ಇಸ್ರೋದಿಂದ ಕಾರ್ಟೋಸ್ಯಾಟ್-3 ಹಾಗೂ ಅಮೆರಿಕದ 13 ಉಪಗ್ರಹಗಳ ಯಶಸ್ವಿ ಉಡಾವಣೆ…
ಶ್ರೀಹರಿಕೋಟ : ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಕಾರ್ಟೋಸ್ಯಾಟ್ 3 ಹಾಗೂ ಅಮೆರಿಕದ 13 ವಾಣಿಜ್ಯ ಬಳಕೆಯ ನ್ಯಾನೋ ಉಪಗ್ರಹಗಳನ್ನು ಹೊತ್ತೊಯ್ಯವ ಪಿಎಸ್ಎಲ್ವಿ-ಸಿ47 ರಾಕೆಟ್ನ್ನು ಇಂದು ಬೆಳಿಗ್ಗೆ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ...
ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ಘೋಷಣೆ…
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಚನೆ ವಿಚಾರವಾಗಿ ನಾಳೆ ಸಂಜೆ 5ಗಂಟೆಯೊಳಗೆ ಬಹುಮತವನ್ನು ಸಾಬೀತು ಪಡಿಸಬೇಕೆಂದು ಸುಪ್ರೀಂ...
ವಿಶ್ವಾಸಮತ ಸಾಬೀತು ಮಾಡುವುದಕ್ಕೂ ಮುನ್ನವೇ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಜಿತ್ ಪವಾರ್…
ಮುಂಬೈ : ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಹುಮತ ಸಾಬೀತು ಪಡಿಸುವಂತೆ ಆದೇಶ ನೀಡಿದ್ದ ಬೆನ್ನಲ್ಲೇ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಪ್ರೀಂ ಕೋರ್ಟ್...
ಅಯೋಧ್ಯೆ ತೀರ್ಪು-ಮರುಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ…
ನವದೆಹಲಿ : ಅಯೋಧ್ಯೆ ತೀರ್ಪು ಪ್ರಶ್ನಿಸಿ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ. ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಇಂದು 7ಮಂದಿ ಸದಸ್ಯರಿದ್ದ ಸುನ್ನಿ ವಕ್ಫ್ ಬೋರ್ಡ್ ಮಂಡಳಿ ಸಭೆ...
ಶಬರಿಮಲೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಅಯ್ಯಪ್ಪ ಭಕ್ತರಿಂದ ಪೆಪ್ಪರ್ ಸ್ಪ್ರೇ ದಾಳಿ..!
ತಿರುವನಂತಪುರಂ : ಶಬರಿಮಲೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬರು ಪೆಪ್ಪರ್ ಸ್ಪ್ರೇ ದಾಳಿ ನಡೆಸಿರುವ ಘಟನೆ ಕೇರಳದ ಕೊಚ್ಚಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದಿದ್ದು, ಪೆಪ್ಪರ್ ಸ್ಪ್ರೇ ದಾಳಿ ನಡೆಸಿರುವ ವೀಡಿಯೋ...
‘ಮಹಾ’ ತೀರ್ಪು-ನಾಳೆ ಸಂಜೆ 5ಗಂಟೆಯೊಳಗೆ ಬಹುಮತ ಸಾಬೀತು ಪಡಿಸಲು ಸುಪ್ರೀಂ ಆದೇಶ…
ನವದೆಹಲಿ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದ್ದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ಸಿಪಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್...
ಕಾಲೇಜು ಹುಡುಗಿಯರನ್ನು ಗೋವಾ ಟ್ರಿಪ್ ಗೆ ಕರೆದೊಯ್ದ ಬಸ್ ಚಾಲಕನ ಲೈಸೆನ್ಸ್ ರದ್ದು!
ವೈನಾಡು: ಕಾಲೇಜ್ ಹುಡುಗಿಯರನ್ನು ಗೋವಾ ಟ್ರಿಪ್ ಗೆ ಕರೆದೊಯ್ದ ಬಸ್ ಚಾಲಕನ ಲೈಸೆನ್ಸ್ ರದ್ದುಗೊಂಡಿರುವ ಘಟನೆ ಕೇರಳದ ವೈನಾಡಿನಲ್ಲಿ ನಡೆದಿದೆ. ಕಾಲೇಜ್ ಹುಡುಗಿಯರಿಗೆ ಬಸ್ ಗೇರ್ ಚೇಂಜ್ ಮಾಡಲು ಬಿಟ್ಟ ಚಾಲಕ ಇದೀಗ...
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ ಸುಪ್ರೀಂ…
ನವದೆಹಲಿ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಎನ್.ಸಿ.ಪಿ, ಶಿವಸೇನೆ ಹಾಗೂ ಕಾಂಗ್ರೆಸ್ ಸಲ್ಲಿಸಿದ ರಿಟ್ ಅರ್ಜಿ ತೀರ್ಪನ್ನು ಸುಪ್ರೀಂ ಕೋರ್ಟ್ ನಾಳೆಗೆ ಕಾಯ್ದಿರಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ರಾತ್ರೋ ರಾತ್ರಿ...
ಹಾವು ಕಚ್ಚಿದೆ ಎಂದು ತಿಳಿಸಿದರೂ ಶಿಕ್ಷಕಿಯ ನಿರ್ಲಕ್ಷ-10 ವರ್ಷದ ಬಾಲಕಿ ಸಾವು…
ತಿರುವನಂತಪುರಂ : ಶಾಲಾ ಕೊಠಡಿಯಲ್ಲಿ ಹಾವು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿಯಲ್ಲಿ ನಡೆದಿದೆ. ಶೆಹೆಲಾ ಶರ್ಲಿನ್(10) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿಗೆ ಹಾವು ಕಚ್ಚಿದ ಕೂಡಲೇ...
3 ಲಕ್ಷ ಹಣಕ್ಕಾಗಿ 7ವರ್ಷದ ಬಾಲಕನನ್ನು ಅಪಹರಿಸಿದ 10ನೇ ತರಗತಿ ವಿದ್ಯಾರ್ಥಿ…
ಹೈದರಾಬಾದ್ : ಮೂರು ಲಕ್ಷ ರೂ ಹಣಕ್ಕಾಗಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ 7ವರ್ಷದ ಬಾಲಕನನ್ನು ಅಪಹರಣ ಮಾಡಿರುವ ಘಟನೆ ಹೈದರಾಬಾದ್ನ ಮೀರ್ ಪೇಟ್ನಲ್ಲಿ ನಡೆದಿದ್ದು, ದೂರು ದಾಖಲಾದ 4ಗಂಟೆಯೊಳಗೆ ಪೊಲೀಸರು ಬಾಲಕನನ್ನು ರಕ್ಷಿಸಿ...











