ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯಾ ಅತ್ಯಾಚಾರಿಯಿಂದ ಹೊಸ ತಂತ್ರ…
ನವದೆಹಲಿ : ನಿರ್ಭಯಾ ಅತ್ಯಾಚಾರಿಗಳಿಗೆ ವಿಧಿಸಿದ ಗಲ್ಲುಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಿರ್ಭಯಾ ಅತ್ಯಾಚಾರಿಗಳಿಗೆ ದೆಹಲಿಯ ನ್ಯಾಯಾಲಯ ನೀಡಿದ ಅವಧಿ...
ಜಿ.ಎಸ್.ಟಿ 21ನೇ ಶತಮಾನದ ಅತೀ ದೊಡ್ಡ ಹುಚ್ಚುತನ: ಸುಬ್ರಮಣಿಯನ್ ಸ್ವಾಮಿ.
ನವದೆಹಲಿ: ದೇಶದಲ್ಲಿ ಜಾರಿಗೊಳಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ 21ನೇ ಶತಮಾನದ ಅತಿದೊಡ್ಡ ಹುಚ್ಚುತನ ಎಂದು ಹಿರಿಯ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಲೇವಡಿ...
ಕೊರೊನಾ ವೈರಸ್-ಬಲಿಯಾದವರ ಸಂಖ್ಯೆ 2100ಕ್ಕೆ ಏರಿಕೆ…
ಬೀಜಿಂಗ್ : ಚೀನಾದ ವುಹಾನ್ನಲ್ಲಿ ಮಾರಣಾಂತಿಕ ಕೊರೊನಾ ವೈರಸ್ಗೆ(ಕೋವಿಡ್-19) ಬಲಿಯಾದವರ ಸಂಖ್ಯೆ 2100ಕ್ಕೆ ಏರಿಕೆಯಾಗಿದೆ. ವುಹಾನ್ ಸೇರಿದಂತೆ ವಿವಿಧ ಪ್ರಾಂತ್ಯಗಳಲ್ಲಿ ಈ ವೈರಸ್ ತನ್ನ ಅಟ್ಟಹಾಸವನ್ನು ಮೆರೆದಿದ್ದು, ನಿನ್ನೆ ಒಂದೇ ದಿನದಲ್ಲಿ 1750...
ಜಮ್ಮು-ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಜಮ್ಮು-ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆ “ಅನ್ಸರ್ ಘಾಜ್ವಾ ಉಲ್ ಹಿಂದ್” ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು...
ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್ನಿಂದ ವಜಾ…
ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ವಿನಯ್...
ಪುಲ್ವಾಮ ದಾಳಿಯಿಂದ ಹೆಚ್ಚು ಲಾಭ ಆಗಿದ್ದು ಯಾರಿಗೆ…? ಬಿಜೆಪಿ ಸರ್ಕಾರದಲ್ಲಿ ಯಾರು ಹೊಣೆಗಾರರಾಗಿದ್ದಾರೆ…?” -ರಾಹುಲ್ ಗಾಂಧಿ ಪ್ರಶ್ನೆ.
ನವದೆಹಲಿ : ಒಂದು ವರ್ಷದ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಹುತಾತ್ಮರಾದ 40 ಮಂದಿ ಸಿ.ಆರ್.ಪಿ.ಎಫ್ ಯೋಧರನ್ನು ಇಂದು ಇಡೀ ರಾಷ್ಟ್ರವೇ ಸ್ಮರಿಸುತ್ತಿದ್ದರೂ, ಇತ್ತ ಕಾಂಗ್ರೆಸ್ ಮುಖಂಡ ರಾಹುಲ್...
ಪುಲ್ವಾಮ ದಾಳಿಗೆ ಒಂದು ವರ್ಷ-ಟ್ವೀಟ್ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…
ನವದೆಹಲಿ : ಇಂದಿಗೆ ಪುಲ್ವಾಮ ದಾಳಿಯಾಗಿ ಒಂದು ವರ್ಷವಾಗಿದ್ದು, ಇದರ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮೂಲಕ ಹುತಾತ್ಮ ಯೋಧರಿಗೆ ಗೌರವವನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಪುಲ್ವಾಮ ದಾಳಿಯಲ್ಲಿ...
ಭಾರತಕ್ಕೆ ಇಂದು ಕರಾಳ ದಿನ- ಭೀಕರ ಪುಲ್ವಾಮ ದಾಳಿಗೆ ಒಂದು ವರ್ಷ…
ನವದೆಹಲಿ : ಇಂದು ಇಡೀ ವಿಶ್ವವೇ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದು, ಆದರೆ ಈ ದಿನ ಭಾರತಕ್ಕೆ ಮಾತ್ರ ಕರಾಳ ದಿನ. ಹೌದು ಕಳೆದ ವರ್ಷ ಫೆ.14 ರಂದು ಪುಲ್ವಾಮದಲ್ಲಿ ಉಗ್ರರ ಅಟ್ಟಹಾಸಕ್ಕೆ ನಮ್ಮ...
ಮಹಾರಾಷ್ಟ್ರದಲ್ಲಿ ಏಳು ಮಂದಿ ಮಲ್ಪೆ ಮೀನುಗಾರರ ಬಂಧನ…
ಉಡುಪಿ: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟನ್ನು ಮಹಾರಾಷ್ಟ್ರ ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕುಂದಾಪುರದ ವ್ಯಕ್ತಿಗೆ ಸೇರಿದ ಶ್ರೀಲಕ್ಷ್ಮೀ ಹೆಸರಿನ ಆಳ ಸಮುದ್ರ...
ಬ್ಯಾಂಕಿಗೆ ಸಾಲ ಪಡೆಯಲು ತೆರಳುತ್ತಿದ್ದ ವ್ಯಕ್ತಿ ದಿಢೀರ್ ಕೋಟ್ಯಾಧಿಪತಿ ಆಗಿದ್ದು ಹೇಗೆ…?
ತಿರುವನಂತಪುರಂ : ಬ್ಯಾಂಕಿಗೆ ಸಾಲ ಪಡೆಯಲು ತೆರಳುತ್ತಿದ್ದ ವ್ಯಕ್ತಿ ದಾರಿ ಮಧ್ಯೆ ದಿಢೀರ್ ಕೋಟ್ಯಾಧಿಪತಿಯಾಗಿದ್ದು, ಕೇರಳದ ಕುರುಚಿಯಾ ರಾಜನ್ ಎಂಬುವವರಿಗೆ 12 ಕೋಟಿ ರೂ ಲಾಟರಿ ಹೊಡೆದಿದೆ. ರಾಜನ್ ಅವರು ಈ ಹಿಂದೆ...












