ಹಲವು ಸಾರ್ವಜನಿಕ ಬ್ಯಾಂಕ್ ಗಳ ವಿಲೀನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ…

ನವದೆಹಲಿ : ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬ್ಯಾಂಕಿಂಗ್ ವಲಯದ ಸುಧಾರಣಾ ಕ್ರಮಗಳನ್ನು ಘೋಷಣೆ ಮಾಡಿದರು. ಮುಂದಿನ ಪೀಲಿಗೆಯ ಬಹುದೊಡ್ಡ ಬ್ಯಾಂಕ್‍ಗಳನ್ನು ಸೃಷ್ಟಿ ಮಾಡಲು ನಮ್ಮ ಸರ್ಕಾರ...

ಶ್ರೀನಗರದಲ್ಲಿ ವೃದ್ದ ವ್ಯಾಪಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು…

ಶ್ರೀನಗರ : ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಉಗ್ರರ ಅಟ್ಟಹಾಸ ಹೆಚ್ಚಾಗಿದ್ದು, 65 ವರ್ಷದ ವೃದ್ದರೋಬ್ಬರ್ನು ಉಗ್ರರು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪ್ಯಾರಿಂಪೋರದಲ್ಲಿ ನಡೆದಿದೆ. ಪ್ಯಾರಿಂಪೋರದಲ್ಲಿ ವೃದ್ದ ವ್ಯಕ್ತಿಯು...

ನವಭಾರತದ ನಾಗರೀಕರು ಸದೃಢರವಾಗುವಲ್ಲಿ ಗಮನ ಹರಿಸಬೇಕು : ನರೇಂದ್ರ ಮೋದಿ…

ನವದೆಹಲಿ : ಅಂತರಾಷ್ಟ್ರೀಯ ಕ್ರೀಡಾ ದಿನಾವರಣೆಯ ಅಂಗವಾಗಿ ಇಂದು ನವದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಮೊದಲಿಗೆ ಆರೋಗ್ಯದಿಂದ ಎಲ್ಲಾ...

ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಬೇಡಿ : ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ…

ನವದೆಹಲಿ : ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಪುಟದ ಸಚಿವರಿಗೆ ಸೂಚನೆ ನೀಡಿದ್ದಾರೆ. ಸಚಿವರು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಗೆ ಬರದೆ ಇರುವ...

ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ…

ನವದೆಹಲಿ : ನವದೆಹಲಿ : ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಅನರ್ಹ ಶಾಸಕರು...

ಅನರ್ಹ ಶಾಸಕರ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ…

ನವದೆಹಲಿ : ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಅನರ್ಹ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ...

ಹೆದ್ದಾರಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಾತಾಯಿ…

ಬೋಪಾಲ್ : ಆಂಬುಲೆನ್ಸ್ ಬಾರದೆ ಗರ್ಭಿಣಿ ಮಹಿಳೆಯೊಬ್ಬರು ಹೆದ್ದಾರಿಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯ ಪ್ರದೇಶದ ಬುರ್ಹಾನ್‍ಪುರದಲ್ಲಿ ನಡೆದಿದೆ. ಕಮಲ ಬಾಯಿ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ವೇಳೆ...

5ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

ಛತ್ತೀಸ್ಘಡ : ನಕ್ಸಲರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆ ವೇಳೆ ಸೇನಾ ಪಡೆ 5 ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆ....

ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನ…

ನವದೆಹಲಿ : ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ(66) ಅವರು ನಿಧನರಾಗಿದ್ದು, ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಆ.9ರಂದು ನವದೆಹಲಿಯ ಏಮ್ಸ್...

ನಾಲ್ಕು ಅಂತಸ್ಥಿನ ಕಟ್ಟಡ ಕುಸಿತ, ಇಬ್ಬರ ಸಾವು…

ಮಹಾರಾಷ್ಟ್ರ : ನಾಲ್ಕು ಅಂತಸ್ಥಿನ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಭಿವಾಂಡಿ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅವಶೇಷಗಳಡಿ ಸಿಲುಕಿದ್ದ...
error: Content is protected !!