ಉನ್ನಾವೋ ಅತ್ಯಾಚಾರ ಪ್ರಕರಣ-ಆರೋಪಿ ಕುಲದೀಪ್ ಸಿಂಗ್ ಸೇಂಗರ್ ಗೆ ಜೀವಿತಾವಧಿ ಶಿಕ್ಷೆ…
ನವದೆಹಲಿ : ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ ಉನ್ನಾವೋ ಅತ್ಯಾಚಾರ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಕುಲದೀಪ್ ಸಿಂಗ್ ಅವರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಉನ್ನಾವೋ ಅತ್ಯಾಚಾರ...
ನಿರ್ಭಯಾ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಫಿಕ್ಸ್-ಸುಪ್ರೀಂ ತೀರ್ಪು…
ನವದೆಹಲಿ : ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ನಿರ್ಭಯಾ ತೀರ್ಪು ಪ್ರಶ್ನಿಸಿ ಆರೋಪಿ ಅಕ್ಷಯ್...
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ-ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೊಟೀಸ್…
ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶಾಧ್ಯಂತ ಪ್ರತಿಭಟನೆ, ಹಿಂಸಾಚಾರ ಹೆಚ್ಚಾಗುತ್ತಿದ್ದು, ಹೀಗಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾಗಿದ್ದನ್ನು ಪ್ರಶ್ನಿಸಿ ಸುಪ್ರೀಂ...
ಜಾಮಿಯಾ ವಿವಿ ಹಿಂಸಾಚಾರ-ಮಾಜಿ ಶಾಸಕ ಸೇರಿದಂತೆ 7ಮಂದಿ ವಿರುದ್ಧ ಎಫ್ಐಆರ್ ದಾಖಲು…
ನವದೆಹಲಿ : ವಿವಾದಿತ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯಲ್ಲಿ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾಂಗ್ರೆಸ್ನ ಮಾಜಿ...
ನಿರ್ಭಯಾ ಅತ್ಯಾಚಾರ ಪ್ರಕರಣದಿಂದ ಹಿಂದೆ ಸರಿದ ಸಿಜೆಐ-ಗಲ್ಲುಶಿಕ್ಷೆ ಇನ್ನಷ್ಟು ವಿಳಂಬ ಸಾಧ್ಯತೆ…
ನವದೆಹಲಿ : ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ವಿಧಿಸಿರುವ ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಎ. ಬೊಬ್ಡೆ ಅವರು ಹಿಂದೆ...
ದೇಶದ್ರೋಹ ಪ್ರಕರಣ-ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ಗೆ ಮರಣದಂಡನೆ…
ಇಸ್ಲಾಮಾಬಾದ್ : ದೇಶದ್ರೋಹ ಆರೋಪಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ಗೆ ಪಾಕಿಸ್ತಾನದ ವಿಶೇಷ ನ್ಯಾಯಾಲಯ ಮರಣದಂಡನೆ ನೀಡಿ ಆದೇಶ ಹೊರಡಿಸಿದೆ. ಹೃದಯ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ಅವರು...
ಭಾರತೀಯ ಸೇನೆಯ ಮುಂದಿನ ಮುಖ್ಯಸ್ಥರಾಗಿ ಲೆ.ಜನರಲ್ ಮನೋಜ್ ಮುಕುಂದ್ ನಾರವಾನೆ ನೇಮಕ…
ನವದೆಹಲಿ : ಭಾರತೀಯ ಸೇನೆಯ ಮುಂದಿನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದೇ ತಿಂಗಳ 31ರಂದು ಜನರಲ್ ಬಿಪಿನ್ ರಾವತ್ ಅವರ ಅಧಿಕಾರವಧಿ...
ನಾಲ್ಕು ತಿಂಗಳಲ್ಲಿ ಮುಗಿಲೆತ್ತರದ ರಾಮಮಂದಿರ ನಿರ್ಮಾಣ-ಅಮಿತ್ ಶಾ ಘೋಷಣೆ…!
ಜಾರ್ಖಂಡ್ : ಇನ್ನೂ ನಾಲ್ಕು ತಿಂಗಳಲ್ಲಿ ಮುಗಿಲೆತ್ತರದ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ. ಜಾರ್ಖಂಡ್ನ ಪಕೂರ್ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ಉನ್ನಾವೋ ಅತ್ಯಾಚಾರ ಪ್ರಕರಣ-ಬಿಜೆಪಿ ಹುಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ-ದೆಹಲಿ ಕೋರ್ಟ್ ತೀರ್ಪು…
ನವದೆಹಲಿ : 2017ರ ಜೂನ್ 4ರಂದು ನಡೆದ ಉನ್ನಾವೋ ಅಪ್ರಾಪ್ತೆಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹುಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ...
“ಕ್ಷಮೆಯಾಚಿಸಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ”
ನವದೆಹಲಿ : ಕ್ಷಮೆಯಾಚಿಸಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ. ರೇಪ್ ಇನ್ ಇಂಡಿಯಾ ಎಂಬ ನನ್ನ ಹೇಳಿಕೆಗೆ ನಾನು ಕ್ಷಮೆಯಾಚಿಸುವುದಿಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಪೌರತ್ವ ತಿದ್ದುಪಡಿ...












