ಸಿಯಾಚಿನ್ನಲ್ಲಿ ಹಿಮಪಾತಕ್ಕೆ ಸಿಲುಕಿ ಇಬ್ಬರು ನಾಗರೀಕರು, ನಾಲ್ವರು ಯೋಧರು ಹುತಾತ್ಮ…
ನವದೆಹಲಿ : ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ನ ಉತ್ತರ ಭಾಗದಲ್ಲಿ ಸಂಭವಿಸಿದ ಭಾರಿ ಹಿಮಪಾತಕ್ಕೆ ಇಬ್ಬರು ನಾಗರೀಕರು ಹಾಗೂ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಸಿಯಾಚಿನ್ನಲ್ಲಿ ಯೋಧರು ನಿನ್ನೆ ಮಧ್ಯಾಹ್ನ ಎಂದಿನಂತೆ ಗಸ್ತು...
ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ-10 ಮಂದಿ ದುರ್ಮರಣ…
ರಾಜಸ್ಥಾನ : ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 10 ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕನೆರ್ ಜಿಲ್ಲೆಯಲ್ಲಿ ನಡೆದಿದೆ. ನಿಕಾನೆರ್ ನಿಂದ ಜೈಪುರಕ್ಕೆ ತೆರಳುತ್ತಿದ್ದ ಬಸ್ ದಂಗರ್ ಗಢ ಬಳಿ...
ಸುಪ್ರೀಂ ಕೋರ್ಟ್ನ 47ನೇ ಮುಖ್ಯ ನ್ಯಾಯಾಮೂರ್ತಿಯಾಗಿ ಎಸ್.ಎ ಬೊಬ್ಡೆ ಪದಗ್ರಹಣ…
ನವದೆಹಲಿ : ಸುಪ್ರೀಂ ಕೋರ್ಟ್ನ 47ನೇ ಮುಖ್ಯ ನ್ಯಾಯಾಮೂರ್ತಿಯಾಗಿ ಶರದ್ ಅರವಿಂದ್ ಬೊಬ್ಡೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್...
ಭಾರತೀಯ ನೌಕಾದಳಕ್ಕೆ ಸೇರಿದ ಮಿಗ್ ಯುದ್ದ ವಿಮಾನ ಪತನ-ಪೈಲೆಟ್ಗಳು ಪ್ರಾಣಾಪಾಯದಿಂದ ಪಾರು…
ಪಣಜಿ : ಭಾರತೀಯ ನೌಕಾದಳಕ್ಕೆ ಸೇರಿದ ಮಿಗ್ 29ಕೆ ತರಬೇತಿ ಯುದ್ದ ವಿಮಾನ ಇಂದು ಬೆಳಿಗ್ಗೆ ಗೋವಾದಲ್ಲಿ ಪತನಗೊಂಡಿದ್ದು, ಇಬ್ಬರು ಪೈಲಟ್ಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐಎನ್ಎಸ್ ಹಂಸ ಯುದ್ಧ...
ಸಾಮಾಜಿಕ ಜಾಲತಾಣಗಳಲ್ಲಿ ಲತಾ ಮಂಗೇಶ್ಕರ್ ಅವರ ನಿಧನ ಸುದ್ದಿ ವೈರಲ್-ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರಿಂದ ಸ್ಪಷ್ಟನೆ…
ಮುಂಬೈ : ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ನವೆಂಬರ್ 11ರಂದು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿಷಯ ತಿಳಿದ ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ ಲತಾ ಮಂಗೇಶ್ಕರ್ ಅವರು ನಿಧನರಾಗಿದ್ದಾರೆ ಎಂಬ...
ರಸ್ತೆ ಅಪಘಾತದಲ್ಲಿ ಹಿನ್ನೆಲೆ ಗಾಯಕಿ ಸಾವು…
ಮುಂಬೈ : ರಸ್ತೆ ಅಪಘಾತದಲ್ಲಿ ಮರಾಠಿ ಚಿತ್ರಗಳ ಹಿನ್ನೆಲೆ ಗಾಯಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಗೀತಾ ಮಾಲಿ ಮೃತಪಟ್ಟ ಗಾಯಕಿ ಎಂದು ಗುರುತಿಸಲಾಗಿದ್ದು, ಗೀತಾ ಅವರು ಕಾರಿನಲ್ಲಿ ನಿನ್ನೆ ಅಮೆರಿಕದಿಂದ...
ಮಾಜಿ ಸಚಿವ ಡಿಕೆಶಿಗೆ ಬಿಗ್ ರಿಲೀಫ್- ಜಾರಿ ನಿರ್ದೇಶನಾಲಯದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ…
ನವದೆಹಲಿ : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಮಾಜಿ...
ಮೋದಿ ಸರ್ಕಾರಕ್ಕೆ ಬಿಗ್ ರಿಲೀಫ್ – ರಫೇಲ್ ತೀರ್ಪು ಮರು ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ!
ನವದೆಹಲಿ : ರಫೇಲ್ ಯುದ್ಧ ವಿಮಾನಗಳ ಖರೀದಿ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ ತೀರ್ಪನ್ನು ಮರುಪರಿಶೀಲನೆ ನಡೆಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ...
ಶಬರಿಮಲೆ ಪ್ರಕರಣ-ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ…
ನವದೆಹಲಿ : ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎನ್ನುವ ಸುಪ್ರೀಂ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದ್ದು, ಅರ್ಜಿ ವಿಚಾರಣೆಯನ್ನು 7ಮಂದಿ ನ್ಯಾಯಾಧೀಶರ...
ಅರವಿಂದ್ ಸಾವಂತ್ ಅವರ ರಾಜೀನಾಮೆ ಅಂಗೀಕಾರ-ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಹೆಚ್ಚುವರಿ ಸಚಿವರಾಗಿ ಪ್ರಕಾಶ್ ಜವಡೇಕರ್ ನೇಮಕ…
ನವದೆಹಲಿ : ಕೇಂದ್ರ ಸಚಿವ ಸ್ಥಾನಕ್ಕೆ ಅರವಿಂದ್ ಸಾವಂತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದು, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಹೆಚ್ಚುವರಿ ಸಚಿವರಾಗಿ ಪ್ರಕಾಶ್...












