ಮಾಜಿ ಸಚಿವ ಡಿಕೆಶಿ ಅವರನ್ನು ಭೇಟಿಯಾದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ನವದೆಹಲಿ : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ತಿಹಾರ್ ಜೈಲಿಗೆ ತೆರಳಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಉಗ್ರ ನೆಲೆಗಳ ಮೇಲೆ ಫಿರಂಗಿ ದಾಳಿ ನಡೆಸಿದ ಭಾರತೀಯ ಸೇನೆ-20ಕ್ಕೂ ಹೆಚ್ಚು ಪಾಕ್ ಯೋಧರು ಹಾಗೂ ಉಗ್ರರು ಹತ…

ಶ್ರೀನಗರ : ಪಾಕ್ ಆಕ್ರಮಿತ ಕಾಶ್ಮೀರದ ನೀಲಂ ಕಣಿವೆಯಲ್ಲಿ ಉಗ್ರರ ಅಡುಗುತಾಣಗಳ ಮೇಲೆ ಭಾರತೀಯ ಸೇನೆ ಫಿರಂಗಿ ದಾಳಿ ನಡೆಸಿದ್ದು, ದಾಳಿಯಲ್ಲಿ ಸಾವು-ನೋವು ಹಾಗೂ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಸೇನಾ...

ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ಮತದಾನ

ಮುಂಬೈ : ಇಂದು ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಿಜೆಪಿ-ಶಿವಸೇನೆ ಹಾಗೂ ಎನ್‍ಸಿಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಸ್ಪರ್ಧೆ ಎದುರಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ನೇತೃತ್ವದ ಬಿಜೆಪಿ...

ದುಬೈ ಫಿಟ್ನೆಸ್ ಚಾಲೆಂಜ್ 2019 ಅಭಿಯಾನ…

ದುಬೈ : ದುಬೈ ಯುವರಾಜ ಮತ್ತು ಸರ್ಕಾರದ ಕಾರ್ಯಗಾರ ಸಮಿತಿ ಅಧ್ಯಕ್ಷರಾದ ಶೇಕ್ ಹಮ್ದಾನ್ ಬಿನ್ ಮಹಮ್ಮದ್ ಬಿನ್ ರಾಶಿದ್ ಅಲ್ ಮಕ್ತೂಮ್ ರವರ ಮುಂದಾಳುತ್ವದಲ್ಲಿ ಆರಂಭಗೊಂಡ 30 ದಿನಗಳ ಕನಿಷ್ಠ 30...

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ಸ್ಥಾನಕ್ಕೆ ಎಸ್.ಎ ಬೊಬ್ಬೆ ಹೆಸರನ್ನು ಶಿಫಾರಸ್ಸು ಮಾಡಿದ ಸಿಜೆಐ ರಂಜನ್ ಗೊಗೋಯ್…

ನವದೆಹಲಿ : ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಧೀಶರಾದ ರಂಜನ್ ಗೊಗೋಯ್ ಅವರು ನವೆಂಬರ್ 17ರಂದು ಮುಖ್ಯ ನ್ಯಾಯಾಧೀಶ ಸ್ಥಾನದಿಂದ ನಿವೃತ್ತಿ ಹೊಂದಲಿದ್ದು, ತನ್ನ ನಂತರ ಮುಖ್ಯ ನ್ಯಾಯಾಧೀಶ ಸ್ಥಾನಕ್ಕೆ ಎಸ್.ಎ ಬೊಬ್ಬೆ ಅವರನ್ನು ನೇಮಕ...

ಅಯೋಧ್ಯೆ ವಿಚಾರಣೆ ವೇಳೆ ಸುಪೀಂನಲ್ಲಿ ಹೈಡ್ರಾಮ, ಹಿಂದೂ ಮಹಾಸಭಾ ಸಲ್ಲಿಸಿದ್ದ ನಕ್ಷೆಯನ್ನು ಹರಿದುಹಾಕಿದ ಮುಸ್ಲಿಂ ಪರ ವಕೀಲ…

ನವದೆಹಲಿ : ಅಯೋಧ್ಯೆ ಭೂ ವಿವಾದ ಪ್ರಕರಣದ ವಿಚಾರಣೆ ಇಂದು 40ನೇ ದಿನದ ಮತ್ತು ಅಂತಿಮ ದಿನದ ವಿಚಾರಣೆ ನಡೆಯುತ್ತಿದ್ದು, ಈ ವೇಳೆ ಸುಪೀಂ ಕೋರ್ಟ್ನಲ್ಲಿ ಹೈಡ್ರಾಮವೇ ನಡೆದಿದೆ. ಅಯೋಧ್ಯೆ ವಿಚಾರಣೆಯ ಅಂತಿಮ...

ಮೂವರು ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

ಜಮ್ಮು ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಇಂದು ಬೆಳಿಗ್ಗೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಉಗ್ರರು ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ...

ಡಿ.ಕೆ. ಶಿವಕುಮಾರ್ ಅವರಿಗೆ ಇನ್ನೂ 10 ದಿನ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್…

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಿದ್ದ ಹಿನ್ನೆಲೆ, ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ಕೋರ್ಟ್‍ಗೆ ಡಿಕೆಶಿ ಅವರನ್ನು...

ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ರಾಷ್ಟ್ರ ಮಟ್ಟದ ಹಾಕಿ ಆಟಗಾರರು ಸಾವು…

ಮಧ್ಯಪ್ರದೇಶ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ರಾಷ್ಟ್ರ ಮಟ್ಟದ ಹಾಕಿ ಆಟಗಾರರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಶಾಂಗಬಾದ್‍ನಲ್ಲಿ ನಡೆದಿದೆ. ಆಟಗಾರರು ಇಂದು ಬೆಳಿಗ್ಗೆ ಕಾರಿನಲ್ಲಿ ಇತರಾಸಿಯಿಂದ ಹೊಶಾಂಗಾಬಾದ್ ನಲ್ಲಿ...

ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ದೆಹಲಿ ಹೈಕೋರ್ಟ್…

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಸಂಬಂಧಿಸಿದಂತೆ ತಿಹಾರ್ ಜೈಲು ಸೇರಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ಹೈಕೋರ್ಟ್ ನಾಳೆಗೆ ಮುಂದೂಡಿದೆ. ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನುಸಿಂಘ್ವಿ...
error: Content is protected !!