ಬಾಬ್ರಿ ಮಸೀದಿ ಪ್ರಕರಣದಿಂದ ವಕೀಲ ರಾಜೀವ್ ಧವನ್ ವಜಾ…

ನವದೆಹಲಿ : ಅಯೋಧ್ಯೆ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಂ ಪರ ವಕೀಲರಾದ ರಾಜೀವ್ ಧವನ್ ಅವರನ್ನು ಪ್ರಕರಣದಿಂದ ಕೈಬಿಡಲಾಗಿದ್ದು, ಇನ್ನು ಮುಂದೆ ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಧವನ್ ಅವರು...

ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳವನ್ನು ಪತ್ತೆ ಹಚ್ಚಿದ ನಾಸಾ…

ವಾಷಿಂಗ್ಟನ್ : ಇಸ್ರೋದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದ್ದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳವನ್ನು ನಾಸಾ ಪತ್ತೆ ಹಚ್ಚಿದ್ದು, ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳದ ಫೋಟೋವನ್ನು ನಾಸಾ ಟ್ವಿಟರ್ ಮೂಲಕ ಹಂಚಿಕೊಂಡಿದೆ. ಅಮೆರಿಕಾದ ನಾಸಾ...

ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಪೈಲಟ್ ಆಗಿ ಲೆಫ್ಟಿನೆಂಟ್ ಶಿವಾಂಗಿ ಅವರು ನೇಮಕ…

ಕೊಚ್ಚಿ : ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಪೈಲಟ್ ಆಗಿ ಉಪ ಲೆಫ್ಟಿನೆಂಟ್ ಶಿವಾಂಗಿ ಅವರು ನೇಮಕವಾಗುವ ಮೂಲಕ ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಿಹಾರದ ಮುಜಫರ್...

ತಮಿಳುನಾಡಿನಲ್ಲಿ ಭಾರಿ ಮಳೆ-ಮನೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸೇರಿ 17ಮಂದಿ ಸಾವು…

ಚೆನ್ನೈ : ತಮಿಳುನಾಡಿನಾಧ್ಯಂತ ಭಾರಿ ಮಳೆಯಿಂದ ಮನೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 17ಮಂದಿ ಮೃತಪಟ್ಟಿರುವ ಘಟನೆ ಮೇಟ್ಟುಪಾಳಯಂನ ನಡೂರ್ ಗ್ರಾಮದಲ್ಲಿ ನಡೆದಿದೆ. ಗುರು(45), ರಾಮ್ನಾಥ್(20), ಆನಂದ್ ಕುಮಾರ್(40), ಹರಿಸುಧ(16), ಶಿವಕಾಮಿ(45),...

ಕೇಂದ್ರ ಸರ್ಕಾರಕ್ಕೆ ನಾವು ಯಾವುದೇ ರೀತಿಯ ಹಣವನ್ನು ರವಾನಿಸಿಲ್ಲ : ದೇವೇಂದ್ರ ಫಡ್ನವಿಸ್ ಸ್ಪಷ್ಟನೆ…

ಮುಂಬೈ : ಮುಖ್ಯಮಂತ್ರಿ ನಿಧಿಯಲ್ಲಿದ್ದ 40 ಸಾವಿರ ಕೋಟಿ ರೂ ಹಣವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲು ಬಿಜೆಪಿ ಸರ್ಕಾರ ರಚನೆಯ ಡ್ರಾಮಾ ಮಾಡಬೇಕಾಯಿತು ಎಂಬ ಸಂಸದ ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಮಹಾರಾಷ್ಟ್ರದ ಮಾಜಿ...

ಪಶುವೈದ್ಯೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ ಮರಣದಂಡನೆಗೆ ಒತ್ತಾಯಿಸಿ ಪದವೀಧರ ವಿದ್ಯಾರ್ಥಿಯಿಂದ ಆತ್ಮಹತ್ಯೆ ಬೆದರಿಕೆ…

ತೆಲಂಗಾಣ : ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ....

2 ತಿಂಗಳೂ ಕಳೆದರೂ ಸೈಕಲ್ ರಿಪೇರಿ ಮಾಡಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದ ಬಾಲಕರು…

0
ತಿರುವನಂತಪುರಂ : ಸೈಕಲ್ ರಿಪೇರಿ ಮಾಡಲು ಕೊಟ್ಟು 2 ತಿಂಗಳೂ ಕಳೆದರೂ ಸೈಕಲ್ ಶಾಪ್ ಮಾಲೀಕರು ಸೈಕಲನ್ನು ರಿಪೇರಿ ಮಾಡುತ್ತಿಲ್ಲ ಎಂದು 5ನೇ ತರಗತಿ ವಿದ್ಯಾರ್ಥಿಯೊಬ್ಬ ಪೊಲೀಸರಿಗೆ ಪತ್ರ ಬರೆದಿರುವ ಘಟನೆ ಕೇರಳದ...

ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ವಿವಾದ-ಲೋಕಸಭೆಯಲ್ಲಿ ಕ್ಷಮೆಯಾಚಿಸಿದ ಪ್ರಗ್ಯಾ ಸಿಂಗ್…

0
ನವದೆಹಲಿ : ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂಬ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೋಪಾಲ್ ಸಂಸದೆ ಸಾಧ್ವಿ ಪಗ್ಯಾ ಸಿಂಗ್ ಠಾಕೂರ್ ಅವರು ಲೋಕಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ದೇಶಕ್ಕಾಗಿ...

ರಕ್ಷಣಾ ಸಚಿವಾಲಯದ ಸಮಿತಿಯಿಂದ ಸಾಧ್ವಿ ಪ್ರಗ್ಯಾ ಸಿಂಗ್ ಗೇಟ್ ಪಾಸ್..!

0
ನವದೆಹಲಿ : ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿಕೆ ನೀಡಿದ್ದ ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಹೇಳಿಗೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು,...

ಹಣದ ಪೆಟ್ಟಿಗೆಯಲ್ಲಿದ್ದ ಹಣವನ್ನು ಬಿಟ್ಟು ಈರುಳ್ಳಿಯನ್ನು ಕದ್ದೊಯ್ದ ಖದೀಮರು…

0
ಕೊಲ್ಕತ್ತಾ : ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ಕಣ್ಣೀರಿಡುವಂತಾಗಿದೆ. ಇದೇ ವೇಳೆ ಕಳ್ಳರು ತರಕಾರಿ ಅಂಗಡಿಗೆ  ಮುತ್ತಿಗೆ ಹಾಕಿ ಪೆಟ್ಟಿಗೆಯಲ್ಲಿದ್ದ ಹಣವನ್ನು ಬಿಟ್ಟು ಈರುಳ್ಳಿಯನ್ನು ಕದ್ದೊಯ್ದಿರುವ ಆಶ್ಚರ್ಯಕರ ಘಟನೆ ಪಶ್ಚಿಮ ಬಂಗಾಳದ...
error: Content is protected !!