ಶಬರಿಮಲೆ ಹಾಗೂ ತಿರುಮಲ ದೇವಾಲಯಕ್ಕೂ ತಟ್ಟಿದ ಕೊರೊನಾ ಭೀತಿ…
ತಿರುವನಂತಪುರಂ : ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಈವರೆಗೂ 61 ಮಂದಿಯಲ್ಲಿ ಸೋಂಕು ತಗುಲಿರುವುದಾಗಿ ದೃಢಪಟ್ಟಿದೆ. ಹೆಚ್ಚಾಗಿ ಕೇರಳದಲ್ಲಿ ಈವರೆಗೂ 12 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಹಿನ್ನೆಲೆ,...
ಮಧ್ಯಪ್ರದೇಶ ಬಿಕ್ಕಟ್ಟು-ಕಾಂಗ್ರೆಸ್ಗೆ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ…
ನವದೆಹಲಿ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ. ಜ್ಯೋತಿರಾದಿತ್ಯ ಸಿಂದಿಯಾ ಅವರು ಇಂದು...
ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ನಿರ್ಭಯಾ ಅತ್ಯಾಚಾರಿಗಳಿಂದ ಹೊಸ ಪ್ರಯತ್ನ…
ನವದೆಹಲಿ : 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲಿಗೇರಿಸಲು ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವೆ ಆರೋಪಿಗಳು ತಮ್ಮ ಜೀವವನ್ನು ಉಳಿಸಿಕೊಳ್ಳಲು ಹೊಸ...
4000ದ ಗಡಿ ದಾಟಿದ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ…
ನವದೆಹಲಿ : ಚೀನಾದಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್ ಇದೀಗಾ ವಿಶ್ವದಾಧ್ಯಂತ ವ್ಯಾಪಿಸಿದ್ದು, ಕೊರೊನಾ ವೈರಸ್ನಿಂದ ಮೃತಪಟ್ಟವರ ಸಂಖ್ಯೆ 4000 ಸಾವಿರಕ್ಕೆ ಏರಿಕೆಯಾಗಿದೆ. ಅಲ್ಲದೇ ಈ ವರೆಗೂ ವಿಶ್ವದಾಧ್ಯಂತ 1.14 ಲಕ್ಷ ಜನರಲ್ಲಿ...
ಜಮ್ಮು ಕಾಶ್ಮೀರದಲ್ಲಿ ಎನ್ಕೌಂಟರ್-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿದ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರಾದ ದಕ್ಷಿಣ ಕಾಶ್ಮೀರ ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಭಾರತೀಯ ಯೋಧರು...
ಕೇರಳದಲ್ಲಿ 3 ವರ್ಷದ ಕಂದಮ್ಮನಲ್ಲಿ ಕೊರೊನಾ ಸೋಂಕು ಪತ್ತೆ…
ತಿರುವನಂತಪುರಂ : ಕೇರಳದಲ್ಲಿ 3 ವರ್ಷದ ಮಗುವಿನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಈ ಕುರಿತು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ. ಮಗು ತನ್ನ ಪೋಷಕರೊಂದಿಗೆ ಮಾರ್ಚ್7 ರಂದು ದುಬೈಯಿಂದ ವಾಪಸ್ಸಾಗಿತ್ತು. ಈ ವೇಳೆ ಕೊಚ್ಚಿ...
ಕೇರಳದ ಒಂದೇ ಕುಟುಂಬದ ಐವರಲ್ಲಿ ಕೊರೊನಾ ಸೋಂಕು ಪತ್ತೆ…
ತಿರುವನಂತಪುರಂ : ಕೇರಳದ ಒಂದೇ ಕುಟುಂಬದ ಐವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿದೆ. ಐವರು ಸೋಂಕಿತರಲ್ಲಿ ಮೂವರು ಕಳೆದ ಕೆಲವು ದಿನಗಳ ಹಿಂದೆ ಇಟಲಿಯಿಂದ ವಾಪಸ್ಸಾಗಿದ್ದರು...
ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಭೀಕರ ಅಪಘಾತ-12 ಮಂದಿ ಸಾವು…
ಬಿಹಾರ : ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ 12 ಮಂದಿ ಮೃತಪಟ್ಟಿರುವ ಘಟನೆ ಮುಜಾಫರ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ-28 ರಲ್ಲಿ ಈ ಭೀಕರ ಅಪಘಾತ...
ಸಂಕಷ್ಟಕ್ಕೆ ಸಿಲುಕಿದ ಯೆಸ್ ಬ್ಯಾಂಕ್-ಎಟಿಎಂ ಮುಂದೆ ಗ್ರಾಹಕರ ಪರದಾಟ…
ಮುಂಬೈ : ಖಾಸಗಿ ರಂಗದ 5ನೇ ಅತೀ ದೊಡ್ಡ ಯೆಸ್ ಬ್ಯಾಂಕ್ನ ಎಲ್ಲಾ ಹಣಕಾಸು ಕಾರ್ಯ ಚಟುವಟಿಕೆಗಳ ಮೇಲೆ ತಡೆ ವಿಧಿಸಲಾಗಿದ್ದು, ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ವಸೂಲಾಗದ ಸಾಲದ ಪ್ರಮಾಣದಲ್ಲಿನ ಭಾರಿ ಹೆಚ್ಚಳದಿಂದಾಗಿ...
ನಿರ್ಭಯಾ ಪ್ರಕರಣ-ಮಾ.20ರಂದು ಆರೋಪಿಗಳಿಗೆ ಗಲ್ಲು ಫಿಕ್ಸ್…!
ನವೆದಹಲಿ : 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ದೆಹಲಿಯ ಕೋರ್ಟ್ ಹೊಸ ಡೆತ್ವಾರೆಂಟ್ ಜಾರಿ ಮಾಡಿದ್ದು, ಮಾರ್ಚ್ 20ರಂದು ಬೆಳಿಗ್ಗೆ 5:30ಕ್ಕೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆದೇಶ ಹೊರಡಿಸಿದೆ. ನಾಲ್ವರು...












