ರೈಲು ಹಾಗೂ ಬಸ್ ನಡುವೆ ಭೀಕರ ಅಪಘಾತ-30 ಮಂದಿ ಸಾವು…

0
ಇಸ್ಲಾಮಾಬಾದ್ : ರೈಲು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 30 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ. ರೋಹ್ರಿ ರೈಲ್ವೇ ನಿಲ್ದಾಣದ ಬಳಿ ಇರುವ ಕಂಧ್ರಾ ರೈಲ್ವೇ...

ನಿರ್ಭಯಾ ಪ್ರಕರಣ-ಸುಪ್ರೀಂ ಕೋರ್ಟ್‍ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಆರೋಪಿ ಪವನ್ ಗುಪ್ತಾ…

0
ನವದೆಹಲಿ : 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯಿಂದ ಸುಪ್ರೀಂ ಕೋರ್ಟ್‍ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಲಾಗಿದೆ. ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಪವನ್ ಗುಪ್ತಾ ಮರಣದಂಡನೆಯನ್ನು ಜೀವಾವಧಿ...

ಮಹದಾಯಿ ವಿವಾದ – ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ…

0
ನವದೆಹಲಿ : ಮಹದಾಯಿ ನದಿ ನೀರನ್ನು ಹಂಚಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ತೀರ್ಪನ್ನು ಜಾರಿಗೊಳಿಸಬೇಕೆಂದು ಮನವಿ ಮಾಡಿದ್ದ ಕರ್ನಾಟಕದ ಮನವಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿದ್ದು, ನ್ಯಾಯಾಧಿಕರಣ ನೀಡಿದ್ದ ಈ...

ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 20 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್…

0
ನವದೆಹಲಿ : ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಲಾ 20...

ಜಮ್ಮು ಕಾಶ್ಮೀರಾದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಕೋಲಾರದ ಯೋಧ ಹುತಾತ್ಮ…

0
ಶ್ರೀನಗರ : ಜಮ್ಮು ಕಾಶ್ಮೀರಾದಲ್ಲಿ ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಕೋಲಾರ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಣಿಂಬೆಲೆ ಗ್ರಾಮದ ಪ್ರಶಾಂತ್(25) ಹುತಾತ್ಮ ಯೋಧ...

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಮದುವೆ ದಿಬ್ಬಣದ ಬಸ್ – 24 ಮಂದಿ ಸಾವು…

0
ರಾಜಸ್ಥಾನ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ನದಿಗೆ ಬಿದ್ದು 24 ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬೂಂದೀ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿಯಲ್ಲಿ ನಡೆದಿದೆ. ಮದುವೆ ದಿಬ್ಬಣದ ಖಾಸಗಿ ಬಸ್ ಕೋಟಾದಿಂದ...

ಪುಲ್ವಾಮ ದಾಳಿಗೆ ಪ್ರತೀಕಾರ – ಬಾಲಕೋಟ್ ವೈಮಾನಿಕ ದಾಳಿಗೆ ಒಂದು ವರ್ಷ…

0
ನವದೆಹಲಿ : ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಬಾಲಾಕೋಟ್‍ನಲ್ಲಿ ಏರ್‌ಸ್ಟ್ರೈಕ್‌ ನಡೆಸಿ ಇಂದಿಗೆ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಫೆ.14ರಂದು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೇನೆಯ 40...

ಪೌರತ್ವ ಕಿಚ್ಚು-ದೆಹಲಿ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆ…

0
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಾಣಿಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಿಂಸಾಚಾರದಲ್ಲಿ ಬಲಿಯಾದವರ ಸಂಖ್ಯೆ 18 ಕ್ಕೆ ಏರಿಕೆಯಾಗಿದ್ದು, 100ಕ್ಕೂ...

ಗೃಹಸಚಿವ ಅಮಿತ್ ಶಾ ಅವರು ಕಣ್ಣು ಮುಚ್ಚಿ ಕೂತಿರುವುದೇ ದೆಹಲಿ ಗಲಭೆಗೆ ಕಾರಣ : ಸಿದ್ದರಾಮಯ್ಯ ಆಕ್ರೋಶ…

0
ಬೆಂಗಳೂರು : ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ...

ಪೌರತ್ವ ಕಿಚ್ಚು-ದೆಹಲಿಯಲ್ಲಿ ಹಿಂಸಾಚಾರಕ್ಕೆ 7 ಮಂದಿ ಬಲಿ…

0
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಾಣಿಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ. ಕಳೆದ ಭಾನುವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ...
error: Content is protected !!