ಅಭಿವೃದ್ಧಿ, ಉತ್ತಮ ಆಡಳಿತಕ್ಕೆ ಸಿಕ್ಕ ಗೆಲುವು: ಪ್ರಧಾನಿ ಮೋದಿ.
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದೊಡ್ಡ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ. ಅಭಿವೃದ್ಧಿ ಮತ್ತು ಉತ್ತಮ ಆಡಳಿತ ಗೆದ್ದಿದೆ ಎಂದು ಬಣ್ಣಿಸಿದ್ದಾರೆ. ಈ ಕುರಿತು ತಮ್ಮ...
ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ: ಅರವಿಂದ್ ಕೇಜ್ರಿವಾಲ್.
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾ ರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ. ಈ ಕುರಿತು ಇದೇ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ಮುಖ್ಯ...
ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ.
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 47 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ದೆಹಲಿಯಲ್ಲಿ ಸುದೀರ್ಘ ಅವಧಿಯ ಬಳಿಕ ಅಧಿಕಾರ ಹಿಡಿದಿದೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ....
ದೆಹಲಿ ಚುನಾವಣೆಯಲ್ಲಿ ಸಿಎಂ ಅತಿಶಿಗೆ ಗೆಲುವು.
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಕಾಜಿ ಕ್ಷೇತ್ರದಲ್ಲಿ ಹಾಲಿ ಸಿಎಂ ಅತಿಶಿ ಗೆಲುವು ಸಾಧಿಸಿದ್ದಾರೆ. ಕಲ್ಕಾಜಿ ಕ್ಷೇತ್ರವು ಯಾರ ಪಾಲಾಗಲಿದೆ ಎಂಬುದು ಕೊನೆ ವರೆಗಿನ ಕುತೂಹಲವಾಗಿತ್ತು. ಮತ ಎಣಿಕೆಯಲ್ಲಿ ಬಿಜೆಪಿ ಮತ್ತು ಎಎಪಿ...
ಅರವಿಂದ್ ಕೇಜ್ರಿವಾಲ್‍ಗೆ ಸೋಲು, ಎಎಪಿ ವರಿಷ್ಠಗೆ ಭಾರೀ ಮುಖಭಂಗ.
ನವದೆಹಲಿ: ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‍ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್‍ಗೆ...
ಕೇಜ್ರಿವಾಲ್‍ಗೆ ಮದ್ಯದ ಕಡೆ ಹೆಚ್ಚಿನ ಗಮನ: ಅಣ್ಣಾ ಹಜಾರೆ.
ನವದೆಹಲಿ: ಅರವಿಂದ್ ಕೇಜ್ರಿವಾಲ್ ಮದ್ಯದ ಕಡೆ ಹೆಚ್ಚಿನ ಗಮನಹರಿಸಿದ್ದರು. ಅಲ್ಲದೆ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ದೆಹಲಿ ಚುನಾವಣೆ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅಭ್ಯರ್ಥಿಯಲ್ಲಿ...
ಎಎಪಿ ಶಾಸಕರ ಖರೀದಿ ಆರೋಪ: ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ.
ನವದೆಹಲಿ: ಬಿಜೆಪಿ ಕೊಟ್ಟ ದೂರಿನ ಆಧಾರದ ಮೇಲೆ, ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ತಮ್ಮ ಪಕ್ಷದ...
ಕುಂಭಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತ, ಬೆಳಗಾವಿಯ ನಾಲ್ವರು ಸೇರಿ 6 ಮಂದಿ ಸಾವು.
ಇಂದೋರ್: ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಹಿಂದಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ...
ಮಹಾಕುಂಭಮೇಳದಲ್ಲಿ ಮತ್ತೊಂದು ಅಗ್ನಿ ಅವಘಡ.
ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ಸೆಕ್ಟರ್ 18 ರ ಶಂಕರಾಚಾರ್ಯ ಮಾರ್ಗ್‍ನಲ್ಲಿ ಬೃಹತ್ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಮಹಾ ಕುಂಭಮೇಳದಲ್ಲಿ...
5 ವರ್ಷಗಳ ಬಳಿಕ ಬಡ್ಡಿದರ ಕಡಿತ ಮಾಡಿದ ಆರ್‌ಬಿಐ .
ಮುಂಬೈ: ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದ ಭಾರತೀಯ ರಿಸರ್ವ ಬ್ಯಾಂಕ್ ಸುಮಾರು 5 ವರ್ಷಗಳಲ್ಲಿ ಮೊದಲ ಬಾರಿಗೆ ಬಡ್ಡಿದರವನ್ನು ಕಡಿತಗೊಳಿಸಿದೆ. ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಭಾರತೀಯ ರಿಸರ್ವ ಬ್ಯಾಂಕ್ ಈ...












