ನಿರ್ಭಯಾ ಪ್ರಕರಣ-ದೋಷಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ಕೋರ್ಟ್‍ಗೆ ಮನವಿ ಸಲ್ಲಿಸಿದ ದೆಹಲಿ ಸರ್ಕಾರ

ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ದೆಹಲಿ ಸರ್ಕಾರ ಪಟಿಯಾಲ ಹೌಸ್ ಕೋರ್ಟ್‍ಗೆ ಮನವಿ ಮಾಡಿದೆ. ನಿರ್ಭಯಾ ಪ್ರಕರಣದ ನಾಲ್ವರು...

ಭಾರತದಲ್ಲಿ 28 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ : ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್.

ನವದೆಹಲಿ : ವಿಶ್ವದಾಧ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಾರಣಾಂತಿಕ ಕೊರೊನಾ ವೈರಸ್ ಇದೀಗಾ ಭಾರತಕ್ಕೂ ಲಗ್ಗೆ ಇಟ್ಟಿದ್ದು, ಭಾರತದಲ್ಲಿ ಈವರೆಗೆ 28 ಕೊರೊನಾ ಪ್ರಕರಣಗಳು ಪತ್ತೆಯಾಗಿರುವುದಾಗಿ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್...

ಕೊರೊನಾ ಭೀತಿ-2000 ಮಾಸ್ಕ್ ಗಳನ್ನೇ ಕದ್ದೊಯ್ದ ದುಷ್ಕರ್ಮಿಗಳು…

ಪ್ಯಾರಿಸ್ : ವಿಶ್ವದಾಧ್ಯಂತ ಕೊರೊನಾ ಭೀತಿ ಹೆಚ್ಚಾಗುತ್ತರುವ ಬೆನ್ನಲ್ಲೇ ದುಷ್ಕರ್ಮಿಗಳು ಆಸ್ಪತ್ರೆಗೆ ಶಾಕ್ ನೀಡಿದ್ದು, ಆಸ್ಪತ್ರೆಯಲ್ಲಿ ಇಟ್ಟಿದ್ದ ಮಾಸ್ಕ್‍ಗಳನ್ನೇ ಕದ್ದೊಯ್ದಿರುವ ಘಟನೆ ದಕ್ಷಿಣ ಫ್ರಾನ್ಸ್ ನ ಮಾರ್ಸಿಲ್ಲೇ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ವೈರಸ್...

ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ-ಚಿಕ್ಕಮಗಳೂರಿನ ರೆಸಾರ್ಟ್‍ವೊಂದರಲ್ಲಿ ಶಾಸಕರ ವಾಸ್ತವ್ಯ…

ನವದೆಹಲಿ : ಕನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಮೈತ್ರಿ ಸರ್ಕಾರವನ್ನು ಪತನಗೊಳಿಸಿದಂತೆ ಮಧ್ಯಪ್ರದೇಶದಲ್ಲೂ ತಡರಾತ್ರಿ ಆಪರೇಷನ್ ಕಮಲ ಆರಂಭಗೊಂಡಿದ್ದು, ಕಾಂಗ್ರೆಸ್‍ನ ಒಟ್ಟು 12ಮಂದಿ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಇವರಲ್ಲಿ 8...

ಕೊರೊನಾ ವೈರಸ್ ಭೀತಿ-ಹಲವು ದೇಶಗಳಿಗೆ ತೆರಳುವ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ…

ನವದೆಹಲಿ : ಕೊರೋನಾ ವೈರಸ್ ಭೀತಿ ಹಿನ್ನೆಲೆ, ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ತೆರಳುವ ವೀಸಾವನ್ನು ರದ್ದುಗೊಳಿಸಿದೆ. ಚೀನಾದಲ್ಲಿ ಈ ಮಹಾಮಾರಿ ಕೊರೊನಾ ವೈರಸ್‍ಗೆ 3000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇತ್ತ ಭಾರತದಲ್ಲೂ...

ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್‍ನಿಂದ ನೊಟೀಸ್ ಜಾರಿ…

ನವದೆಹಲಿ : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ನಕಲಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿರುವ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ಸುಪ್ರೀಂ...

ನಿರ್ಭಯಾ ಪ್ರಕರಣ : ಪವನ್ ಗುಪ್ತಾ ಸಲ್ಲಿಸಿದ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಂದ ತಿರಸ್ಕೃತ-ನಾಳೆ ನಾಲ್ವರು ಆರೋಪಿಗಳಿಗೆ ಗಲ್ಲು ಫಿಕ್ಸ್…!

ನವದೆಹಲಿ : ನಿರ್ಭಯಾ ಪ್ರಕರಣದ ಆರೋಪಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದು, ಈ ಮೂಲಕ ಅತ್ಯಾಚಾರಿಗಳಿಗೆ ಗಲ್ಲು ಖಾಯಂ ಆಗಿದೆ. ನಿರ್ಭಯಾ ಪ್ರಕರಣದ ನಾಲ್ವರು...

ನಿರ್ಭಯಾ ಪ್ರಕರಣ-ಸುಪ್ರೀಂ ನಿಂದ ಆರೋಪಿ ಪವನ್ ಗುಪ್ತಾ ಸಲ್ಲಿಸಿದ ಕ್ಯುರೇಟಿವ್ ಅರ್ಜಿ ವಜಾ…

ನವದೆಹಲಿ : 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಪವನ್ ಗುಪ್ತಾ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆರೋಪಿ ಪವನ್ ಗುಪ್ತಾ ಕಳೆದ ಶುಕ್ರವಾರ ತನಗೆ ನೀಡಿರುವ...

ಕೊರೊನಾ ವೈರಸ್-3000ರ ಗಡಿ ದಾಟಿದ ಬಲಿಯಾದವರ ಸಂಖ್ಯೆ…

ಬೀಜಿಂಗ್ : ಕೊರೊನಾ ವೈರಸ್‍ಗೆ (ಕೋವಿಡ್-19) ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಸ್‍ಗೆ ಬಲಿಯಾದವರ ಸಂಖ್ಯೆ 3000ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಚೀನಾ ದೇಶ ಒಂದರಲ್ಲೇ ಕೊರೊನಾ...

ಟೆಂಪೋ ಹಾಗೂ ಬೈಕ್‍ಗಳ ನಡುವೆ ಭೀಕರ ಅಪಘಾತ-ಐವರು ಸಾವು…

ಮುಂಬೈ ; ಟೆಂಪೋ ಹಾಗೂ ಬೈಕ್‍ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಪ್ರದೇಶದಲ್ಲಿ ನಡೆದಿದೆ. ನಡೆದಿದೆ. ಮೃತರನ್ನು ನಾರಾಯಣ್ ರಾಮ್ ಗುಂಡಲೆ(27), ಅಮೋಲ್ ಬಾಲಾಜಿ...
error: Content is protected !!