ನಕ್ಸಲರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ-ಸಿಆರ್ಪಿಎಫ್ ಯೋಧ ಹುತಾತ್ಮ…
ಛತ್ತೀಸ್ಘಡ : ನಕ್ಸಲರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಛತ್ತೀಸ್ಘಡದ ಬಿಜಾಪೂರ್ ಜಿಲ್ಲೆಯ ತಂಗುದಾ-ಪಮೇದ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ 4ಗಂಟೆ ಸುಮಾರಿಗೆ ಸಿಆರ್ಪಿಎಫ್ನ 151...
ಅಯೋಧ್ಯೆ ತೀರ್ಪಿಗೆ ದಿನಗಣನೆ- ಯಾವುದೇ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ…
ನವದೆಹಲಿ : ತೀವ್ರ ಕುತೂಹಲ ಮೂಡಿಸಿದ ಅಯೋಧ್ಯೆ ವಿವಾದದ ಅಂತಿಮ ತೀರ್ಪಿಗೆ ದಿನಗಣನೇ ಆರಂಭವಾಗಿದ್ದು, ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಅನಗತ್ಯ ಮತ್ತು ವಿವಾದಾತ್ಮಕ ಹೇಳಿಕೆ ನೀಡದಂತೆ ಕೇಂದ್ರ ಸಚಿವರಿಗೆ ಪ್ರಧಾನಿ ನರೇಂದ್ರ...
ಮೋದಿ ಅವರ ಫೋಟೋವನ್ನು ರೂಪಾಂತರಗೊಳಿಸಿ ಪೋಸ್ಟ್ ಮಾಡಿದ್ದ ಯುವಕನಿಗೆ ಒಂದು ವರ್ಷ ಸಾಮಾಜಿಕ ಜಾಲತಾಣ ಬಳಸದಂತೆ ನಿಷೇಧ….
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ತಮಿಳುನಾಡಿನ ಯುವಕನಿಗೆ ಮದ್ರಾಸ್ ಹೈಕೋರ್ಟ್ 1ವರ್ಷ ಸಾಮಾಜಿಕ ಜಾಲತಾಣವನ್ನು ಬಳಸದಂತೆ ನಿರ್ಬಂಧ ಹೇರಿದೆ. ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...
ಬಿ.ಎಸ್. ಯಡಿಯೂರಪ್ಪ ಅವರ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಿದ ಸುಪ್ರೀಂ…
ನವದೆಹಲಿ : ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಲು ಕಾರಣವಾಗಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ಆಡೀಯೋ ಸುಪ್ರೀಂ...
ನಾಯಿಯನ್ನು ಎಲ್ಲಾದರೂ ದೂರ ಬಿಟ್ಟುಬಿಡು ಎಂದು ತಂದೆ ಹೇಳಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ…
ಚೆನ್ನೈ : ನಾಯಿ ಸಾಕಬೇಡ ಎಂದು ತಂದೆ ಹೇಳಿದ್ದಕ್ಕೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕವಿತಾ(24) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದ್ದು, ಕವಿತಾ ಅವರು...
ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ – ನ.30ರಿಂದ 5ಹಂತದಲ್ಲಿ ಮತದಾನ…
ನವದೆಹಲಿ : ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಿದ್ದು, ನ.30ರಿಂದ 5ಹಂತದಲ್ಲಿ ಚುನಾವಣೆ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಜಾರ್ಖಂಡ್ನ...
ಹಳ್ಳಿ ಸೊಗಡಿನ ಅಡುಗೆ ಮಾಡುವ ಮೂಲಕ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ಅಜ್ಜ ನಾರಾಯಣ ರೆಡ್ಡಿ ನಿಧನ…
ತೆಲಂಗಾಣ : ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ಖಾದ್ಯಪ್ರಿಯರ ಮನಗೆದ್ದಿದ್ದ ಅಜ್ಜ ನಾರಾಯಣ ರೆಡ್ಡಿ ಅವರು ಮೃತಪಟ್ಟಿದ್ದಾರೆ. ನಾರಾಯಣ ರೆಡ್ಡಿ ಅವರಿಗೆ 73 ವರ್ಷ ವಯಸ್ಸಾಗಿದ್ದು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು...
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ಡಿಎಕ್ಸ್ ಪತ್ತೆ…
ನವದೆಹಲಿ : ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ತಡರಾತ್ರಿ 3ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಅನುಮಾನಾಸ್ಪದ ಬ್ಯಾಗ್...
64ನೇ ಕನ್ನಡ ರಾಜ್ಯೋತ್ಸವ-ಕನ್ನಡಿಗರಿಗೆ ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ…
ಬೆಂಗಳೂರು : ಇಂದು ರಾಜ್ಯಾಧ್ಯಂತ ಸಮಸ್ತ ಕನ್ನಡಿಗರು 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮೂಲಕ ಕನ್ನಡಿಗರಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ....
ಕರಾಚಿ-ರಾವಲ್ಪಿಂಡಿ ತೇಜ್ಗಾಮ್ ಎಕ್ಸ್ಪ್ರೆಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ-65ಮಂದಿ ಪ್ರಯಾಣಿಕರ ದುರ್ಮರಣ…
ಪಾಕಿಸ್ತಾನ : ಕರಾಚಿಯಿಂದ ಲಾಹೋರ್ಗೆ ಸಂಚರಿಸುತ್ತಿದ್ದ ಕರಾಚಿ-ರಾವಲ್ಪಿಂಡಿ ತೇಜ್ಗಾಮ್ ಎಕ್ಸ್ಪ್ರೆಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು 65ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಾಕಿಸ್ತಾನದ ಲಿಯಾಖತ್ಪರದಲ್ಲಿ ನಡೆದಿದ್ದು, ಕರಾಚಿ-...












