ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಇಂದು ಮತ್ತು ನಾಳೆ ಬ್ಯಾಂಕ್ ಮುಷ್ಕರ…
ಬೆಂಗಳೂರು : ದೇಶಾದ್ಯಂತ ಇಂದು ಮತ್ತು ನಾಳೆ ಬ್ಯಾಂಕ್ ಮುಷ್ಕರ ಹಿನ್ನೆಲೆ, ಬ್ಯಾಂಕ್ ವ್ಯವಹಾರ ಸಂಪೂರ್ಣ ಬಂದ್ ಆಗಲಿದೆ. ವಿವಿಧ ಬೇಡಿಕೆಹಳನ್ನು ಆಗ್ರಹಿಸಿ ಇಂದು ಬೆಂಗಳೂರಿನ ಕೆ.ಜಿ ರಸ್ತೆಯ ಸ್ಟೇಟ್ ಬ್ಯಾಂಕ್ ಆವರಣದಲ್ಲಿ...
ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ-ಮೂವರು ಉಗ್ರರು ಹತ…
ಜಮ್ಮು ಮತ್ತು ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ 5ಗಂಟೆ ಸುಮಾರಿಗೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ...
ಜಮ್ಮು ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಬೆಳಗಾವಿಯ ಸಿಆರ್ಪಿಎಫ್ ಯೋಧ ಆತ್ಮಹತ್ಯೆ…
ಜಮ್ಮು ಕಾಶ್ಮೀರ : ಬೆಳಗಾವಿಯ ಯೋಧರೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ. ಅಶ್ವೇರಪ್ಪ(33) ಆತ್ಮಹತ್ಯೆ ಮಾಡಿಕೊಂಡ ಯೋಧ ಎಂದು ಗುರುತಿಸಲಾಗಿದ್ದು,...
ಗೋಡ್ಸೆ ಮತ್ತು ಮೋದಿಯ ಸಿದ್ಧಾಂತಗಳು ಒಂದೇ ಆಗಿದೆ : ರಾಹುಲ್ ಗಾಂಧಿ ವಾಗ್ದಾಳಿ…
ತಿರುವನಂತಪುರಂ : ಗೋಡ್ಸೆ ಮತ್ತು ಮೋದಿಯ ಸಿದ್ಧಾಂತಗಳು ಒಂದೇ ಆಗಿದೆ ಎಂದು ಸಂಸದ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಕೇರಳದ ವಯನಾಡ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗೋಡ್ಸೆ ಮತ್ತು ಪ್ರಧಾನಿ ಮೋದಿ ಅವರ...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ 72ನೇ ಪುಣ್ಯಸ್ಮರಣೆ-ರಾಜ್ಘಾಟ್ನಲ್ಲಿ ಗಾಂಧಿ ಸಮಾದಿಗೆ ಗಣ್ಯರಿಂದ ಪುಷ್ಪನಮನ…
ನವದೆಹಲಿ : ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 72ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ದೆಹಲಿಯ ರಾಜ್ಘಾಟ್ನಲ್ಲಿ ಗಾಂಧೀಜಿ ಅವರ ಸಮಾಧಿಗೆ ಗಣ್ಯರು ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ...
ಚೀನಾದಲ್ಲಿ ಕೊರೊನಾ ವೈರಸ್ಗೆ 170 ಮಂದಿ ಬಲಿ…
ಬೀಜಿಂಗ್ : ಚೀನಾದಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಾರಣಾಂತಿಕ ಕೊರೋನ್ ವೈರಸ್ಗೆ ಮೃತಪಟ್ಟವರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. ಅಲ್ಲದೇ ಈವರೆಗೆ 7700 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಇತ್ತ...
ಟೈರ್ ಸ್ಪೋಟಗೊಂಡು ಆಟೋ ಸಮೇತ ಬಾವಿಗೆ ಬಿದ್ದ ಬಸ್-21 ಮಂದಿ ದುರ್ಮರಣ…
ಮುಂಬೈ : ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ರಸ್ತೆ ಬದಿಯ ಬಾವಿಗೆ ಬಿದ್ದು 21 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಬಸ್ ಮಹಾರಾಷ್ಟ್ರದ ರಸ್ತೆ ಸಾರಿಗೆ...
ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೊದಲ ಮಂಗಳಮುಖಿ ಪತ್ರಕರ್ತೆ…
ತಿರುವನಂತಪುರಂ : ಮೊದಲ ಮಂಗಳಮುಖಿ ಪತ್ರಕರ್ತೆ ತಮ್ಮ ಬಾಲ್ಯದ ಗೆಳೆಯನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪತ್ರಕರ್ತೆ ಹೈಡಿ ಸಾದಿಯಾ ಹಾಗೂ ಅಥರ್ವ್ ಮೋಹನ್ ಅವರ ಸಮಾರಂಭವನ್ನು ಎರ್ನಾಕುಲಂ ಕಾರಯೋಗಂ ಮತ್ತು ಶ್ರೀ...
ಹರೇಕಳ ಹಾಜಬ್ಬ, ತುಳಸಿ ಗೌಡ ಅವರು ಸೇರಿದಂತೆ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆ…
ನವದೆಹಲಿ: "ಅಕ್ಷರ ಸಂತ" ಎಂದೇ ಪ್ರಸಿದ್ಧರಾಗಿರುವ ಹರೇಕಳ ಹಾಜಬ್ಬ, ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರು ಸೇರಿದಂತೆ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆಯಾಗಿದೆ. 71ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶನಿವಾರ...
ಮಧ್ಯಪ್ರದೇಶದಲ್ಲಿದೆ ಹುತಾತ್ಮ ಯೋಧರ ದೇವಾಲಯ…!
ಮಧ್ಯಪ್ರದೇಶ : ನಾವು ಸಾಮಾನ್ಯವಾಗಿ ದೇವಾನುದೇವತೆಗಳ, ಸ್ವಾತಂತ್ರ್ಯ ಹೋರಾಟಗಾರರ ಹಾಗೂ ತಂದೆ ತಾಯಿಗಳ ದೇವಾಲಯಗಳನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಉಜ್ಜೈನ್ನಲ್ಲಿ ಹುತಾತ್ಮ ಯೋಧರ ದೇವಾಯಲಯವನ್ನು ನಿರ್ಮಿಸಲಾಗಿದೆ. ಮಾಜಿ ಯೋಧ ಜಜ ದಾನ್ಸಿಂಗ್ ಚೌಧರಿ...












