ಸಿಲಿಂಡರ್ ಸ್ಪೋಟ- ಮನೆ ಕುಸಿದು ಬಿದ್ದು 11 ಮಂದಿ ಸಾವು…

ಲಕ್ನೋ : ಸಲಿಂಡರ್ ಸ್ಪೋಟಗೊಂಡು 11 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ. ಮೊಹಮ್ಮದಾಬಾದ್ ಪ್ರದೇಶದಲ್ಲಿದ್ದ ಎರಡು ಅಂತಸ್ಥಿನ ಮನೆಯೊಳಗೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆ ಕುಸಿದು ಬಿದ್ದಿದ್ದು,...

ಬೆಳ್ಳಂಬೆಳಗ್ಗೆ ಮಾಮಲ್ಲಾಪುರಂ ಬೀಚ್‍ನಲ್ಲಿ ಮೋದಿಯವರಿಂದ ಸ್ವಚ್ಛತೆ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್…

ಮಹಾಬಲಿಪುರಂ : ಚೀನಾ ಅದ್ಯಕ್ಷ ಕ್ಸಿ ಜಿನ್‍ಪಿಂಗ್ ಅವರೊಂದಿಗಿನ ಅನೌಪಚಾರಿಕ ಶೃಂಗಸಭೆ ಹಿನ್ನೆಲೆ, ತಮಿಳುನಾಡಿನ ಮಾಮಲ್ಲಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಬೀಚ್‍ನಲ್ಲಿ ಸ್ವಚ್ಛತಾಕಾರ್ಯವನ್ನು ನಡೆಸಿದ್ದಾರೆ. ಮೋದಿಯವರು ಬೀಚ್‍ನಲ್ಲಿ ಸ್ವಚ್ಛತಾಕಾರ್ಯವನ್ನು...

ಥೈಲ್ಯಾಂಡ್‍ನಲ್ಲಿ ನಡೆದ ರಸ್ತೆ ಅಪಘಾದಲ್ಲಿ ಬೆಂಗಳೂರಿನ ಟೆಕ್ಕಿ ಸಾವು, ಮೃತದೇಹವನ್ನು ಭಾರತಕ್ಕೆ ತರಲು ಪೋಷಕರ ಪರದಾಟ…

ಬ್ಯಾಂಕಾಕ್ : ಥೈಲ್ಯಾಂಡ್‍ನಲ್ಲಿ ಸಂಭವಿಸಿದ ರಸ್ತೆ ಅಪಘಾದಲ್ಲಿ ಮಧ್ಯಪ್ರದೇಶ ಮೂಲದ ಯುವತಿ ಮೃತಪಟ್ಟಿದ್ದು, ಯುವತಿಯ ಮೃತದೇಹವನ್ನು ಭಾರತಕ್ಕೆ ತರಲು ಪೋಷಕರು ಪರದಾಡುವಂತಾಗಿದೆ. ಪ್ರಗ್ಯಾ ಪಲಿವಾಲ್ ಮೃತಪಟ್ಟ ಯುವತಿ ಎನ್ನಲಾಗಿದ್ದು, ಪ್ರಗ್ಯಾ ಅವರು ಬೆಂಗಳೂರಿನ...

ತಾನು ಬದುಕಿದ್ದೇನೆ ಎಂದು ಕುಟುಂಬಸ್ಥರಿಗೆ ತಿಳಿಸಲು ಪ್ರತಿದಿನ ಎಟಿಎಂನಿಂದ ಹಣ ಡ್ರಾ ಮಾಡುತ್ತಿರುವ ಯೋಧ…

ಶ್ರೀನಗರ : ತನ್ನ ಕುಟುಂಬದವರಿಗೆ ತಾನು ಬದುಕಿದ್ದೇನೆ ಎಂದು ತಿಳಿಸಲು ಭಾರತೀಯ ಯೋಧರೊಬ್ಬರು ಪ್ರತಿದಿನ ತಮ್ಮ ಎಟಿಎಂನಿಂದ ಹಣ ಡ್ರಾ ಮಾಡುತ್ತಿದ್ದಾರೆ ಎಂಬ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ...

ಜಮ್ಮು ಕಾಶ್ಮೀರದ ಜಿಲ್ಲಾಧಿಕಾರಿ ಕಚೇರಿ ಬಳಿ ಗ್ರೆನೇಡ್ ದಾಳಿ ನಡೆಸಿದ ಉಗ್ರರು, 6ಮಂದಿ ಗಾಯ…

ಜಮ್ಮು ಕಾಶ್ಮೀರ : ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, 6ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 11ಗಂಟೆ ಸುಮಾರಿಗೆ ಗಸ್ತು ತಿರುಗುತ್ತಿದ್ದ ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು...

ಆರ್ಟಿಕಲ್ 370 ರದ್ದು, ಹುತಾತ್ಮ ಯೋಧರಿಗೆ ಸಲ್ಲಿಸಿದ ನಿಜವಾದ ಗೌರವ : ಅಮಿತ್ ಶಾ.

0
ಅಹಮದಾಬಾದ್ : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370 ಮತ್ತು 37(ಎ) ರದ್ದು ಮಾಡುವ ಮೂಲಕ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರೊಂದಿಗೆ ಹೋರಾಡಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಲ್ಲಿಸಿದ...

ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಮುಂದೂಡಿಕೆ…

0
ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಅ.14ಕ್ಕೆ ಮುಂದೂಡಿಕೆ ಮಾಡಿದೆ. ಇಡಿ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಡಿಕೆಶಿ...

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

0
ಜಮ್ಮು ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಇಂದು ಬೆಳಿಗ್ಗೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಉಗ್ರರು ಇಂದು ಬೆಳಿಗ್ಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು...

ವಿಶ್ವಸಂಸ್ಥೆ ಘೋಷಿತ ಉಗ್ರರಿಗೆ ಪಿಂಚಣಿ ನೀಡುತ್ತಿರುವ ಏಕೈಕ ರಾಷ್ಟ್ರ ಪಾಕಿಸ್ತಾನ, ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಮಾನ ಹರಾಜು ಹಾಕಿದ...

0
ನವದೆಹಲಿ : ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ಪಾಕಿಸ್ತಾನದ ಮಾನವನ್ನು ಹರಾಜು ಹಾಕಿದ್ದು, ಬಿನ್ ಲಾಡೆನ್‍ಗೆ ಆಶ್ರಯ ನೀಡಿದ್ದು, ಹಾಗೂ ವಿಶ್ವಸಂಸ್ಥೆ ಘೋಷಿತ 130 ಉಗ್ರರನ್ನು ಪೋಷಿಸಿದ್ದು ಯಾರು? ಉಗ್ರರಿಗೆ ಪಿಂಚಣಿ ನೀಡುತ್ತಿದ್ದೇವೆ ಎಂದು...

ಕರ್ನಾಟಕದ 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ…

0
ನವದೆಹಲಿ : ಕರ್ನಾಟಕದ 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, 15 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‍ಗೆ...
error: Content is protected !!