ಲೋಕಸಭೆಯಲ್ಲಿ ಅಡಿಕೆ ಕೃಷಿಕರ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ನಳಿನ್ ಕುಮಾರ್…

ನವದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಲೋಕಸಭೆಯ ಶೂನ್ಯವೇಳೆಯಲ್ಲಿ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು.ಅಡಿಕೆ ಕೃಷಿಯನ್ನೇ ನಂಬಿ ಬದುಕುಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ...

ನಮ್ಮ ಅನ್ನಧಾತರು ಘನತೆಯಿಂದ ಬಾಳುವಂತಾಗಬೇಕು : ಸುಮಲತಾ ಅಂಬರೀಶ್…

ನವದೆಹಲಿ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಸಂಸತ್‍ನಲ್ಲಿ ಮೊದಲ ಬಾರಿಗೆ ಮಾತನಾಡಿದ್ದು, ಕನ್ನಡದಲ್ಲೇ ಮಾತು ಆರಂಭಿಸಿದ ಅವರು ಮಂಡ್ಯ ಸ್ವಾಭಿಮಾನಿ ಜನರಿಗೆ ಧನ್ಯವಾದಗಳು ಎಂದು ಹೇಳಿದರು. ಮಂಡ್ಯದಲ್ಲಿ ನೀರಿನ...

ಮಿನಿಬಸ್ ಕಂದಕಕ್ಕೆ ಉರುಳಿ 33 ಪ್ರಯಾಣಿಕರ ಸಾವು…

ಜಮ್ಮು ಕಾಶ್ಮೀರ : ಮಿನಿಬಸ್ ಕಂದಕಕ್ಕೆ ಉರುಳಿ 33ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯಲ್ಲಿ ನಡೆದಿದೆ. ಕೇಶ್ವನ್‍ನಿಂದ ಕಿಶ್ತ್ವಾರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, 33 ಪ್ರಯಾಣಿಕರು ಮೃತಪಟ್ಟಿದ್ದು,...

ನಕ್ಸಲರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ, ಕರ್ನಾಟಕ ಮೂಲದ ಸಿ ಆರ್ ಪಿ ಎಫ್ ಯೋಧ ಹುತಾತ್ಮ…

ಕಲಬುರ್ಗಿ : ಛತ್ತೀಸ್‍ಗಡದ ಬಿಜಾಪುರ ಜಿಲ್ಲೆಯ ಕೇಶ್ಕುತಲ್ ಬಳಿ ನಿನ್ನೆ ನಡೆದ ನಕ್ಸಲರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಿ ಆರ್ ಪಿ ಎಫ್  ಯೋಧರು ಹುತಾತ್ಮರಾಗಿದ್ದು, ಕರ್ನಾಟಕದ...

ಕಟ್ಟಡದ ಗೋಡೆ ಕುಸಿದು ಬಿದ್ದು 15ಜನ ಸಾವು…

ಪುಣೆ : ಭಾರಿ ಮಳೆಯಿಂದಾಗಿ ಕಟ್ಟಡದ ಗೋಡೆ ಕುಸಿದು ಬಿದ್ದು 4 ಮಕ್ಕಳು ಸೇರಿದಂತೆ 15ಜನ ಮೃತಪಟ್ಟಿರುವ ಘಟನೆ ಪುಣೆಯ ಕೊಂಡ್ವಾ ಪ್ರದೇಶದಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ...

“ಒಂದೇ ದೇಶ, ಒಂದೇ ರೇಶನ್ ಕಾರ್ಡ್” ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ : ರಾಮ್ ವಿಲಾಸ್ ಪಾಸ್ವಾನ್…

ನವದೆಹಲಿ : ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರ “ಒಂದೇ ದೇಶ, ಒಂದೇ ರೇಶನ್ ಕಾರ್ಡ್” ಎಂಬ ಯೋಜನೆಯನ್ನು...

ಜಮ್ಮು ಕಾಶ್ಮೀರದ ರಾಷ್ಟ್ರಪತಿಯವರ ಆಡಳಿತ ಅವಧಿಯನ್ನು ವಿಸ್ತರಿಸುಂತೆ ಮನವಿ ಮಾಡಿದ ಗೃಹ ಸಚಿವ ಅಮಿತ್ ಶಾ…

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ತಮ್ಮ ಮೊದಲ ಮಸೂದೆಯನ್ನು ಮಂಡಿಸಿದ್ದು, ಜಮ್ಮ ಮತ್ತು ಕಾಶ್ಮೀರದ ರಾಷ್ಟ್ರಪತಿಗಳ ಆಡಳಿತದ ಅವಧಿಯನ್ನು 6 ತಿಂಗಳು ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ....

ಸಿಡಿಲು ಬಡಿದು ಕಳೆದ 24ಗಂಟೆಯಲ್ಲಿ 30ಮಂದಿ ಸಾವು…

ಬಿಹಾರ : ಸಿಡಿಲು ಬಡಿದು ಕಳೆದ 24 ಗಂಟೆಯಲ್ಲಿ 30ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದ್ದು, ಭಗಲ್ಪರ, ಮಧ್ಯೆಪುರಾ, ಮಧುಬಾನಿ, ಬೆಗುಸರೈ, ಸಹರ್ಸ, ಕಟಿಹಾರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಘಟನೆ ಸಂಭವಿಸಿದೆ...

ಹುತಾತ್ಮ ಪೊಲೀಸ್ ಅಧಿಕಾರಿಯ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಗೃಹ ಸಚಿವ ಅಮಿತ್ ಶಾ…

ಶ್ರೀನಗರ : ಜೂನ್ 12 ರಂದು ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅನಂತ್‍ನಾಗ್‍ನ ಎಸ್‍ಎಚ್‍ಒ ಅರ್ಷದ್ ಖಾನ್ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದು, ಗೃಹ ಸಚಿವ ಅಮಿತ್ ಶಾ ಅವರು ಹುತಾತ್ಮ...

ಕರ್ನಾಟಕದಲ್ಲಿ ಉತ್ತಮ ಮಳೆಯಾದರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ…

ನವದೆಹಲಿ : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮಸೂದ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ...
error: Content is protected !!