಕ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಸ್ನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕಳೆದ ಭಾನುವಾರವಷ್ಟೇ ಕೇಂದ್ರ ಸರ್ಕಾರ ಕೊರೊನಾ ವೈರಸ್...
ಕಿಲ್ಲರ್ ಕೊರೊನಾಗೆ ಭಾರತದಲ್ಲಿ ಮತ್ತೊಂದು ಬಲಿ-ಸಾವಿನ ಸಂಖ್ಯೆ 9ಕ್ಕೆ ಏರಿಕೆ…
ಕೊಲ್ಕಾತ್ತಾ : ಮಹಾಮಾರಿ ಕೊರೊನಾ ವೈರಸ್ಗೆ ಕೊಲ್ಕಾತ್ತಾದ ಡಂ ಡಂನಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ 9ಮಂದಿ ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ. 55 ವರ್ಷದ ಮೃತ ವ್ಯಕ್ತಿಯ ಮಗ ಕಳೆದ ಒಂದು...
ಲಾಕ್ಡೌನ್ ಅನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ : ಪ್ರಧಾನಿ ಮೋದಿ ಬೇಸರ…
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...
ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ-17 ಮಂದಿ ಸೈನಿಕರು ಹುತಾತ್ಮ…
ಛತ್ತೀಸ್ಘಡ : ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ 17 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಛತ್ತೀಸ್ಘಡದ ಸುಕ್ಮಾ ಜಿಲ್ಲೆಯ ಚಿಂತಗುಫಾ ಪ್ರದೇಶದ ಕೊರಾಜ್ಗುಡ ಬೆಟ್ಟಗಳ ಬಳಿ ಶನಿವಾರ ನಡೆದ...
ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು ಭಾನುವಾರ ಜನತಾ ಕರ್ಫ್ಯೂ…
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶಾದ್ಯಂದ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಅಂದು ಬೆಂಗಳೂರು ಸೇರಿದಂತೆ ಇಡೀ ರಾಜ್ಯವೇ ಸಂಪೂರ್ಣ ಸ್ತಬ್ಧವಾಗಲಿದೆ. ಜನತಾ...












