ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್‍ನನ್ನು ವಶಕ್ಕೆ ಪಡೆದ ಎಸ್‍ಐಟಿ ಅಧಿಕಾರಿಗಳು…

ನವದೆಹಲಿ : ಐಎಂಎ ಕಂಪನಿ ಬಹುಕೋಟಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್‍ನನ್ನು ಎಸ್‍ಐಟಿ ಅಧಿಕಾರಿಗಳು ದೆಹಲಿಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಸಾವಿರಾರು ಹಣ ಹೂಡಿಕೆದಾರರಿಗೆ ವಂಚಿಸಿ ದುಬೈನಲ್ಲಿ...

ಚಂದ್ರಯಾನ-2 ಉಡಾವಣೆಗೆ ಸಮಯ ನಿಗಧಿಪಡಿಸಿದ ಇಸ್ರೋ…

ನವದೆಹಲಿ : ಜುಲೈ 15ರಂದು ಉಡಾವಣೆಯಾಗಬೇಕಿದ್ದ ಚಂದ್ರಯಾನ-2 ಉಡಾವಣೆಯನ್ನು ತಾಂತ್ರಿಕ ದೋಷದಿಂದ ರದ್ದುಗೊಳಿಸಲಾಗಿತ್ತು. ಜುಲೈ 15ರಂದು ಬೆಳಿಗ್ಗೆ 2:51ಕ್ಕೆ ಚಂದ್ರಯಾನ-2 ಉಡಾವಣೆಯಾಗಬೇಕಿತ್ತು. ಆದರೆ ಉಡಾವಣೆಗೆ 56ನಿಮಿಷ 24 ಸೆಕೆಂಡ್ ಇರುವಾಗ ಉಡಾವಣಾ ವಾಹನದಲ್ಲಿ...

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಯನ್ನು ಎದುರಿಸುತ್ತಿದ್ದ ಭಾರತದ ಕುಲಭೂಷಣ್ ಜಾಧವ್ ಅವರ ಶಿಕ್ಷೆಯನ್ನು ರದ್ದುಗೊಳಿಸಿದ ಅಂತರಾಷ್ಟ್ರೀಯ ನ್ಯಾಯಾಲಯ…

ನವದೆಹಲಿ : ಪಾಕಿಸ್ತಾನದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಗಲ್ಲು ಶಿಕ್ಷೆಯನ್ನು ಎದುರಿಸುತ್ತಿದ್ದ ಭಾರತದ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಅಂತರಾಷ್ಟ್ರೀಯ ನ್ಯಾಯಾಲಯ ರದ್ದುಗೊಳಿಸಿದೆ. ನ್ಯಾಯಾಲಯದ ಈ ತೀರ್ಪಿಗೆ ಪ್ರಧಾನಿ...

ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ಸಾವು…

ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ಯೋಧರೊಬ್ಬರು ನಿನ್ನೆ ಕಾಶ್ಮೀರದಲ್ಲಿ ಮೃತಪಟ್ಟಿದ್ದು, ತಾಲ್ಲೂಕಿನ ದುದ್ದ ಗ್ರಾಮದ ದೇವರಾಜು(24) ಮೃತ ಯೋಧ ಎನ್ನಲಾಗಿದ್ದು, ಕಳೆದ ಎರಡು ವರ್ಷದ ಹಿಂದೆ ಭಾರತೀಯ ಸೇನೆ ಸೇರಿದ್ದರು. ಕಳೆದ ಎರಡು...

ರಾಜ್ಯ ಪ್ರಶಸ್ತಿ ವಿಜೇತೆ ಕೇಶಂಪೇಟೆ ತಹಶೀಲ್ದಾರ್ ಲಾವಣ್ಯ ಎಸಿಬಿ ಬಲೆಗೆ, 1ಕೋಟಿ ರೂ ವಶ…

ಹೈದರಾಬಾದ್ : 2017ರ ಉತ್ತಮ ತಹಶೀಲ್ದಾರ್ ಎಂದು ಮುಖ್ಯಮಂತ್ರಿ ಪ್ರಶಸ್ತಿ ಪಡೆದ ಕೇಶಂಪೇಟೆ ತಹಶೀಲ್ದಾರ್ ಲಾವಣ್ಯ ಅವರು ಜೈಲುಪಾಲಾಗಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ಕೇಶಂಪೇಟೆ ತಹಶೀಲ್ದಾರಾಗಿ ಕಾರ್ಯನಿರ್ವಹಿಸುತ್ತಿದ್ದ ಲಾವಣ್ಯ ಅವರ ಹೈದರಾಬಾದ್‍ನಲ್ಲಿ ಇರುವ ನಿವಾಸದ...

ಸ್ಪೀಕರ್ ಅವರೇ ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು : ಸುಪ್ರೀಂ ಕೋರ್ಟ್ ಆದೇಶ…

ನವದೆಹಲಿ : ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನಿನ್ನೆ ನಡೆದ ವಾದ-ಪ್ರತಿವಾದವನ್ನು ಪರಿಗಣಿಸಿ ಇಂದು ಸುಪ್ರೀಂ ಕೋರ್ಟ್ 10:30ಕ್ಕೆ ತೀರ್ಪನ್ನು ನೀಡುವುದಾಗಿ ತಿಳಿಸಿತ್ತು. ತೀರ್ಪನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರ...

ಅತೃಪ್ತ ಶಾಸಕರ ಅರ್ಜಿ ವಿಚಾರಣೆ ತೀರ್ಪನ್ನು ಕಾಯ್ದಿರಿಸಿದ ಸುಪ್ರೀಂಕೋರ್ಟ್…

ನವದೆಹಲಿ : ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಇಂದು ನಡೆದ ವಾದ-ಪ್ರತಿವಾದದ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿದ್ದು, ನಾಳೆ ಬೆಳಿಗ್ಗೆ 10:30 ಕ್ಕೆ ತೀರ್ಪನ್ನು ಕೊಡುವುದಾಗಿ ತಿಳಿಸಿದ್ದು, ಹಾಗೂ ತೀರ್ಪು ನೀಡುವವರೆಗೂ...

ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆ ಆಧಾರದ ಮೇಲೆ ಅನರ್ಹತೆ ಮಾಡಬೇಕು : ಅಭಿಷೇಕ್ ಮನು ಸಿಂಘ್ವಿ ವಾದ…

ನವದೆಹಲಿ : ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಶಾಸಕರ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ ಅವರ ವಾದ ಮುಕ್ತಾಯವಾದ ಬಳಿಕ ಸ್ಪೀಕರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು...

ಶಾಸಕರ ರಾಜೀನಾಮೆ ಸ್ವೀಕರಿಸಲು ಅನರ್ಹತೆ ಪ್ರಕ್ರಿಯೆ ಬಾಕಿ ಇರುವುದು ಅಡ್ಡಿಯಾಗುವುದಿಲ್ಲ : ಮುಕುಲ್ ರೋಹ್ಟಗಿ ವಾದ…

ನವದೆಹಲಿ : ಅತೃಪ್ತ ಶಾಸಕರು ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರ ನೇತೃತ್ವದಲ್ಲಿ ನಡೆಯಿತು. ಅತೃಪ್ತ ಶಾಸಕರ ಪರವಾಗಿ ಮೊದಲು ವಾದ ಮಂಡಿಸಿದ ಹಿರಿಯ ವಕೀಲ...

ತಾಂತ್ರಿಕ ದೋಷ ಹಿನ್ನೆಲೆ ಚಂದ್ರಯಾನ-2 ಉಡಾವಣೆ ರದ್ದು…

ಹೈದರಾಬಾದ್ : ಇಂದು ಬೆಳಿಗ್ಗೆ ಉಡಾವಣೆಯಾಗಬೇಕಿದ್ದ ಚಂದ್ರಯಾನ-2 ಹಲವು ತಾಂತ್ರಿಕ ದೋಷದಿಂದ ರದ್ದುಗೊಂಡಿದೆ. 2ಗಂಟೆ 51 ನಿಮಿಷಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆ ಆಗಬೇಕಿತ್ತು. ಆದರೆ ಚಂದ್ರಯಾನ- 2 ಉಡಾವಣೆಗೆ...
error: Content is protected !!