ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿದ ಸಿಂಗಂ  ಅಣ್ಣಾಮಲೈ; ಸೆಲ್ಫಿಗೆ ಮುಗಿ ಬಿದ್ದ ಜನ…

https://www.youtube.com/watch?v=avzaqDp_3OY ಬೆಂಗಳೂರು/ಕೇರಳ: ಕರ್ನಾಟಕದ ಸಿಂಗಂ ಖ್ಯಾತಿಯ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜಿನಾಮೆ ಕೊಟ್ಟು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಇತ್ತೀಚೆಗೆ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಸಂಕ್ರಾಂತಿ ದಿನ ಮಣಿಕಂಠನ ದರ್ಶನ...

ಚಿಕ್ಕಮಗಳೂರು: ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಚಿಕ್ಕಮಗಳೂರು ಐಎಂಎ ಶಾಖೆ ಬೆಂಬಲ…

https://www.youtube.com/watch?v=QuIUki77TH8 ಚಿಕ್ಕಮಗಳೂರು: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆ ಓಪಿಡಿ...

ಚಿಕ್ಕಮಗಳೂರು : ಇಂದು ದೇಶದಾಧ್ಯಂತ ವೈದ್ಯರ ಮುಷ್ಕರ, ಚಿಕ್ಕಮಗಳೂರಿನಲ್ಲೂ ವೈದ್ಯರ ಮುಷ್ಕರಕ್ಕೆ ಬೆಂಬಲ…

ಚಿಕ್ಕಮಗಳೂರು : ಇಂದು ದೇಶದಾಧ್ಯಂತ ವೈದ್ಯರ ಮುಷ್ಕರ ಹಿನ್ನೆಲೆ ಚಿಕ್ಕಮಗಳೂರಿನಲ್ಲೂ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಿದ್ದು, ತುರ್ತು ಚಿಕಿತ್ಸೆ ಮಾತ್ರ ಎಂದಿನಂತೆ ಮುಂದುವರಿಯಲಿದೆ. ಎಲ್ಲಾ ಸರ್ಕಾರಿ...

ಸಹೋದರಿಯ ಮದುವೆಗೆ ರಜೆ ನೀಡಲಿಲ್ಲ ಎಂದು ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ…

ಹರಿಯಾಣ: ಸಹೋದರಿಯ ಮದುವೆಗೆ ವಿಭಾಗದ ಮುಖ್ಯಸ್ಥೆ ರಜೆ ನೀಡಲಿಲ್ಲ ಎಂದು ಕರ್ನಾಟಕ ಮೂಲದ ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ರೋಹ್ಟಕ್‍ನಲ್ಲಿ ನಡೆದಿದೆ. ಓಂಕಾರ್(30) ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ...

ನಟಿ ಪೂನಂಪಾಂಡೆ ತನ್ನ ಒಳ ಉಡುಪನ್ನು ಬಿಚ್ಚಿ ಪಾಕಿಸ್ತಾನ ಮಾಧ್ಯಮಗಳ ಮೇಲೆ ಆಕ್ರೋಶ…

https://www.youtube.com/watch?v=-RjPHFXfmtg&feature=youtu.be ಮುಂಬೈ : ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕಿಸ್ತಾನ ಯುದ್ದ ವಿಮಾನವನ್ನು ಹೊಡೆದುರುಳಿಸಿ ಮನೆ ಮಾತಾಗಿದ್ದು, ಪಾಕಿಸ್ತಾನ ಮಾಧ್ಯಮಗಳು ಅವಹೇಳನಕಾರಿಯಾಗಿ ಅಭಿನಂದನ್ ಅವರನ್ನು ಜಾಹಿರಾತಿನಲ್ಲಿ ತೋರಿಸಿದ್ದು, ಇದರ ಬಗ್ಗೆ ನಟಿ ಪೂನಂಪಾಂಡೆ...

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ, ಇಬ್ಬರು ಉಗ್ರರ ಬಲಿ…

ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆ ಆವಂತಿಪೊರಾದ ಬ್ಯ್ರಾಬಂಡಿನಾ ಪ್ರದೇಶದ ಮನೆಯಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ...

ಉಗ್ರರನ್ನು ಪೋಷಿಸುವವರನ್ನು ಎಲ್ಲಾ ದೇಶಗಳು ಕಡೆಗಣಿಸಬೇಕು : ನರೇಂದ್ರ ಮೋದಿ…

ಅಫ್ಘಾನಿಸ್ತಾನ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಕಿರ್ಗಿಸ್ತಾನದ ಬಿಷ್ಕೆಕ್‍ನಲ್ಲಿ ನಡೆಯುತ್ತಿರುವ ಎಸ್‍ಸಿಒ ಶೃಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ಎಸ್‍ಸಿಒ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಸುವ ಅವಶ್ಯಕತೆ ಇದೆ. ಅಫ್ಘಾನಿಸ್ತಾನದಲ್ಲಿ ಶಾಂತಿಯನ್ನು...

ಪತಿ ಟಿಕ್ ಟಾಕ್ ವೀಡಿಯೋ ಮಾಡಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪತ್ನಿ…

ಚೆನ್ನೈ : ಟಿಕ್ ಟಾಕ್ ವೀಡಿಯೋ ಮಾಡುತ್ತಲೇ ಕಳೆನಾಶಕ ಕುಡಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅನಿತಾ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದ್ದು, ಮೃತ ಅನಿತಾ ಅವರು ಪಳನಿವೇಲ್...

ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ : ಸಿದ್ದರಾಮಯ್ಯ…

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದು, ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ...

ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ದಾಳಿ, ಐವರು ಸಿ ಆರ್ ಪಿ ಎಫ್ ಯೋಧರು ಹುತಾತ್ಮ…

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಹಾಗೂ ಭಾರತೀಯ ಸೇನೆ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಐವರು  ಸಿ ಆರ್ ಪಿ ಎಫ್ ಯೋಧರು ಹುತಾತ್ಮರಾಗಿದ್ದು, ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ...
error: Content is protected !!