ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ…

ನವದೆಹಲಿ : ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವನ್ನು ಕಳೆದ 5ವರ್ಷದಿಂದ ದೇಶಾಧ್ಯಂತ “ಏಕತಾ ದಿನ” ಎಂದು ಆಚರಿಸಿಕೊಂಡು ಬರುತ್ತಿದ್ದು, ಈ ಹಿನ್ನೆಲೆ, ಇಂದು ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ 144ನೇ ಜನ್ಮದಿನದ...

ಸುಪ್ರೀಂ ಕೋರ್ಟ್‍ನ ಮುಂದಿನ ಮುಖ್ಯ ನ್ಯಾಯಧೀಶರಾಗಿ ಶರಾದ್ ಅರವಿಂದ್ ಬೊಬ್ಡೆ ಅವರು ಆಯ್ಕೆ…

ನವದೆಹಲಿ : ಸುಪ್ರೀಂ ಕೋರ್ಟ್‍ನ ಮುಂದಿನ ಮುಖ್ಯ ನ್ಯಾಯಧೀಶರಾಗಿ ಶರಾದ್ ಅರವಿಂದ್ ಬೊಬ್ಡೆ ಅವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ನ್ಯಾಯಾಮೂರ್ತಿ ರಂಜನ್ ಗೊಗೋಯ್ ಅವರು ನವೆಂಬರ್ 17ರಂದು ನಿವೃತ್ತಿ ಹೊಂದಲಿದ್ದು, ನವೆಂಬರ್ 18ರಂದು ಅರವಿಂದ್...

ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನನ್ನನ್ನು ಕ್ಷಮಿಸಿ : ಡಿ.ಕೆ. ಶಿವಕುಮಾರ್.

ನವದೆಹಲಿ : ನಾನು ಯಾರಿಗೂ ನೋವು ಮಾಡಲು ಬಯಸುವುದಿಲ್ಲ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನನ್ನನ್ನು ಕ್ಷಮಿಸಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು...

ನಾನು ಕೊಲೆ ಮಾಡಿಲ್ಲ, ಅತ್ಯಾಚಾರ ಮಾಡಿಲ್ಲ, ನಾನೇನೆಂದು ಜನರಿಗೆ ಗೊತ್ತಿದೆ : ಡಿ.ಕೆ. ಶಿವಕುಮಾರ್.

ನವದೆಹಲಿ : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು, ನಾನು ಕೊಲೆ ಮಾಡಿಲ್ಲ, ಅತ್ಯಾಚಾರ ಮಾಡಿಲ್ಲ, ನಾನೇನೆಂದು ಜನರಿಗೆ ಗೊತ್ತಿದೆ. ರಾಜಕಾರಣದ ಬಗ್ಗೆ ಸದ್ಯಕ್ಕೆ ನಾನೇನೂ ಮಾತನಾಡುವುದಿಲ್ಲ. ಸಮಯ ಬಂದಾಗ...

ಸುಲಲಿತ ಉದ್ಯಮ ವಹಿವಾಟಿನಲ್ಲಿ ಭಾರತಕ್ಕೆ 63ನೇ ಸ್ಥಾನ…

ನವದೆಹಲಿ : ಸುಲಭವಾಗಿ ಉದ್ಯಮ ವಹಿವಾಟು ನಡೆಸಲು ಸಾಧ್ಯವಾಗುವ ವಿಷಯದಲ್ಲಿ ಜಾಗತಿಕ ಸೂಚ್ಯಂಕ ಪಟ್ಟಿಯನ್ನು ವಿಶ್ವ ಬ್ಯಾಂಕ್ ಇಂದು ಬಿಡುಗಡೆ ಮಾಡಿದ್ದು, ಸೂಚ್ಯಂಕ ಪಟ್ಟಿಯಲ್ಲಿ ಭಾರತ 14 ಸ್ಥಾನಗಳಿಗೆ ಏರಿಕೆಯಾಗಿ 63ನೇ ಸ್ಥಾನ...

ಬಿಜೆಪಿಗೆ ಗೆಲುವಿನ ಭರವಸೆ- ಮಹಾರಾಷ್ಟ್ರದಲ್ಲಿ 5 ಸಾವಿರ ಲಾಡು ತಯಾರಿಸಿ ಸಂಭ್ರಮಾಚರಣೆಗೆ ಬಿಜೆಪಿ ಸಿದ್ದತೆ…

ಮುಂಬೈ : ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಎರಡೂ ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ನಾಯಕರಲ್ಲಿ ಗೆಲುವಿನ ಭರವಸೆ ಹೆಚ್ಚಾಗಿದೆ. ಹೀಗಾಗಿ ಮುಂಬೈನ ರಾಜ್ಯ...

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಷರತ್ತು ಬದ್ದ ಜಾಮೀನು ನೀಡಿದ ದೆಹಲಿಯ ಹೈ ಕೋರ್ಟ್…

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, 25 ಲಕ್ಷ ರೂಪಾಯಿ ಶ್ಯೂರಿಟಿ ಬಾಂಡ್​ ನೀಡುವಂತೆ ಹಾಗೂ...

ತಿಹಾರ್ ಜೈಲಿನಲ್ಲಿ ಡಿಕೆಶಿ ಅವರನ್ನು ಭೇಟಿಯಾದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ…

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭೇಟಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಐಎನ್‍ಎಕ್ಸ್...

ಐಎನ್‍ಎಕ್ಸ್ ಮೀಡಿಯಾ ಹಗರಣ -ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಜಾಮೀನು…

ನವದೆಹಲಿ : ಐಎನ್‍ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಶುಕ್ರವಾರ ಪಿ. ಚಿದಂಬರಂ...

ಡಿಕೆಶಿ ಅವರಿಗೆ ಮತ್ತೊಂದು ಕಂಟಕ-ದೆಹಲಿಯ ನಿವಾಸದ ಮೇಲೆ ಸಿಬಿಐ ದಾಳಿ…

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ವಿಚಾರವಾಗಿ ತಿಹಾರ್ ಜೈಲ್‍ನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದ್ದು, ಡಿ.ಕೆ ಶಿವಕುಮಾರ್ ಅವರ ದೆಹಲಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು...
error: Content is protected !!