ಕಾಫಿ ಬೆಳೆಗಾರರ ಸಮಸ್ಯೆಯನ್ನು ಪೂರ್ಣವಾಗಿ ಅಧ್ಯಯನ ಮಾಡಲು ವಿಶೇಷ ಸಮಿತಿ ರಚನೆ…
ಚಿಕ್ಕಮಗಳೂರು : ಕಾಫಿ ಬೆಳೆಗಾರರ ಸಮಸ್ಯೆಯನ್ನು ಪೂರ್ಣವಾಗಿ ಅಧ್ಯಯನ ಮಾಡಲು ದೆಹಲಿಯ ಪಾರ್ಲಿಮೆಂಟ್ ಭವನದಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ವಿಶೇಷ ಸಮಿತಿಯನ್ನು ರಚಿಸಲಾಗಿದೆ.
ಸಭೆಯಲ್ಲಿ...
ಅನಾರೋಗ್ಯದಿಂದ ಬಳಲುತ್ತಿದ್ದ ಬಾಗಲಕೋಟೆ ಮೂಲದ ಸಿ ಆರ್ ಪಿ ಎಫ್ ಯೋಧ ಸಾವು…
ಬಾಗಲಕೋಟೆ : ಅನಾರೋಗ್ಯದಿಂದ ಬಳಲುತ್ತಿದ್ದ ಸಿ ಆರ್ ಪಿ ಎಫ್ ಯೋಧರೊಬ್ಬರು ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಿರೇಬೂದಿಹಾಳ ಗ್ರಾಮದ ರಂಗಪ್ಪ ಬೀಮಪ್ಪ ಬಡಿಗೇರ್(39) ಮೃತ ಯೋಧರು ಎನ್ನಲಾಗಿದ್ದು,...
ಹುತಾತ್ಮ ಯೋಧನ ಹತ್ಯೆಯ ಸೇಡು ತೀರಿಸಿಕೊಳ್ಳಲು ಭಾರತೀಯ ಸೇನೆಗೆ ಸೇರಿದ ಸಹೋದರರು…
ಶ್ರೀನಗರ : ಹುತಾತ್ಮ ಯೋಧ ಔರಂಗಜೇಬ್ ಅವರ ಹತ್ಯೆಯ ಸೇಡು ತೀರಿಸಿಕೊಳ್ಳಲು ಅವರ ಇಬ್ಬರು ಸಹೋದರರು ಸೇನೆಗೆ ಸೇರಿದ್ದಾರೆ. ಔರಂಗಜೇಬ್ ಅವರು ಕಳೆದ ವರ್ಷ ಜೂನ್ 14ರಂದು ಈದ್ ಹಬ್ಬಕ್ಕೆಂದು ಮನೆಗೆ ತೆರಳುತ್ತಿದ್ದ...
ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದ ಸಂಸದೆ ಸುಮಲತಾ...
ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಗೃಹ ಸಚಿವ...
ಚಂದ್ರಯಾನ-2 ಉಡಾವಣೆ-ಬಾಹ್ಯಕಾಶಕ್ಕೆ ಚಿಮ್ಮಿದ ಬಾಹುಬಲಿ…
ಶ್ರೀಹರಿಕೋಟ : ಭಾರತದ ಮಹತ್ವವಾದ ಚಂದ್ರಯಾನ-2 ಗಗನನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಆಂದ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ ಮೂಲಕ ಇಸ್ರೋ ಚಂದ್ರಯಾನ-2ಅನ್ನು ಉಡಾವಣೆ ಮಾಡಿದೆ. ಜುಲೈ 15ರಂದು...
ಭಾರತದ ಮಿಂಚಿನ ಓಟಗಾರ್ತಿ ಹಿಮಾ ದಾಸ್ ಅವರಿಗೆ ಅಭಿನಂದನೆ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ : ಭಾರತದ ಮಿಂಚಿನ ಓಟಗಾರ್ತಿ ಹಿಮಾ ದಾಸ್ ಅವರು 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕೇವಲ 20ದಿನಗಳಲ್ಲಿ 5 ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತಕ್ಕೆ 5ಚಿನ್ನದ ಪದಕವನ್ನು ತಂದುಕೊಟ್ಟ ಹಿಮಾದಾಸ್...
ಭಾರತೀಯ ಸೇನಾ ಪ್ಯಾರಾಚೂಟ್ ರೆಜಿಮೆಂಟ್ನಲ್ಲಿ ತರಭೇತಿ ಪಡೆಯಲಿರುವ ಎಂ.ಎಸ್. ಧೋನಿ…
ನವದೆಹಲಿ : ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ಹಾಗೂ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರು ಸದ್ಯ ವೆಸ್ಟ್ ಇಂಡೀಸ್ ಪಂದ್ಯದಿಂದ ದೂರ ಸರಿದಿದ್ದು, ಭಾರತೀಯ ಸೇನಾ ಪ್ಯಾರಾಚೂಟ್ ರೆಜಿಮೆಂಟ್ನಲ್ಲಿ ತರಭೇತಿ...
ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಕಾರ್ಗಿಲ್ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್…
ನವದೆಹಲಿ : 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಭಾರತೀಯ ಸೈನಿಕರು ಅದ್ದೂರಿಯಿಂದ ಆಚರಿಸುತ್ತಿದ್ದು, ಭಾರತೀಯ ಸೇನೆ 1999ರಲ್ಲಿ ಅಕ್ರಮವಾಗಿ ಒಳ ನುಸುಳುತ್ತಿದ್ದ ಪಾಕಿಸ್ತಾನ ಸೈನಿಕರು ಹಾಗೂ ಉಗ್ರರ ವಿರುದ್ಧ ಹೋರಾಡಿ ಯುದ್ಧದಲ್ಲಿ ಜಯಗಳಿಸಿತ್ತು....
ಶ್ರೀಮಂತ್ ಪಾಟೀಲ್ ದಾಖಲಾಗಿರುವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಗೆ ವೈದ್ಯರೇ ಇಲ್ಲ : ಯಶೋಮತಿ…
ಮುಂಬೈ : ಶಾಸಕ ಶ್ರೀಮಂತ್ ಪಾಟೀಲ್ ಅವರು ಎದೆ ನೋವಿನಿಂದ ಮುಂಬೈನ ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ ರಾತ್ರಿ ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಿ ಯಶೋಮತಿ ಅವರು ಶಾಸಕ ಶ್ರೀಮಂತ್ ಪಾಟೀಲ್ ಅವರನ್ನು...
ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ಧೀಕ್ಷಿತ್ ನಿಧನ…
ನವದೆಹಲಿ : ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ಧೀಕ್ಷಿತ್(81) ಅವರು ಇಂದು ನಿಧನರಾಗಿದ್ದು, ಅನಾರೋಗ್ಯದ ಹಿನ್ನೆಲೆ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೀಲಾ ದೀಕ್ಷಿತ್ ಅವರು...












