ಪರೀಕ್ಷೆ ಬರೆಯಲು ಅವಕಾಶ ಸಿಗದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ…
ಹೈದರಾಬಾದ್: ಪರೀಕ್ಷೆ ಬರೆಯಲು ಅವಕಾಶ ಸಿಗದಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿಯೊಬ್ಬ ಪರೀಕ್ಷಾ ಹಾಲ್ಗೆ ತಡವಾಗಿ ಬಂದಿದ್ದ ಹೀಗಾಗಿ ಪರೀಕ್ಷೆ ಬರೆಯಲು...
ದೇಶದಲ್ಲಿ 204 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,29,852ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 204 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,29,852ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,491ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ದೇಶದಲ್ಲಿ 193 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,29,648ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 193 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,29,648ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,489ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣ: 55 ದಿನಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ…
ಕೋಲ್ಕತ್ತಾ: ಜಾರಿ ನಿರ್ದೇಶನಾಲಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ, ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, , ತೃಣಮೂಲ ಕಾಂಗ್ರೆಸ್ ಮುಖಂಡ ಶೇಖ್ ಷಹಜಹಾನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಷಹಜಹಾನ್ ಮತ್ತು ಆತನ...
ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚಿನ ಸುಧಾರಣಾ ಕ್ರಮಗಳನ್ನು ನಿರೀಕ್ಷಿಸಬಹುದು: ನಿರ್ಮಲಾ ಸೀತಾರಾಮನ್.
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚಿನ ಸುಧಾರಣಾ ಕ್ರಮಗಳನ್ನು ನಿರೀಕ್ಷಿಸಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತೀಯ ಉದ್ಯಮ ಮತ್ತು...
ಹಿಮಾಚಲ ಪ್ರದೇಶ: 15 ಮಂದಿ ಶಾಸಕರು ವಿಧಾನಸಭೆಯಿಂದ ಅಮಾನತು…
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸ್ಪೀಕರ್ ಚೇಂಬರ್‌ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ...
ದೇಶದಲ್ಲಿ 181 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,29,445ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 181 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,29,445ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,485ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ…
ಶಿಮ್ಲಾ: ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ಇಂದು ಬೆಳಗ್ಗೆ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುಖವಿಂದರ್ ಸಿಂಗ್ ಸುಖು ಸರ್ಕಾರವು ತನ್ನ ಸ್ವಂತ ಶಾಸಕರನ್ನು ಹಲವಾರು...
ಹೃದಯಾಘಾತದಿಂದ ವಿವಾಹಿತ ನಿಧನ- ಪತಿ ಸಾವಿನಿಂದ ಆಘಾತಗೊಂಡು ಪತ್ನಿ ಆತ್ಮಹತ್ಯೆ…
ನವದೆಹಲಿ: ವ್ಯಕ್ತಿಯೊಬ್ಬ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಕೂಡ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಭಿಷೇಕ್ ಅಹ್ಲುವಾಲಿ(25) ಹೃದಯಾಘಾತದಿಂದ ಮೃತಪಟ್ಟ ಪತಿ. ಇದಾದ 24 ಗಂಟೆಗಳ ಬಳಿಕ ಪತಿ ಸಾವಿನ ಆಘಾತದಿಂದ...
ದೇಶದಲ್ಲಿ 125 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,29,274ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 125 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,29,274ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,484ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...












