ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದು ಸರಿಯಲ್ಲ : ಮನೇಕಾ ಗಾಂಧಿ.

ನವದೆಹಲಿ : ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳನ್ನು ಎನ್‍ಕೌಂಟರ್ ಮಾಡಿರುವ ಬಗ್ಗೆ ಇಡೀ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಬಾರದಿತ್ತು. ಕಾನೂನಿನ ಪ್ರಕಾರವಾಗಿ ಆರೋಪಿಗಳನ್ನು ಗಲ್ಲಿಗೇರಿಸಬೇಕಿತ್ತು...

ಉತ್ತರ ಪ್ರದೇಶ ಹಾಗೂ ದೆಹಲಿಯ ಪೊಲೀಸರು ಹೈದರಾಬಾದ್ ಪೊಲೀಸರನ್ನು ಮಾದರಿಯಾಗಿ ಸ್ವೀಕರಿಸಿ : ಮಾಯಾವತಿ

ಲಕ್ನೋ : ಹೈದರಾಬಾದ್‍ನ ಪಶುವೈದ್ಯೆ ದಿಶಾ ಅವರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ಪ್ರತಿಕ್ರಯಿಸಿದ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು, ಉತ್ತರ ಪ್ರದೇಶ ಹಾಗೂ ದೆಹಲಿಯ ಪೊಲೀಸರು ಹೈದರಾಬಾದ್...

ಅತ್ಯಾಚಾರಿಗಳ ಎನ್‍ಕೌಂಟರ್,ಈಗಾ ಆಕೆಯ ಆತ್ಮಕ್ಕೆ ಶಾಂತಿ ಸಿಗಲಿದೆ-ದಿಶಾ ಕುಟುಂಬಸ್ಥರಿಂದ ಪೊಲೀಸರಿಗೆ ಅಭಿನಂದನೆ…

ಹೈದರಾಬಾದ್ : ಪಶುವೈದ್ಯೆ ದಿಶಾ ಅವರ ಮೇಲಿನ ನಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳು ಪೊಲೀಸರ ಎನ್‍ಕೌಂಟರ್‍ಗೆ ಬಲಿಯಾಗಿದ್ದು, ಆರೋಪಿಗಳ ಎನ್‍ಕೌಂಟರ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿಶಾ ಸಹೋದರಿ, ಆರೋಪಿಗಳನ್ನು ಎನ್‍ಕೌಂಟರ್‍ನಲ್ಲಿ ಹತ್ಯೆ ಮಾಡಿದ್ದು...

ಹೈದರಾಬಾದ್‍ನ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಹುಟ್ಟಡಗಿಸಿದ ವೀರಕನ್ನಡಿಗ…

ಹೈದರಾಬಾದ್ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೈದರಾಬಾದ್ ಪಶುವೈದ್ಯೆ ದಿಶಾ ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಕನಾಟಕದ ಹುಬ್ಬಳ್ಳಿ ಮೂಲದ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್...

ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರು…

ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್’ಕೌಂಟರ್’ನಲ್ಲಿ ಹತರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.ಕೆಲ ದಿನಗಳ ಹಿಂದಷ್ಟೇ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯವರ ಮೇಲೆ ಸಾಮೂಹಿಕ ಅತ್ಯಾಚಾರ...

ಕೈಲಾಸಕ್ಕೆ ವೀಸಾ ಪಡೆಯುವ ಕಾರ್ಯವಿಧಾನಗಳು ಏನು?-ಆರ್.ಅಶ್ವಿನ್ ವ್ಯಂಗ್ಯ…

ಹೈದರಾಬಾದ್ : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಅವರು ಹೊಸ ದೇಶ ಸ್ಥಾಪನೆ ಮಾಡಿರುವ ಬಗ್ಗೆ ಭಾರತ ತಂಡದ ಕ್ರಿಕೆಟ್ ಆಟಗಾರ ಆರ್. ಅಶ್ವಿನ್ ಅವರು ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ. ನಿತ್ಯಾನಂದ...

ಅಮೇರಿಕಾದಲ್ಲಿ ದ್ವೀಪವೊಂದನ್ನು ಖರೀದಿಸಿ ಪ್ರತ್ಯೇಕ ದೇಶವನ್ನೇ ನಿರ್ಮಿಸಿದ ನಿತ್ಯಾನಂದ ಸ್ವಾಮಿ…!

ಬೆಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿವಾಧಿತ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಅಮೆರಿಕಾದಲ್ಲಿ ಖಾಸಗಿ ದ್ವೀಪವೊಂದನ್ನು ಖರೀದಿಸಿ ಅಲ್ಲಿ ಹೊಸ ದೇಶವನ್ನೇ ನಿರ್ಮಿಸಲು ಮುಂದಾಗಿದ್ದಾರೆ. ನಿತ್ಯಾನಂದ ಈಗಾ ದಕ್ಷಿಣ ಅಮೆರಿಕಾದ ಈಕ್ವೆಡಾರ್‍ನಲ್ಲಿ...

ಭದ್ರತಾ ಸಿಬ್ಬಂಧಿಗಳ ನಡುವೆ ಗುಂಡಿನ ದಾಳಿ-6ಮಂದಿ ಯೋಧರು ಸಾವು…

ಛತ್ತೀಸ್‍ಘಡ : ಭದ್ರತಾ ಸಿಬ್ಬಂಧಿಗಳ ನಡುವೆ ನಡೆದ ಘರ್ಷಣೆಯಲ್ಲಿ 6ಮಂದಿ ಯೋಧರು ಮೃತಪಟ್ಟಿರುವ ಘಟನೆ ನಾರಾಯಣಪುರ ಕ್ಯಾಂಪ್‍ನಲ್ಲಿ ನಡೆದಿದೆ. ನಕ್ಸಲ್ ಪೀಡಿತ ಪ್ರದೇಶವಾಗಿದ್ದ ನಾರಾಯಣಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಟಿಬಿಪಿ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ...

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು…

ನವದೆಹಲಿ : ಐಎನ್‍ಎಕ್ಸ್ ಮೀಡಿಯ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾ.ಬಾನುಮತಿ ನೇತೃತ್ವದ...

ಜಮ್ಮು ಕಾಶ್ಮೀರದಲ್ಲಿ ಹಿಮಾಪಾತಕ್ಕೆ ಸಿಲುಕಿ ಓರ್ವ ಯೋಧ ಹುತಾತ್ಮ, ಮೂವರು ಯೋಧರು ನಾಪತ್ತೆ…

ಶ್ರೀನಗರ : ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಹಿಮಾಪಾತ ಸಂಭವಿಸಿ ಓರ್ವ ಯೋಧ ಹುತಾತ್ಮರಾಗಿ ಇನ್ನೂ ಮೂವರು ಯೋಧರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ 2ಗಂಟೆ ಸುಮಾರಿಗೆ ಯೋಧರು ಸೇನಾ...
error: Content is protected !!