ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥನನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಜಮ್ಮು ಕಾಶ್ಮೀರಾದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥನನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಗ್ಗಿನ ಜಾವ...
ಸಿಎಎ ಬೆಂಬಲಿಸಿದಕ್ಕೆ ಕೇರಳದಲ್ಲಿ ಹಿಂದೂಗಳಿಗೆ ನೀರು ನೀಡುತ್ತಿಲ್ಲ ಎಂದು ಟ್ವೀಟ್ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ...
ತಿರುವನಂತಪುರಂ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದಕ್ಕೆ ಕೇರಳದಲ್ಲಿ ಹಿಂದೂಗಳಿಗೆ ನೀರು ನೀಡುತ್ತಿಲ್ಲ ಎಂದು ಸಂಸದೆ ಶೋಭ ಕರಂದ್ಲಾಜೆ ಅವರು ಟ್ವೀಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶೋಭಾ ಕರಂದ್ಲಾಜೆ ಅವರ...
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದಾ ಸ್ವಾಮೀಜಿ ವಿರುದ್ಧ ಬ್ಲೂ ಕಾರ್ನರ್ ನೊಟೀಸ್ ಜಾರಿ…
ನವದೆಹಲಿ : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದಾ ಸ್ವಾಮೀಜಿ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದೆ. ಅಹಮದಾಬಾದ್ನಲ್ಲಿರುವ ನಿತ್ಯಾನಂದಾ ಸ್ವಾಮೀಜಿ ಆಶ್ರಮದಿಂದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರಿಂದ ಗುಜರಾತ್ ಪೊಲೀಸರು...
ಪಕ್ಷದ ಮೇಲಿನ ಅಭಿಮಾನ-ಮಗನಿಗೆ “ಕಾಂಗ್ರೆಸ್” ಎಂದು ನಾಮಕರಣ ಮಾಡಿದ ದಂಪತಿ…
ಜೈಪುರ್ : ರಾಜಸ್ಥಾನ ಮೂಲದ ದಂಪತಿ ತಮ್ಮ ಮಗುವಿಗೆ ಕಾಂಗ್ರೆಸ್ ಎಂದು ನಾಮಕರಣ ಮಾಡುವ ಮೂಲಕ ಪಕ್ಷದ ಮೇಲಿನ ತಮ್ಮ ಅಭಿಮಾನವನ್ನು ಮೆರೆದಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಕಚೇರಿಯಲ್ಲಿ ಮೀಡಿಯಾ...
ರಾಜ್ಯದ ಇಬ್ಬರು ಮಕ್ಕಳು ಸೇರಿ ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ…
ನವದೆಹಲಿ : ಕರ್ನಾಟಕದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 22 ಮಕ್ಕಳಿಗೆ ಇಂದು ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಕ್ಕಳಿಗೆ...
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು 30 ಕಿ.ಮೀ ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ದಾಖಲಿಸಿದ ವೈದ್ಯರ ತಂಡ…
ಒಡಿಶಾ : ತೀವ್ರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯನ್ನು ವೈದ್ಯರ ತಂಡ ಸುಮಾರು 30 ಕಿ.ಮೀ ಹೆಗಲ ಮೇಲೆ ಹೊತ್ತುಕೊಂಡು ನಡೆದು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಒಡಿಶಾದ ಮಾಲ್ಕಂಗಿರಿ ಜಿಲ್ಲೆಯಲ್ಲಿ ನಡೆದಿದೆ. ನಕ್ಸಲ್...
ರೆಸಾರ್ಟ್ ನೊಳಗೆ ಗ್ಯಾಸ್ ಲೀಕ್; ನೇಪಾಳ ಪ್ರವಾಸಕ್ಕೆ ತೆರಳಿದ್ದ 8ಮಂದಿ ಭಾರತೀಯರು ಸಾವು…
ಕಾಠ್ಮಂಡು: ರೆಸಾರ್ಟ್ ವೊಂದರ ಕೋಣೆಯೊಳಗೆ ಗ್ಯಾಸ್ ಲೀಕ್ ಆಗಿ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಭಾರತೀಯ ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ಸಂಭವಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ರೆಸಾರ್ಟ್ ಕೋಣೆಯಲ್ಲಿ ಪ್ರಜ್ಞಾ...
ಪುಲ್ವಾಮದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಯೋಧರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮ ಜಿಲ್ಲೆಯ ಕ್ರೀವ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಭಾರತೀಯ...
ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ-ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಯೋಧರು ಎಂದಿನಂತೆ ನಿರ್ದಿಷ್ಟ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ...
ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜೆ.ಪಿ. ನಡ್ಡಾ…
ನವದೆಹಲಿ : ಇಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮಿತ್...











