ಭಾರತೀಯ ಸೇನೆಗೂ ತಟ್ಟಿದ ಕೊರೊನಾ ಬಿಸಿ-ಯೋಧರೊಬ್ಬರಿಗೆ ತಗುಲಿದ ಕೊರೊನಾ ವೈರಸ್…
ನವದೆಹಲಿ : ಭಾರತೀಯ ಸೇನೆಗೂ ಕೊರೊನಾ ವೈರಸ್ ಬಿಸಿ ತಟ್ಟಿದ್ದು, ಜಮ್ಮು-ಕಾಶ್ಮೀರಾದಲ್ಲಿ ಕಾರ್ಯಪ್ರವೃತ್ತರಾಗಿದ್ದ ಯೋಧರೊಬ್ಬರಲ್ಲಿ ಕೊರೊನಾ ವೈರಸ್ ತಗುಲಿರುವುದಾಗಿ ದೃಢಪಟ್ಟಿದೆ. ಜಮ್ಮು-ಕಾಶ್ಮೀರಾದ ಲೇಹ್ನ ಚುಹೊಡ್ ಗ್ರಾಮದ 34 ವರ್ಷದ ಯೋಧರಿಗೆ ತನ್ನ ತಂದೆಯಿಂದ...
ನಿರ್ಭಯಾ ಪ್ರಕರಣ : ಘಟನೆ ನಡೆದ ದಿನ ನಾನು ದೆಹಲಿಯಲ್ಲಿ ಇರಲಿಲ್ಲ-ಆರೋಪಿಯಿಂದ ಹೊಸ ತಂತ್ರ…
ನವದೆಹಲಿ : ನಿರ್ಭಯಾ ಪ್ರಕರಣದ ಆರೋಫಿಗಳಿಗೆ ಗಲ್ಲಿಗೇರಿಸಲು ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಈ ನಡುವೆ ಆರೋಪಿಗಳಲ್ಲಿ ಒಬ್ಬರಾದ ಮುಖೇಶ್ ಸಿಂಗ್ ಗಲ್ಲುಶಿಕ್ಷೆಯಿಂದ ಪಾರಾಗಲು ಹೊಸ ತಂತ್ರವನ್ನು ರೂಪಿಸಿದ್ದಾರೆ. ಈಗಾಗಲೇ...
ನಿರ್ಭಯಾ ಪ್ರಕರಣ-ಆರೋಪಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ…
ನವದೆಹಲಿ : 2012ರಲ್ಲಿ ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅತ್ಯಾಚಾರಿಗಳಿಗೆ ಮಾರ್ಚ್.20ರಂದು ಗಲ್ಲು ಶಿಕ್ಷೆ ಖಾಯಂ...
ಲಾರಿ ಮತ್ತು ಟಾಟಾ ಸುಮೋ ನಡುವೆ ಭೀಕರ ಅಪಘಾತ-6ಮಂದಿ ಸಾವು…
ಚೆನ್ನೈ : ಲಾರಿ ಮತ್ತು ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ 6ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬಿಹಾರ ಮೂಲದ ಧರ್ಮ, ಕುಮಾರ್, ಸತೀಶ್,...
ಕೊರೊನಾ ಭೀತಿ-ದೆಹಲಿಯಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿದ ದೆಹಲಿ ಸರ್ಕಾರ…
ನವದೆಹಲಿ : ದೇಶದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆ, ದೆಹಲಿಯಲ್ಲಿ ನಡೆಯಬೇಕಿದ್ದ ಎಲ್ಲಾ ಐಪಿಎಲ್ ಪಂದ್ಯಗಳನ್ನು ದೆಹಲಿ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿದ ದೆಹಲಿಯ ಉಪಮುಖ್ಯಮಂತ್ರಿ ಮನೀಷ್...
ಭಾತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆ…
ನವದೆಹಲಿ : ವಿಶ್ವದಾಧ್ಯಂತ ಭೀತಿ ಹೆಚ್ಚಿಸಿರುವ ಕೊರೊನಾ ವೈರಸ್ ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ತಮಿಳುನಾಡು ಸೂಪರ್ ಸ್ಟಾರ್ ರಾಜಕೀಯಕ್ಕೆ ಎಂಟ್ರಿ-ಸಿಎಂ ಆಗುವ ಆಸೆ ಇಲ್ಲ ಎಂದ ರಜನಿಕಾಂತ್…
ಚೆನ್ನೈ : ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು, ನಾನು ಎಂದಿಗೂ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚಿಂತಿಸುವುದಿಲ್ಲ. ಈಗಿನ ರಾಜಕೀಯ ಬದಲಾವಣೆಯಾಗಬೇಕು ಎಂಬುವುದೇ ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಇಂದು...
ಕೊರೊನಾ ಭೀತಿ-ಇಟಲಿಯಿಂದ ಭಾರತಕ್ಕೆ ಬರಲು ಕನ್ನಡಿಗರ ಪರದಾಟ…
ಇಟಲಿ : ವಿಶ್ವದಾಧ್ಯಂತ ಮಾರಣಾಂತಿಕ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿ ಎಲ್ಲರನ್ನೂ ಭಯಭೀತರನನ್ನಾಗಿಸಿದ್ದು, ಇದೀಗಾ ಭಾರತೀಯ ವಿದ್ಯಾರ್ಥಿಗಳು ಕೊರೊನಾ ಪೀಡಿತ ದೇಶವಾದ ಇಟಲಿಯಲ್ಲಿ ಸಿಕ್ಕಿಹಾಕಿಕೊಂಡಿದ್ದು, ಭರತಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ಚೀನಾವನ್ನು ಬಿಟ್ಟರೆ...
ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ…
ನವದೆಹಲಿ : ನಿನ್ನೆ ತಾನೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ಧ ಜ್ಯೋತಿರಾದಿತ್ಯ ಸಿಂದಿಯಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ....
ಕೊರೊನಾ ವೈರಸ್ಗೆ ಓರ್ವ ಭಾರತೀಯ ಬಲಿ…
ನವದೆಹಲಿ : ಚೀನಾದಲ್ಲಿ ಆರಂಭವಾದ ಕೊರೊನಾ ವೈರಸ್ ಈಗಾ ವಿಶ್ವದಾಧ್ಯಂತ ವ್ಯಾಪಕವಾಗಿ ಹರಡಿದ್ದು, ಈಗಾ ಕೊರೊನಾ ವೈರಸ್ನಿಂದ ಓರ್ವ ಭಾರತೀಯ ಮೃತಪಟ್ಟಿದ್ದು, ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಇಂಗ್ಲೆಂಡ್ನಲ್ಲಿ ವಾಸವಿದ್ದ ಭರತೀಯ ಮೂಲದ...












