ಬಹುಮತ ಸಾಬೀತಿಗೂ ಮುನ್ನವೇ ಸಿಎಂ ಸ್ಥಾನಕ್ಕೆ ಕಮಲ್ ನಾಥ್ ಅವರು ರಾಜೀನಾಮೆ…
ನವದೆಹಲಿ : ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಇಂದು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ನಡೆಸಲು ಮುಂದಾಗಿದೆ. ಕಳೆದ ಕೆಲವು ದಿನಗಳ ಹಿಂದೆ...
ಇಡೀ ವಿಶ್ವದಾಧ್ಯಂತ ಕೊರೊನಾ ವೈರಸ್‍ಗೆ 10,048 ಮಂದಿ ಬಲಿ…
ನವದೆಹಲಿ : ಮಹಾಮಾರಿ ಕೊರೊನಾ ವೈರಸ್‍ಗೆ ಇಡೀ ವಿಶ್ವದಾಧ್ಯಂತ 10,048 ಮಂದಿ ಬಲಿಯಾಗಿದ್ದು, 1,47,144 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಒಟ್ಟು 179 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ರಣಕೇಕೆ ಹಾಕುತ್ತಿರುವ ಕೊರೊನಾ ವೈರಸ್ ಈವರೆಗೆ...
ಕೊರೊನಾ ಸೋಂಕಿಗೆ ಭಾರತದಲ್ಲಿ 5ನೇ ಬಲಿ…
ನವದೆಹಲಿ : ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿರುವ ಕೊರೊನಾ ಸೋಂಕಿಗೆ ರಾಜಸ್ಥಾನ್‍ನಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 69 ವರ್ಷದ ವ್ಯಕ್ತಿ...
ಶಂಕಿತ ಕೊರೋನ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರು ಆಸ್ಪತ್ರೆಗೆ ದಾಖಲು
ಉಡುಪಿ : ಶಂಕಿತ ನೋವೆಲ್ ಕೊರೋನ ವೈರಸ್ ದೇಶಾದ್ಯಂತ ಶರವೇಗದಲ್ಲಿ ಹಬ್ಬುತ್ತಿರುವ ನಡುವೆಯೇ ಪುನಃ ಉಡುಪಿ ಜಿಲ್ಲೆಯಲ್ಲಿ ಮೂರು ಮಂದಿ ಶಂಕಿತ ವೈರಸ್ ಸೋಂಕಿನ ಪರೀಕ್ಷೆಗಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಮಾ.10ಕ್ಕೆ ಯುಎಇಯಿಂದ ಆಗಮಿಸಿದ...
7 ವರ್ಷಗಳ ಬಳಿಕ ನಿರ್ಭಯಾ ಸಾವಿಗೆ ನ್ಯಾಯ-ನಾಲ್ವರು ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಜಾರಿ…
ನವದೆಹಲಿ: ಇಡೀ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದ್ದ ದೆಹಲಿ ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳ ಕುತ್ತಿಗೆಗೆ ಸೂರ್ಯೋದಯಕ್ಕೂ ಮುನ್ನವೇ ಕುಣಿಕೆ ಬಿದಿದ್ದೆ. ಆ ಮೂಲಕ ಏಳು ವರ್ಷಗಳ ಬಳಿಕ...
ಕೊರೊನಾ ರಜೆ-ಪ್ರವಾಸಕ್ಕೆ ತೆರಳಿದ್ದ 5ಮಂದಿ ವಿದ್ಯಾರ್ಥಿಗಳು ರಸ್ತೆ ಅಪಘಾತಕ್ಕೆ ಬಲಿ…
ಚೆನ್ನೈ : ಇನ್ನೋವಾ ಕಾರಿಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದು ಪ್ರವಾಸಕ್ಕೆ ತೆಳಿದ್ದ 5 ಮಂದಿ ವಿದ್ಯಾರ್ಥಿಗಳು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪುರ್ ಸಮೀಪದ ಅವಿನಾಶಿ ಬಳಿ ನಡೆದಿದೆ....
ರಾಜ್ಯಸಭಾ ನೂತನ ಸಂಸದರಾಗಿ ಮಾಜಿ ಸಿಜೆಐ ರಂಜನ್ ಗೊಗೊಯ್ ಪ್ರಮಾಣ ವಚನ ಸ್ವೀಕಾರ…
ನವದೆಹಲಿ : ಮಾಜಿ ಮುಖ್ಯ ನ್ಯಾಯಮೂರ್ತಿಯಾದ ರಂಜನ್ ಗೊಗೊಯ್ ಅವರು ಇಂದು ರಾಜ್ಯಸಭಾ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನ್ಯಾಯ ಶಾಸ್ತ್ರಜ್ಞ ಕೆಟಿಎಸ್ ತುಳಸಿ ಅವರ ನಿವೃತ್ತಿಯ ಬಳಿಕ ತೆರವಾಗಿದ್ದ ಹುದ್ದೆಗೆ ರಾಷ್ಟ್ರಪತಿ...
ಕೊರೊನಾ ಶಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು…!
ನವದೆಹಲಿ : ಕೊರೊನಾ ಶಂಕಿತ ವ್ಯಕ್ತಿ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಡೆದಿದೆ. ತನ್ವೀರ್ ಸಿಂಗ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಪಂಜಾಬ್ ಮೂಲದ...
ನಿರ್ಭಯಾ ಪ್ರಕರಣ-ಆರೋಪಿ ಪವನ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾ-ನಾಳೆ ಆರೋಪಿಗಳಿಗೆ ಗಲ್ಲು…
ನವದೆಹಲಿ : 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಪವನ್‍ಗುಪ್ತ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ನಾಳೆ ಆರೋಪಿಗಳಿಗೆ ಗಲ್ಲು ಜಾರಿಗಳಿಸಲಾಗುತ್ತದೆ. ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಲ್ಲಿ...
ಕೊರೊನಾ ಆತಂಕ-ಇಂದಿನಿಂದ ಆರಂಭವಾಗಬೇಕಿದ್ದ ಸಿಬಿಎಸ್‍ಇ ಪರೀಕ್ಷೆ ಮಾರ್ಚ್ 31ರವರೆಗೆ ಮುಂದೂಡಿಕೆ…
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 152ಕ್ಕೆ ಏರಿಕೆಯಾಗಿದೆ. ಈ ನಡುವೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಇಂದಿನಿಂದ ಆರಂಭವಾಗಬೇಕಿದ್ದ ಸಿಬಿಎಸ್‍ಇ...












