ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪ.ಬಂಗಾಳದ ಟ್ಯಾಬ್ಲೋ ಪ್ರದರ್ಶಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ…

ನವದೆಹಲಿ : ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಪ್ರದರ್ಶಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಇದರಿಂದ ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ದೇಶದ ಮೊದಲ ಸಿಡಿಎಸ್(ಚೀಫ್ ಆಫ್ ಡಿಫೆನ್ಸ್ ಸ್ಟಾಫ್) ಆಗಿ ಜ.ಬಿಪಿನ್ ರಾವತ್ ಅಧಿಕಾರ ಸ್ವೀಕಾರ…

ನವದೆಹಲಿ : ದೇಶದ ಮೊದಲ ಸಿಡಿಎಸ್(ಚೀಫ್ ಆಫ್ ಡಿಫೆನ್ಸ್ ಸ್ಟಾಫ್) ಆಗಿ ಸೇನಾ ಮುಖ್ಯಸ್ಥ ಸ್ಥಾನದಿಂದ ನಿವೃತ್ತಿಯಾದ ಜನರಲ್ ಬಿಪಿನ್ ರಾವತ್ ಅವರು ಅಧಿಕಾರ ಸ್ವೀಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ...

ಉದ್ಯಮಿ ವಿಜಯ್ ಮಲ್ಯಾ ಅವರ ಆಸ್ತಿ ಹರಾಜು ಹಾಕಲು ಬ್ಯಾಂಕ್‍ಗಳಿಗೆ ಕೋರ್ಟ್ ಅನುಮತಿ…

ನವದೆಹಲಿ : ಬ್ಯಾಂಕ್‍ಗಳಿಗೆ ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಾ ಅವರ ಜಪ್ತಿಯಾಗಿರುವ ಆಸ್ತಿಯನ್ನು ಹರಾಜು ಹಾಕುವಂತೆ ದೆಹಲಿಯ ಪಿಎಂಎಲ್‍ಎ ಕೋರ್ಟ್ ಆದೇಶ ಹೊರಡಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ...

ಹೊಸ ವರ್ಷದ ಆರಂಭದಲ್ಲೇ ಎಲ್‍ಪಿಜಿ ಗ್ರಾಹಕರಿಗೆ ಬಿಗ್ ಶಾಕ್ ನೀಡಿದ ಕೇಂದ್ರ ಸರ್ಕಾರ…

ನವದೆಹಲಿ : ಹೊಸ ವರ್ಷ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಎಲ್‍ಪಿಜಿ ಗ್ರಾಹಕರಿಗೆ ಶಾಕ್ ನೀಡಿದ್ದು, ಒಂದು ಗ್ಯಾಸ್ ಸಿಲಿಂಡರ್‍ಗೆ ರೂ.19 ರಷ್ಟು ಹೆಚ್ಚಿಸಿದೆ. ಕೇಂದ್ರ ಸರ್ಕಾರ ಕಳೆದ ಐದು ತಿಂಗಳಿಂದ ಹಂತ ಹಂತವಾಗಿ...

ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ-ಇಬ್ಬರು ಯೋಧರು ಹುತಾತ್ಮ…

ಜಮ್ಮು-ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ನೌಶೇರಾ ಸೆಕ್ಟರ್‍ನಲ್ಲಿ ಕೆಲ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು...

ಭಾರತೀಯ ಭೂ ಸೇನೆಯ ನೂತನ ಮುಖ್ಯಸ್ಥರಾಗಿ ಲೆ.ಜ ಮನೋಜ್ ಮುಕುಂದ್ ನಾರಾವಾನೆ ಅಧಿಕಾರ ಸ್ವೀಕಾರ…

0
ನವದೆಹಲಿ : ಭಾರತೀಯ ಭೂ ಸೇನಾಪಡೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರಾವಾನೆ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಭೂ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರನ್ನು ಕೇಂದ್ರ ಸರ್ಕಾರ...

ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಸಿಎಂ ಪಿಣರಾಯಿ ವಿಜಯ್

0
ತಿರುವನಂತಪುರಂ : ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಬೇಕು...

#IndiaSupportsCAA : ಟ್ವಿಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಂದ ಆಂದೋಲನ…

0
ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಸೂಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು #IndiaSupportsCAA ಎಂಬ ಹ್ಯಾಶ್‍ಟ್ಯಾಗ್ ಅಡಿಯಲ್ಲಿ ತಮ್ಮ ಟ್ವಿಟರ್ ಮೂಲಕ ಆಂದೋಲನವನ್ನು ಆರಂಭಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ...

ವೃದ್ಧಾಶ್ರಮದಲ್ಲಿ ಅರಳಿದ ಪ್ರೀತಿ-ವೈವಾಹಿಕ ಜೀವನಕ್ಕೆ ಕಾಲಿಟ್ಟ 60ರ ಅಜ್ಜ-ಅಜ್ಜಿ…!

0
ಕೇರಳ : ಸರ್ಕಾರಿ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿದ್ದ ವೃದ್ಧ ವೃದ್ದೆಯರಿಬ್ಬರು ಪ್ರೀತಿಯ ಬಲೆಗೆ ಬಿದ್ದು ಇದೀಗ ಇಬ್ಬರು ವಿವಾಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿವೆ. ಕೊಚಾಯಿನ್ ಮೆನನ್(67) ಹಾಗೂ...
error: Content is protected !!