ನಿರ್ಭಯಾ ಪ್ರಕರಣ-ಫೆ.1ರಂದು ಆರೋಪಿಗಳಿಗೆ ಗಲ್ಲು ಫಿಕ್ಸ್…

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ದೆಹಲಿ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು...

ನಿರ್ಭಯಾ ಪ್ರಕರಣ-ಆರೋಪಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ರಾಷ್ಟ್ರಪತಿ…

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದು, ಈ ಮೂಲಕ...

ನಿರ್ಭಯಾ ಪ್ರಕರಣ-ಆರೋಪಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ದೆಹಲಿ ಸರ್ಕಾರ…

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಜ.7 ರಂದು ದೆಹಲಿ ಪಟಿಯಾಲ ಕೋರ್ಟ್ ಆರೋಪಿಗಳಿಗೆ ಗಲ್ಲುಶಿಕ್ಷೆಯ ವಿಧಿಸುವಂತೆ ಆದೇಶಿಸಿತ್ತು. ಬಳಿಕ ಕೋರ್ಟ್ ಆದೇಶವನ್ನು...

ಜಮ್ಮು ಕಾಶ್ಮೀರದಲ್ಲಿ ಭಾರಿ ಹಿಮಪಾತ-4ಗಂಟೆ ಹಿಮದಲ್ಲಿ ನಡೆದು ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿದ 100 ಯೋಧರು…

ಶ್ರೀನಗರ : ಭಾರಿ ಹಿಮಾಪಾತದ ನಡುವೆ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು 100 ಮಂದಿ ಯೋಧರು ಸುಮಾರು 4ಗಂಟೆ ಹಿಮದಲ್ಲಿ ನಡೆದಿದ್ದು, ಸದ್ಯ ಯೋಧರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ...

ನಿರ್ಭಯಾ ಪ್ರಕರಣ-ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಮತ್ತಷ್ಟು ವಿಳಂಬ…?

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಮುಂದೂಡಿಕೆಯಾಗುವ ಸಾಧ್ಯತೆಯಿದ್ದು, ಆರೋಪಿ ಮುಖೇಶ್ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಹಿಂದೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆರೋಪಿಗಳಿಗೆ ಜ.22ರಂದು ಗಲ್ಲಿಗೇರಿಸಲು...

ಕೇರಳದಲ್ಲಿ ಭೀಕರ ರಸ್ತೆ ಅಪಘಾತ-ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವು…

ಕೇರಳ : ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೇರಳದ ವಾಲೆಂಕೇರಿ ಸಮೀಪದ ಪಂಡಿಕಸಲ ಚೋಲಾವಲವು ಎಂಬಲ್ಲಿ ನಡೆದಿದೆ. ಎ. ಪಾಂಡುರಂಗ(37),...

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಷಯ ಕೋರಿದ ಪ್ರಧಾನಿ ನರೇಂದ್ರ ಮೋದಿ…

ನವದೆಹಲಿ : ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮೂಲಕ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಕೋರಿದ್ದಾರೆ. “ಪ್ರಕೃತಿ, ಸಂಪ್ರದಾಯ...

ನಿರ್ಭಯಾ ಪ್ರಕರಣ-ಅತ್ಯಾಚಾರಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್…

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಂಡಿದ್ದು, ಈ ಮೂಲಕ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ...

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ…

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ವಿಧಿ 14,12 ಹಾಗೂ 25ನ್ನು ಉಲ್ಲಂಘಿಸಿತ್ತದೆ....

ಜಮ್ಮು ಕಾಶ್ಮೀರದಲ್ಲಿ ಹಿಮಾಪಾತಕ್ಕೆ ಸಿಲುಕಿ ನಾಲ್ವರು ಯೋಧರು ಹುತಾತ್ಮ…

ಶ್ರೀನಗರ : ಉತ್ತರ ಕಾಶ್ಮೀರದ ವಿವಿಧ ಭಾಗಗಳಲ್ಲಿ ಹಿಮಪಾತ ಸಂಭವಿಸಿ ಭಾರತೀಯ ಸೇನೆಯ ನಾಲ್ವರು ಯೋಧರು ಹುತಾತ್ಮರಾಗಿದ್ದು, 6ಮಂದಿ ನಾಗರೀಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಯೋಧರು ಎಂದಿನಂತೆ ಇಂದು ಬೆಳಿಗ್ಗೆ ಗಡಿ...
error: Content is protected !!