ಆ್ಯಸಿಡ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ-ಏಳು ಮಂದಿ ದುರ್ಮರಣ…
ಉತ್ತರ ಪ್ರದೇಶ : ಕಾರ್ಪೆಟ್ ಕಾರ್ಖಾನೆ ಹಾಗೂ ಆ್ಯಸಿಡ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಏಳು ಮಂದಿ ಮೃತಪಟ್ಟಿರುವ ಘಟನೆ ಕೋಟ್ವಾಲಿ ಬಿಸ್ವಾನ್ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕಾರ್ಮಿಕರು ಎಂದಿನಂತೆ ಕಾರ್ಖಾನೆಯಲ್ಲಿ...
ಚೀನಾದಲ್ಲಿ ಕೊರೊನಾ ವೈರಸ್ಗೆ ಬಲಿಯಾದವರ ಸಂಖ್ಯೆ 500ಕ್ಕೆ ಏರಿಕೆ…
ಬೀಜಿಂಗ್ : ಕೊರೊನಾ ವೈರಸ್ಗೆ ಚೀನಾ ತತ್ತರಿಸಿದ್ದು, ಚೀನಾದಲ್ಲಿ ಕೊರೊನಾ ವೈರಸ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈವರೆಗೆ ವೈರಸ್ಗೆ 500 ಮಂದಿ ಬಲಿಯಾಗಿದ್ದಾರೆ. ಅಲ್ಲದೇ ಇನ್ನೂ ಹೊಸದಾಗಿ 3235 ಮಂದಿಯಲ್ಲಿ ಸೋಂಕು...
ನಾನು ಮಹಾತ್ಮ ಗಾಂಧಿ ಅವರ ಕುರಿತು ಯಾವುದೇ ಹೇಳಿಕೆಯನ್ನು ನೀಡಿಲ್ಲ : ಸಂಸದ ಅನಂತ್ ಕುಮಾರ್ ಹೆಗ್ಡೆ.
ನವದೆಹಲಿ : ಮಹಾತ್ಮ ಗಾಂಧೀಜಿ ಕುರಿತು ನಾನು ವಿವಾಧಾತ್ಮಕ ಹೇಳಿಕೆಯನ್ನು ನೀಡಿಲ್ಲ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಗೆ ಹೈಕಮಾಂಡ್...
ಕೇಂದ್ರ ಬಜೆಟ್ : ಆದಾಯ ತೆರಿಗೆದಾರರಿಗೆ ಬಂಪರ್ ಗಿಫ್ಟ್…!
ನವದೆಹಲಿ : ಕೇಂದ್ರ ಸರ್ಕಾರದ 2ನೇ ಅವಧಿಯ ಬಜೆಟ್ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ಆದಾಯ ತೆರಿಗೆಯಲ್ಲಿ ಭಾರಿ ಕಡಿತವನ್ನು ಮಾಡುವುದರ ಮೂಲಕ ಮಧ್ಯಮ ವರ್ಗದವರಿಗೆ ಆಫರ್ ನೀಡಿದ್ದಾರೆ....
ಕೇಂದ್ರ ಬಜೆಟ್ : ಕೃಷಿ ಕ್ಷೇತ್ರಕ್ಕೆ 16 ಅಂಶಗಳ ಯೋಜನೆ…
ನವದೆಹಲಿ : ಇಂದು ಲೋಕಸಭೆಯಲ್ಲಿ 2020ನೇ ಸಾಲಿನ ಕೇಂದ್ರ ಸರ್ಕಾರದ 2ನೇ ಬಜೆಟ್ ಮಂಡನೆ ಮಾಡುತ್ತಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೃಷಿ ಕ್ಷೇತ್ರಕ್ಕೆ, ರೈತರಿಗೆ ಅನುಕೂಲವಾಗುವಂತೆ 16 ಯೋಜನೆಗಳನ್ನು...
ಕೊರೊನಾ ವೈರಸ್ ಪೀಡಿತ ಪ್ರಾಂತ್ಯದಲ್ಲಿದ್ದ 324 ಭಾರತೀಯರು ಸ್ವದೇಶಕ್ಕೆ ವಾಪಸ್…
ನವದೆಹಲಿ : ಕೊರೊನಾ ವೈರಸ್ಗೆ ಚೀನಾ ಅಕ್ಷರಶಃ ತತ್ತರಿಸಿ ಹೋಗಿದ್ದು, ಈ ಹಿನ್ನೆಲೆ,ಕೊರೊನಾ ವೈರಸ್ ಪೀಡಿತ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಸಿಲುಕಿದ್ದ 324 ಮಂದಿ ಭಾರತೀಯರನ್ನು ಇಂದು ವಿಶೇಷ ವಿಮಾನದಲ್ಲಿ ಸ್ವದೇಶಕ್ಕೆ ಕರತರಲಾಗಿದೆ....
ನಿರ್ಭಯಾ ಪ್ರಕರಣದ ಆರೋಪಿ ವಿನಯ್ ಸಲ್ಲಿಸಿದ ಕ್ಷಮಾದಾನ ಅರ್ಜಿ ತಿರಸ್ಕಾರ…
ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದಾರೆ. ಅತ್ಯಾಚಾರ ಪ್ರಕರಣ ನಾಲ್ವರು ಆರೋಪಿಗಳಿಗೆ ಇಂದು ಬೆಳಿಗ್ಗೆ...
ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 2ನೇ ಕೇಂದ್ರ ಬಜೆಟ್ಗೆ ಕ್ಷಣಗಣನೆ ಆರಂಭವಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಆರ್ಥಿಕ ಕುಸಿತ, ಕನಿಷ್ಠ...
ಸಂಸತ್ ಆವರಣದಲ್ಲಿ ಸಿಎಎ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ…
ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಇಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ...
ಇಂದಿನಿಂದ ಸಂಸತ್ ಅಧಿವೇಶನ ಆರಂಭ-ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ…
ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ನಾಳೆ ಲೋಕಸಭೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ದೇಶದಲ್ಲಿ ಎದುರಾಗಿರುವ ಆರ್ಥಿಕ ಹಿನ್ನೆಡೆ, ಕೈಗಾರಿಕಾ ಬೆಳವಣಿಗೆ...












