ಸುಪ್ರೀಂ ಕೋರ್ಟ್ ನ ಆರು ಮಂದಿ ನ್ಯಾಯಾಧೀಶರಿಗೆ ಹೆಚ್1ಎನ್1…!
ನವದೆಹಲಿ : ಸುಪ್ರೀಂ ಕೋರ್ಟ್ನ ಆರು ಮಂದಿ ನ್ಯಾಯಾಧೀಶರಿಗೆ ಹೆಚ್1ಎನ್1 ಸೋಂಕು ತಗುಲಿದ್ದು, ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ನ್ಯಾಯಾಧೀಶರು ನ್ಯಾ. ಎಸ್.ಎ ಬೊಬ್ಡೆ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ನ್ಯಾ....
ಲಘು ವಿಮಾನ ಪತನ-ಪೈಲಟ್ ಸಾವು, ಇಬ್ಬರಿಗೆ ಗಾಯ…
ಪಂಜಾಬ್ : ಲಘು ವಿಮಾನವೊಂದು ಪತನಗೊಂಡು ಪೈಲಟ್ ಮೃತಪಟ್ಟಿರುವ ಘಟನೆ ಪಂಜಾಬ್ನ ಪಟಿಯಾಲ ಸೇನಾ ದಂಡು ಪ್ರದೇಶದಲ್ಲಿ ನಡೆದಿದೆ. ಎನ್ಸಿಸಿ ಕೆಡೆಟ್ಗಳಿಗೆ ತರಬೇತಿ ನೀಡಲು ಬಳಸುತ್ತಿದ್ದ ವಿಮಾನ ಇದಾಗಿದ್ದು, ಎನ್ಸಿಸಿ ಕೆಡೆಟ್ಗಳಿಗೆ ತರಬೇತಿ...
ಅಮೆರಿಕಾದ ಲಾಸ್ ಎಂಜಲೀಸ್ನಲ್ಲಿ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು…
ವಾಷಿಂಗ್ಟನ್ : ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅಮೆರಿಕಾದ ಲಾಸ್ ಎಂಜಲೀಸ್ನಲ್ಲಿ ನಡೆದಿದೆ. ಹರಿಯಾಣದ ಕರ್ನಲ್ ನಿವಾಸಿ ಮನಿಂದರ್ ಸಾಹಿ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮನಿಂದರ್ ಅವರು...
ಜಗತ್ತಿನಾದ್ಯಂತ ಭೀತಿಗೆ ಕಾರಣವಾಗಿರುವ ಭಯೋತ್ಪಾದನೆ ವಿರುದ್ಧ ಭಾರತ- ಅಮೆರಿಕಾ ಜಂಟಿಯಾಗಿ ಹೋರಾಟ ನಡೆಸಲಿವೆ : ಡೊನಾಲ್ಡ್ ಟ್ರಂಪ್
ಅಹಮದಾಬಾದ್: ವಿಶ್ವದಾದ್ಯಂತ ಮನುಷ್ಯ ಜೀವನಕ್ಕೆ ಮಾರಕವಾಗಿ ಪರಿಣಮಿಸಿರುವ ಭಯೋತ್ಪಾದನೆ ವಿರುದ್ಧ ಭಾರತ- ಅಮೆರಿಕಾ ಜಂಟಿಯಾಗಿ ಹೋರಾಟ ನಡೆಸಲಿವೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮೊಟೆರಾ ಕ್ರೀಡಾಂಗಣದಲ್ಲಿ "ನಮಸ್ತೆ ಟ್ರಂಪ್" ಕಾರ್ಯಕ್ರಮದಲ್ಲಿ...
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಸೇನೆಗೆ ಸೇರಿದ್ದ ಧಾರವಾಡದ ಯುವಕ ಸಾವು…
ಧಾರವಾಡ : ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಭಾರತೀಯ ಸೇನೆಗೆ ಆಯ್ಕೆಯಾಗಿದ್ದ ಯೋಧ ತರಬೇತಿ ಸಮಯದಲ್ಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗಪುರದ ಸೇನಾ ಕ್ಯಾಂಪ್ನಲ್ಲಿ ನಡೆದಿದೆ. ತಾಲ್ಲೂಕಿನ...
ಗಾಂಧೀಜಿ ಆಶ್ರಮದಲ್ಲಿ ಚರಕವನ್ನು ತಿರುಗಿಸಿ ಸಂಭ್ರಮಿಸಿದ ಟ್ರಂಪ್ ದಂಪತಿ…
ಅಹಮದಾಬಾದ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲನಿಯಾ ಟ್ರಂಪ್ ಅವರು ಗಾಂಧೀಜಿಯವರ ತತ್ವ, ಆದರ್ಶಗಳ ಬಿಂಬವಾಗಿರುವ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ಚರಕವನ್ನು ತಿರುಗಿಸಿ ಸಂಭ್ರಮಿಸಿದ್ದಾರೆ. ಇಂದು...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ-ಏಳು ಮಂದಿಗೆ ಗಂಭೀರ ಗಾಯ…
ಗುಂಟೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಯಡ್ಲಪಾಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ವಿಜಯವಾಡ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದೆ...
ಇಂದು ಭಾರತಕ್ಕೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನ…
ನವದೆಹಲಿ : ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಕುಟುಂಬ ಸಮೇತ ಇಂದು ಭಾರತಕ್ಕೆ ಆಗಮಿಸಲಿದ್ದು, 36 ಗಂಟೆಗಳ ಐತಿಹಾಸಿಕ ಭಾರತ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ 11:40ಕ್ಕೆ ಗುಜರಾತ್ನ ಅಹಮದಾಬಾದ್ನಲ್ಲಿರುವ...
ನಿರ್ಭಯಾ ಪ್ರಕರಣ : ಅತ್ಯಾಚಾರಿಗಳಿಗೆ ಪೋಷಕರ ಭೇಟಿಗೆ ಕೊನೆಯ ಅವಕಾಶ…
ನವದೆಹಲಿ : 2012ರಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರಿಗಳ ಗಲ್ಲುಶಿಕ್ಷೆಗೆ ದಿನಗಣನೆ ಆರಂಭವಾಗಿದ್ದು, ತಿಹಾರ್ ಜೈಲಾಧಿಕಾರಿಗಳು ಆರೋಪಿಗಳಿಗೆ ಕೊನೆಯದಾಗಿ ತಮ್ಮ ಕುಟುಂಬಸ್ಥರನ್ನು ಯಾವಾಗ ಭೇಟಿಯಾಗುತ್ತೀರಾ ಎಂದು ಕೇಳಿದ್ದಾರೆ. ಪ್ರಕರಣದ ನಾಲ್ವರು...
ಲಷ್ಮರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರಾದ ಅನಂತ್ನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ...












