ತಮಿಳುನಾಡಿಗೆ ನುಸುಳಿದ ಲಷ್ಕರ್ ಉಗ್ರರು, ಹೈಅಲರ್ಟ್ ಘೋಷಣೆ…
ಚೆನ್ನೈ : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದತಿ ಬಳಿಕ ದೇಶದ ವಿವಿದೆಡೆ ಉಗ್ರರ ದಾಳಿ ಭೀತಿ ಹೆಚ್ಚಾಗಿದ್ದು, ಇದೀಗ ಶ್ರೀಲಂಕಾ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ 6...
ಅಂತರಾಷ್ಟ್ರೀಯ ಮಟ್ಟದಲ್ಲೂ ಪಾಕಿಸ್ತಾನಕ್ಕೆ ಭಾರಿ ಮುಖಭಂಗ…
ವಾಷಿಂಗ್ಟನ್ : ಭಯೋತ್ಪದನೆಗೆ ಹಣಕಾಸು ನೆರವು ನೀಡುವುದನ್ನು ತಡೆಯುವುದಲ್ಲಿ ವಿಫಲವಾಗಿರುವ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲೂ ಭಾರಿ ಮುಖಭಂಗವಾಗಿದ್ದು, ಏಷಿಯಾ ಫೆಸಿಫಿಕ್ ಗ್ರೂಪ್ ಆಫ್ ದಿ ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ ಪಾಕಿಸ್ತಾನವನ್ನು ಕಪ್ಪು...
ಕೃಷ್ಣಾ ಜನ್ಮಾಷ್ಟಮಿ ಆಚರಿಸುವ ವೇಳೆ ದೇವಾಲಯದ ಗೋಡೆ ಕುಸಿದು 4 ಮಂದಿ ಸಾವು, 27ಮಂದಿಗೆ ಗಾಯ…
ಕೊಲ್ಕತ್ತಾ : ಕೃಷ್ಣಾ ಜನ್ಮಾಷ್ಟಮಿ ಆಚರಿಸುತ್ತಿದ್ದ ವೇಳೆ ದೇವಾಲಯದ ಗೋಡೆ ಕುಸಿದು ಬಿದ್ದು 4ಮಂದಿ ಸ್ಥಳದಲ್ಲೇ ಮೃತಪಟ್ಟು 27ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಮಂಗಾಳದ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಕಚ್ ಪ್ರದೇಶದಲ್ಲಿ...
ಮಲಾಡ್ : 10ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ…
ಮುಂಬಯಿ: ಲಕ್ಷ್ಮೀನಾರಾಯಣರ ಜೋಡಿಯು ಯಾವತ್ತೂ ವಿಚ್ಛೇದನವಾಗದ ಜೋಡಿಯಾಗಿದ್ದು ಕೇವಲ ಲಕ್ಷ್ಮಿಯನ್ನು ಪೂಜಿಸಿದರೆ ಅದು ಫಲಪ್ರದವಾಗುವುದಿಲ್ಲ. ಅದುದರಿಂದ ಲಕ್ಷ್ಮೀನಾರಾಯಣರನ್ನು ಒಂದಾಗಿ ಪೂಜಿಸಿದರೆ ಅದರಿಂದ ಪೂರ್ಣ ಫಲ ಸಿಗುತ್ತದೆ. ವರಮಹಾಲಕ್ಷ್ಮಿ ಎಂದರೆ ವರನಿಂದ ಕೂಡಿದಂತ ಮಹಾಲಕ್ಷ್ಮಿ ಎಂದರ್ಥ....
ಕಂದಕಕ್ಕೆ ಉರುಳಿದ ಟ್ರಕ್, ಮೂವರು ಬಿ.ಎಸ್.ಎಫ್ ಯೋಧರ ಸಾವು…
ರಾಜಸ್ಥಾನ : ಭಾರತೀಯ ವಾಯುಪಡೆಯ ಯೋಧರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್ ಕಂದಕಕ್ಕೆ ಉರುಳಿ ಬಿದ್ದು, ಮೂವರು ಬಿ.ಎಸ್.ಎಫ್ ಯೋಧರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. 8 ಮಂದಿ ಯೋಧರು ಚೌಹತನ್...
ಸೆಕ್ಸ್ ಗೆ ಕರೆದು ಮಲಗಿದ್ದಕ್ಕೆ ವ್ಯಕ್ತಿಯ ಮನೆಗೆ ಬೆಂಕಿ ಹಚ್ಚಿದ ಪ್ರಿಯತಮೆ…
ವಾಷಿಂಗ್ಟನ್ : ಮುಂಜಾನೆ 4 ಗಂಟೆಗೆ ಪ್ರಿಯತಮೆಯನ್ನು ಸೆಕ್ಸ್ ಮಾಡಲು ಕರೆದು ಮಲಗಿಕೊಂಡಿದ್ದಕ್ಕೆ ಕೋಪಗೊಂಡ ಮಹಿಳೆ ವಿಲ್ಸನ್(ಪ್ರಿಯಕರ) ನ ಮನೆಗೆ ಬೆಂಕಿ ಹಾಕಿರುವ ಘಟನೆ ಅಮೇರಿಕಾದ ನ್ಯೂ ಜೆರ್ಸಿಯಲ್ಲಿ ನಡೆದಿದೆ. ಬೆಂಕಿ ಹಚ್ಚಿದ...
ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-2 ಉಪಗ್ರಹ…
ನವದೆಹಲಿ : ಜುಲೈ 22ರಂದು ಯಶಸ್ವಿಯಾಗಿ ನಭಕ್ಕೆ ಜಿಗಿದಿದ್ದ ಇಸ್ರೋದ ಚಂದ್ರಯಾನ-2 ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಚಂದ್ರಯಾನ-2 ಉಡಾವಣೆಯಾಗಿ 28ದಿನಗಳ ನಂತರ ಇಂದು ಬೆಳಿಗ್ಗೆ 9.02ಕ್ಕೆ ಉಪಗ್ರಹವನ್ನು ಚಂದ್ರನ ಕಕ್ಷೆಯತ್ತ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ವರ್ಷದ ಹುಟ್ಟುಹಬ್ಬ, ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದ ಕಾಂಗ್ರೆಸ್ ನಾಯಕರು…
ನವದೆಹಲಿ : ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದೆಹಲಿಯ ರಾಜೀವ್ ಗಾಂಧಿ ಸ್ಮಾರಕಕ್ಕೆ ಕಾಂಗ್ರೆಸ್ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ...
ಬಸ್ ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿ, 15 ಮಂದಿ ಸಾವು…
ಮುಂಬೈ : ಬಸ್ ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 15 ಮಂದಿ ಸ್ಥಳದಲ್ಲೇ ಮೃತಪಟ್ಟು 35 ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 10:30...
ಕಾಂಗ್ರೆಸ್ಸಿನವರು ತಲೆತಿರುಕರಂತೆ ಮಾತನಾಡುತ್ತಾರೆ : ಬಿ.ಎಸ್. ಯಡಿಯೂರಪ್ಪ…
ನವದೆಹಲಿ : ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು “ಕಾಂಗ್ರೆಸ್ಸಿನವರು ತಲೆತಿರುಕರು” ಹೀಗಾಗಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಇಂತಹ ಆರೋಪಗಳಿಗೆ ನಾನು ಪ್ರತಿಕ್ರಿಯೆ...












