ಕೇರಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 19 ಅಂತಸ್ಥಿನ ಕಟ್ಟಡ ನೆಲಸಮ…
ಕೇರಳ : ನಿಯಮವನ್ನು ಉಲ್ಲಂಘಿಸಿ ಕೆರೆದಂಡೆಯ ಮೇಲೆ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಸ್ಪೋಟಗಳನ್ನು ಬಳಸಿ ನೆಲಸಮ ಮಾಡಲಾಗಿದೆ. ಕರಾವಳಿ ನಿಯಂತ್ರಣ ವಲಯದ ಅನುಮತಿಯನ್ನು ಪಡೆಯದೆ ಕಟ್ಟಡ ನಿರ್ಮಾಣ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್ ಕಳೆದ...
ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ-10ಕ್ಕೂ ಹೆಚ್ಚು ಮಂದಿ ಸಜೀವ ದಹನ…
ಉತ್ತರ ಪ್ರದೇಶ : ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಕನೌಜ್ನಲ್ಲಿ ನಡೆದಿದೆ. ಸುಮಾರು 50ಮಂದಿ...
ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವವರಿಗೆ 1ಲಕ್ಷ ರೂ ಮೀಸಲಿಟ್ಟ ನಟ ಜಗ್ಗೇಶ್…
ಬೆಂಗಳೂರು : ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ ಮ್ಯಾನ್ಗೆ ನಟ ನವರಸ ನಾಯಕ ಜಗ್ಗೇಶ್ ಅವರು 1ಲಕ್ಷ ರೂ ಹಣವನ್ನು ಘೋಷಣೆ ಮಾಡಿದ್ದಾರೆ. ಈ ಹಿಂದೆ ಹ್ಯಾಂಗ್ ಮ್ಯಾನ್ ಪವನ್...
ನಿರ್ಭಯಾ ಪ್ರಕರಣ-ಗಲ್ಲು ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಆರೋಪಿ…
ನವದೆಹಲಿ : ನಿರ್ಭಯಾ ಅತ್ಯಚಾರದ ಪ್ರಕರಣದ ಆರೋಪಿಗಳಿಗೆ ದೆಹಲಿಯ ಪಟಿಯಾಲ ಕೋರ್ಟ್ ಹೊರಡಿಸಿರುವ ಡೆತ್ ವಾರೆಂಟ್ ಹಾಗೂ ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅಂತಿಮ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಪ್ರಕರಣದ...
ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನ ಪತನ-180 ಮಂದಿ ಪ್ರಯಾಣಿಕರು ಸಾವು…
ಟೆಹ್ರಾನ್ : ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನವೊಂದು ಪತನವಾಗಿ 180 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಇರಾನ್ನ ಟೆಹ್ರಾನ್ ಬಳಿ ನಡೆದಿದೆ. ಸುಮಾರು 180 ಮಂದಿ ಪ್ರಯಾಣಿಕರಿದ್ದ ವಿಮಾನ ಟೆಹ್ರಾನ್ನ...
ನಿರ್ಭಯಾ ಅತ್ಯಾಚಾರಿಗಳಿಗೆ ಜ.22ರಂದು ಗಲ್ಲು ಫಿಕ್ಸ್…!
ನವದೆಹಲಿ : ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಆರೋಪಿಗಳಾದ ಮುಖೇಶ್, ಪವನ್, ಅಕ್ಷಯ್ ಹಾಗೂ...
ರಾಜ್ಯಕ್ಕೆ 1869.85 ಕೋಟಿ ನೆರೆ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ಎರಡನೇ ಹಂತದಲ್ಲಿ 1869.85 ಕೋಟಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ನಿನ್ನೆ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ...
ಜೆಎನ್ಯು ಹಿಂಸಾಚಾರ- ಮೋದಿ ಹಾಗೂ ಅಮಿತ್ ಶಾ ಅವರ ಗೂಂಡಾಗಳು ಈ ಭೀತಿಯನ್ನು ಹರಡುತ್ತಿದ್ದಾರೆ : ಪ್ರಿಯಾಂಕ ಗಾಂಧಿ.
ನವದೆಹಲಿ : ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಿನ್ನೆ ನಡೆದ ಹಿಂಸಾಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ...
ಎಲ್ಇಟಿ ಉಗ್ರ ಸಂಘಟನೆಯ ಓರ್ವ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ…
ಜಮ್ಮು-ಕಾಶ್ಮೀರ : ಲಷ್ಕರ್-ಎ-ತೋಯೆಬಾ(ಎಲ್ಇಟಿ) ಉಗ್ರ ಸಂಘಟನೆಯ ಉಗ್ರನನ್ನು ಭದ್ರತಾ ಪಡೆಗಳು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಜಮ್ಮು ಕಾಶ್ಮೀರದ ಪೊಳಿಸರು ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್-ಎ-ತೋಯೆಬಾ ಸಂಘಟನೆಯ ನಿಸ್ಸಾರ್ ಅಹ್ಮದ್...
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ : ಅಮಿತ್ ಶಾ.
ಗುಜರಾತ್ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇನ್ನೂ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಆದರೆ ಯಾವುದೇ ಕಾರಣಕ್ಕೂ ಈ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್...












