ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ : ಇಂದು ದೇಶದಾಧ್ಯಂತ ಮುಸಲ್ಮಾನರು ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಸಲ್ಮಾನರಿಗೆ ಶುಭ ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್...
ಕೇರಳದಲ್ಲಿ ಭಾರಿ ಮಳೆ, ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ್…
ತಿರುವನಂತಪುರಂ : ದೇವರ ನಾಡು ಎಂದು ಕರೆಯಲ್ಪಡುವ ಕೇರಳದಲ್ಲಿ ಬಾರಿ ಮಳೆಯಿಂದಾಗಿ ಮತ್ತೆ ಸಂಕಷ್ಟ ಎದುರಾಗಿದ್ದು, ಕೇರಳದ ವರಿಯಾರ್ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಈ ಹಿನ್ನೆಲೆ, ಕೊಚ್ಚಿ ಅಂತರಾಷ್ಟ್ರೀಯ ವಿಮಾನ...
ದೇಶದ ಏಳು ರಾಜ್ಯದಲ್ಲಿ ಪುಲ್ವಾಮ ಮಾದರಿಯ ದಾಳಿ ನಡೆಸಲು ಸಂಚು ರೂಪಿಸಿರುವ ಉಗ್ರರು; ಗುಪ್ತಚರ ಇಲಾಖೆ ಮಾಹಿತಿ…
ನವದೆಹಲಿ : ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ಮತ್ತು 35(ಎ) ವಿಧಿ ರದ್ದು ಮಾಡಿದ ಬೆನ್ನಲ್ಲೇ ಪುಲ್ವಾಮ ದಾಳಿ ಮಾದರಿಯಲ್ಲಿ ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಯ ಉಗ್ರರು ಕಾಶ್ಮೀರ ಸೇರಿದಂತೆ...
ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ…
ನವದೆಹಲಿ : ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್(67) ಅವರು ಹೃದಯಾಘಾತದಿಂದ ನಿಧನರಾಗಿದ್ದು, ನಿನ್ನೆ ರಾತ್ರಿ ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಬದಾಲವಣೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು...
ಕಾಶ್ಮೀರಕ್ಕಾಗಿ ನಾವು ಪ್ರಾಣ ನೀಡಲೂ ಸಿದ್ದರಿದ್ದೇವೆ : ಅಮಿತ್ ಶಾ…
ನವದೆಹಲಿ : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಮತ್ತು 35(ಎ) ರದ್ದುಗೊಳಿಸಿದ ಬಗ್ಗೆ ಲೋಕಸಭೆಯಲ್ಲಿ ನಡೆಯುತ್ತಿರುವ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು, ನೀವು...
ಕೇಂದ್ರ ಸರ್ಕಾರದ ನಿರ್ಧಾರದಿಂದ ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ತೆಗೆದಂತಾಗಿದೆ : ಶೋಭ ಕರಂದ್ಲಾಜೆ…
ನವದೆಹಲಿ : ಕಾಶ್ಮೀರದ ವಿಷಯದಲ್ಲಿ ಬಹಳ ಹಿಂದಿನ ಕನಸು ಇಂದು ನನಸಾಗಿದೆ ಎಂದು ಸಂಸದೆ ಶೋಭ ಕರಂದ್ಲಾಜೆ ಅವರು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದು, ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ...
ಸಂವಿಧಾನದ 370ನೇ ವಿಧಿ ರದ್ದು, ಜಮ್ಮು ಕಾಶ್ಮೀರಕ್ಕೆ 8ಸಾವಿರ ಸೈನಿಕರ ರವಾನೆ…
ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ಆತಂಕದ ಪರಿಸ್ಥಿತಿ ಎದುರಾಗಿದ್ದು, ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಭದ್ರತೆ ದೃಷ್ಟಿಯಿಂದಾಗಿ ಕಣಿವೆ ರಾಜ್ಯಕ್ಕೆ 8ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ...
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರ…
ನವದೆಹಲಿ : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಆರ್ಟಿಕಲ್ 370 ಮತ್ತು 35(ಎ)ನ್ನು ರದ್ದುಗೊಳಿಸಲಾಗಿದ್ದು, ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಮ್ಮು...
ಪಾಕ್ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆ…
ಜಮ್ಮು ಕಾಶ್ಮೀರ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಮತ್ತೊಂದು ದಾಳಿ ನಡೆದಿದ್ದು, ಭಾರತೀಯ ಸೇನೆ ಉಗ್ರರ ಅಡಗು ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗುಪ್ತಚರ ಇಲಾಖೆಯಿಂದ ಉಗ್ರರ ಅಡಗುತಾಣದ ಬಗ್ಗೆ...
7ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಛತ್ತೀಸ್ಘಡ : ನಕ್ಸಲರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆ ವೇಳೆ ಸೇನಾ ಪಡೆ 7 ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಛತ್ತೀಸ್ಘಡದ ಸೀತಾಕೋಟಾ ಕಾಡಿನ ಮಧ್ಯೆ ನಕ್ಸಲರು ಅಡಗಿ...












