ರಕ್ಷಣೆ ಕೋರಿ ಮುಂಬೈ ಪೊಲೀಸರಿಗೆ ಪತ್ರ ಬರೆದ ಅತೃಪ್ತ ಶಾಸಕರು…
ಮುಂಬೈ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ರಿನೈಸೆನ್ಸ್ ಹೋಟೆಲ್ನಲ್ಲಿರುವ 14 ಅತೃಪ್ತ ಶಾಸಕರು ತಮಗೆ ರಕ್ಷಣೆ ಕೋರಿ ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕರು ನಮಗೆ ಜೀವ ಬೆದರಿಕೆ...
ಅತೃಪ್ತ ಶಾಸಕರ ರಾಜೀನಾಮೆ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್…
ನವದೆಹಲಿ : ಅತೃಪ್ತ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಮುಂದೂಡಿದ್ದು, ಮಂಗಳವಾರದವರೆಗೂ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಆದೇಶ ಹೊರಡಿಸಿದ್ದು, ಶಾಸಕರ ಅನರ್ಹತೆ ಕೈಗೊಳ್ಳುವಂತಿಲ್ಲ ಹಾಗೂ ಶಾಸಕರ...
ರಾಜೀನಾಮೆ ಅರ್ಜಿ ವಿಚಾರ ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್…
ಮುಂಬೈ : ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸದ ಕಾರಣ ನಿನ್ನೆ ಸ್ಪೀಕರ್ ಅವರ ವಿರುದ್ಧ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಇಂದು...
ಡಿ.ಕೆ. ಶಿವಕುಮಾರ್ ಅವರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು…
ಮುಂಬೈ : ಅತೃಪ್ತ ಶಾಸಕರನ್ನು ಭೇಟಿ ಮಾಡಿ ಮನವೊಲಿಸಲು ಡಿ.ಕೆ ಶಿವಕುಮಾರ್ ಅವರು ಮುಂಬೈಗೆ ತೆರಳಿದ್ದು, ಇಂದು ಬೆಳಿಗ್ಗೆಯಿಂದ ಮುಂಬೈನ ರಿನೈಸೆನ್ಸ್ ಹೋಟೆಲ್ ಬಳಿ ಕುಳಿತಿದ್ದ ಡಿ.ಕೆ ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು...
ಹೆಣ್ಣು ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು…
ಆಗ್ರಾ : ಹೆಣ್ಣು ನಾಯಿಯನ್ನು ಕಿಡ್ನಾಪ್ ಮಾಡಿ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್11, 377ರ...
20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಿದ ಭಾರತೀಯ ಸೇನೆ…
ಶ್ರೀನಗರ : ಭಾರತೀಯ ಸೇನೆ 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಿದ್ದು, ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿದ್ದಾರೆ. 1999 ಮೇ 3 ರಿಂದ ಜುಲೈ 26 ರವರೆಗೆ ನಡೆದ ಕಾರ್ಗಿಲ್ ಯುದ್ಧದ...
ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಂದು, ತನ್ನ ಜನನಾಂಗವನ್ನೇ ಕತ್ತರಿಸಿಕೊಂಡ ಪತಿ…
ಉತ್ತರ ಪ್ರದೇಶ : ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪತಿ ಪತ್ನಿಯನ್ನು ಕೊಂದು ಬಳಿಕ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ನಡೆದಿದೆ. ಮೆಹನಾಝ್ (21) ಕೊಲೆಯಾದ ಪತ್ನಿ ಎನ್ನಲಾಗಿದ್ದು, ಪತಿ...
ಕೇಂದ್ರ ಸರ್ಕಾರದ 2ನೇ ಅವಧಿಯ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಚೊಚ್ಚಲ ಬಜೆಟ್ ಭಾಷಣದೊಂದಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ಮಂಡನೆಗೂ ಮೊದಲು ದೇಶದಲ್ಲಿ 2ನೇ ಬಾರಿಗೆ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಲು...
ಬಜೆಟ್ ಪ್ರತಿಯನ್ನು ಕೆಂಪು ಬಟ್ಟೆಯಿಂದ ಸುತ್ತಿಕೊಂಡು ಸಂಸತ್ ಪ್ರವೇಶಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…
ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ 2ನೇ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದ್ದು, ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್ ಬೆಳಿಗ್ಗೆ...
ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗೆ ಒಪ್ಪಿಗೆ : ನಿರ್ಮಲಾ ಸೀತರಾಮನ್…
ನವದೆಹಲಿ : ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಐಬಿಪಿಎಸ್ ಹಾಗೂ ಆರ್ಆರ್ಬಿ ನಡೆಸುವ ಪರೀಕ್ಷೆಗಳನ್ನು ಇನ್ನು ಮುಂದೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರ...











