ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರ…
ನವದೆಹಲಿ : ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ...
ಪ್ರವಾಹ ಸಂತ್ರಸ್ತರಿಗೆ ಕೇಂದ್ರದಿಂದ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ ಸಿಎಂ…
ನವದೆಹಲಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಭೇಟಿ ನೀಡಿ ರಾಜ್ಯದ ನೆರೆ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದು, ಹಣ ಬಿಡುಗಡೆ...
ವಾಜಪೇಯಿ ಅವರ 1ನೇ ವರ್ಷದ ಪುಣ್ಯ ಸ್ಮರಣೆ, ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್...
ನವದೆಹಲಿ : ಬಿಜೆಪಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಪ್ರಧಾನಿ, ರಾಷ್ಟ್ರಪತಿ, ಮತ್ತು ಗೃಹ ಸಚಿವ ದೆಹಲಿಯ...
ಜೋಳದ ಗದ್ದೆ ನಡುವೆ ತುರ್ತಾಗಿ ವಿಮಾನವನ್ನು ಲ್ಯಾಂಡ್ ಮಾಡುವ ಮೂಲಕ 233 ಪ್ರಯಾಣಿಕರ ಜೀವ ಉಳಿಸಿದ ಪೈಲಟ್…
ರಷ್ಯಾ : ಜೋಳದ ಗದ್ದೆ ನಡುವೆ ತುರ್ತಾಗಿ ವಿಮಾನವನ್ನು ಲ್ಯಾಂಡ್ ಮಾಡುವ ಮೂಲಕ ಪೈಲಟ್ 233 ಪ್ರಯಾಣಿಕರ ಜೀವ ಉಳಿಸಿರುವ ಘಟನೆ ರಷ್ಯಾದ ಮಾಸ್ಕೋ ಹೊರವಲಯದಲ್ಲಿ ನಡೆದಿದೆ. 233 ಪ್ರಯಾಣಿಕರಿದ್ದ ವಿಮಾನ ಮಾಸ್ಕೋದಿಂದ...
ಭಾರತೀಯ ಯೋಧರೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಎಂ.ಎಸ್. ಧೋನಿ…
ಲಡಾಖ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಎಂ.ಎಸ್. ಧೋನಿ ಅವರು 73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಲಡಾಖ್ನಲ್ಲಿ ಭಾರತೀಯ ಯೋಧರೊಂದಿಗೆ ಆಚರಿಸಿಕೊಂಡಿದ್ದಾರೆ. ಭಾರತೀಯ ಸೇನೆಯ ಪ್ಯಾರಾಚೂಟ್...
2022ರ ವೇಳೆಗೆ ಪ್ರತಿಯೊಬ್ಬ ಬಡವರಿಗೂ ಶಾಶ್ವತ ಮನೆ ನೀಡಲಾಗುವುದು : ನರೇಂದ್ರ ಮೋದಿ
ನವದೆಹಲಿ : ಇಂದು 73ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣಕ್ಕೂ ಮೊದಲು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮಾದಿಗೆ ತೆರಳಿ ಪೂಜೆ ಸಲ್ಲಿಸಿ ಬಳಿಕ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು....
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು…
ಬೆಂಗಳೂರು : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದ್ದು, ಬೆಂಗಳೂರಿನ ಕೋರಮಂಗಲದಲ್ಲಿ ಗ್ರಾನೆಟ್ ಉದ್ಯಮ ನಡೆಸುತ್ತಿದ್ದ ಉದ್ಯಮಿ...
ಆರ್ಟಿಕಲ್ 370 ರದ್ದತಿ ಬಳಿಕ ಪ್ರತ್ಯೇಕವಾದಿಗಳು ಹಾಗೂ ಉಗ್ರರಿಗೆ ಶಾಕ್ ನೀಡಲು ಸಜ್ಜಾದ ಗೃಹ ಸಚಿವ ಅಮಿತ್ ಶಾ…
ನವದೆಹಲಿ : ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಮತ್ತು 35(ಎ)ನ್ನು ರದ್ದುಗೊಳಿಸಿ ಎಲ್ಲರೂ ಆತಂಕ ಪಡುವಂತೆ ಮಾಡಿದ್ದ ಗೃಹ ಸಚಿವ ಅಮಿತ್ ಶಾ ಅವರು ಪ್ರತ್ಯೇಕವಾದಿಗಳು ಹಾಗೂ ಉಗ್ರರಿಗೆ ಮತ್ತೊಂದು...
ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ, 7ಮಂದಿ ಸಾವು…
ನವದೆಹಲಿ : ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿ 7 ಮಂದಿ ಮೃತಪಟ್ಟು, 5ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ ನಡೆದಿದ್ದು, ಗೋಧಿ ಚೀಲ ತುಂಬಿಸಿಕೊಂಡು ಬದೌನ್ನಿಂದ ವೇಗವಾಗಿ ಬರುತ್ತಿದ್ದ ಟ್ರಕ್...
ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ವೈಲ್ಡ್ ಶೋ ಪ್ರಸಾರ…
ನವದೆಹಲಿ : ನದಿ ಮತ್ತು ವನ್ಯಜೀವಿಗಳ ತಾಣವಾಗಿರುವ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸ್ಕವರಿ ಚಾನಲ್ನಲ್ಲಿ ಪ್ರಸಾರವಾಗುವ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದ ನಿರೂಪಕ ಬೇರ್ ಗಿಲ್ಸ್ ಅವರ ಜಂಗಲ್ ಅಡ್ವೆಂಚರ್...












