ಕ್ಯಾನ್ಸರ್ ರೋಗಿಗಳಿಗಾಗಿ ತಲೆ ಕೂದಲನ್ನು ದಾನ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿ…
ತಿರುವನಂತಪುರಂ : ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕ್ಯಾನ್ಸರ್ ರೋಗಿಗಳಿಗೆ ತಮ್ಮ ಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಪರ್ಣಾ ಲವಕುಮಾರ್ ಅವರು ಕ್ಯಾನ್ಸರ್ ರೋಗಿಗಳಿಗೆ...
ಒಂದೇ ಕಾರ್ಡ್ ನಲ್ಲಿ ಆಧಾರ್, ಪಾನ್, ಬ್ಯಾಂಕ್ ಖಾತೆ, ಪಾಸ್ ಪೋರ್ಟ್ ; ಅಮಿತ್ ಶಾ ಚಿಂತನೆ…
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಧಾರ್ ಕಾರ್ಡ್ಗೆ ಗುಡ್ ಬೈ ಹೇಳಲು ಮುಂದಾಗಿದ್ದು, ದೇಶದ ಜನರ ಆಧಾರ್ ಕಾರ್ಡ್, ಪಾನ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಖಾತೆ,...
ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದ ಸುಪ್ರೀಂ…
ನವದೆಹಲಿ : ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೋಹ್ಟಗಿ ಅವರು, ಶಾಸಕರ ರಾಜೀನಾಮೆ ವಿಚಾರದಲ್ಲಿ...
ಡಿಕೆಶಿ ಅವರ ಜಾಮೀನು ಅರ್ಜಿ ಆದೇಶವನ್ನು ಸೆ.25 ಕ್ಕೆ ಕಾಯ್ದಿರಿಸಿದ ಕೋರ್ಟ್, ಸೆ. 25 ರವರೆಗೂ ಡಿಕೆಶಿ ಅವರಿಗೆ...
ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ಆದೇಶವನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಸೆ. 25ಕ್ಕೆ ಕಾಯ್ದಿರಿಸಿದ್ದು, ಸೆ. 25 ರವರೆಗೂ...
ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ…
ನವದೆಹಲಿ : ಕರ್ನಾಟಕ ಉಪ ಚುನಾವಣೆ ಹಾಗೂ ಮಹಾರಾಷ್ಟ್ರ, ಹರಿಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಸುದ್ದಿಗೋಷ್ಟಿ ನಡೆಸಿ ದಿನಾಂಕ ಪ್ರಕಟ ಮಾಡಿದರು. ಕರ್ನಾಟಕದಲ್ಲಿ ಅನರ್ಹಗೊಂಡಿರುವ...
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ, ಬಿಜೆಪಿ ನಾಯಕ ಚಿನ್ಮಯಾನಂದ ಬಂಧನ…
ನವದೆಹಲಿ : ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಬಿಜೆಪಿ ನಾಯಕ ಚಿನ್ಮಯಾನಂದ ಅವರನ್ನು ಇಂದು ಬಂಧಿಸಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ ಎಂದು ಉತ್ತರಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ....
ಈ ಭೀಕರ ಪ್ರವಾಹ ವಿಕೋಪವನ್ನು “ರಾಷ್ಟ್ರೀಯ ವಿಪತ್ತು” ಎಂದು ಯಾಕೆ ಘೋಷಿಸಲಿಲ್ಲ? – ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ…
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರದಿಂದ ನೆರೆ ಪೀಡಿತ ಪ್ರದೇಶಗಳಿಗೆ ಯಾವುದೇ ಪರಿಹಾರ ಬಿಡಿಗಡೆಯಾಗದ ಹಿನ್ನೆಲೆ, ಕಾಂಗ್ರೆಸ್ ಕರ್ನಾಟಕ ಟ್ವಿಟರ್ ಮೂಲಕ ಬಿಜೆಪಿ...
ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ…
ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶನಿವಾರಕ್ಕೆ ಮುಂದೂಡಿಕೆ ಮಾಡಿದೆ. ಇಡಿ ಪರ ವಕೀಲರಾದ...
ಪಾಕ್ ಸೇನೆ ಹಾರಿಸಿದ್ದ 9 ಜೀವಂತ ಮಾರ್ಟರ್ ಶೆಲ್ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ…
ಶ್ರೀನಗರ : ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಹಾರಿಸಿದ್ದ 9 120ಎಂಎಂನ ಜೀವಂತ ಮಾರ್ಟರ್ ಶೆಲ್ಗಳನ್ನು ಭಾರತೀಯ ಸೇನೆ ನಾಶಪಡಿಸಿದೆ. ಪಾಕಿಸ್ತಾನ...
ತಿಹಾರ್ ಜೈಲಿಗೆ ಡಿ.ಕೆ. ಶಿವಕುಮಾರ್ ಶಿಫ್ಟ್…
ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಇಡೀ ಅಧಿಕಾರಿಗಳ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಯ ಆರ್ಎಂಎಲ್ ಆಸ್ಪತ್ರೆಯಿಂದ ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ಇಡೀ ಅಧಿಕಾರಿಗಳ ಕಸ್ಟಡಿ ಅಂತ್ಯವಾಗಿದ್ದರಿಂದ...











