ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದನೆ ತಿಳಿಸಿದ ನಿಖಿಲ್ ಕುಮಾರಸ್ವಾಮಿ…
ಬೆಂಗಳೂರು : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ವಿಜಯವಾಡಾದಲ್ಲಿ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದು, ಹತ್ತು ವರ್ಷಗಳಿಗೂ...
ಕಚ್ಚಾ ಬಾಂಬ್ ಸ್ಪೋಟಗೊಂಡು ಇಬ್ಬರ ಸಾವು, ನಾಲ್ವರಿಗೆ ಗಾಯ…
ಪಶ್ಚಿಮ ಬಂಗಾಳ : ನಿನ್ನೆ ರಾತ್ರಿ ಕಚ್ಚಾ ಬಾಂಬ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಪಶ್ಚಮ ಬಂಗಾಳದ ಕಂಕಿನಾರ ಪ್ರದೇಶದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಕಂಕಿನಾರ...
ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನನ್ನು 8ಕಿ.ಮೀ ದೂರ ಹೊತ್ತುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಯೋಧರು…
ರಾಯ್ಪುರ್ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನನ್ನು ಮಂಚವನ್ನು ಹಗ್ಗದಿಂದ ಉದ್ದವಾದ ಕಟ್ಟಿಗೆಗೆ ಕಟ್ಟಿ ಹೊತ್ತುಕೊಂಡು ಹೋಗಿ ಸಿಆರ್ಪಿಎಫ್ ಯೋಧರು ಚಿಕಿತ್ಸೆ ಕೊಡಿಸಿದ್ದು, ಛತ್ತೀಸ್ಗಡದ ನಕ್ಸಲ್ ಪೀಡಿತ ಪ್ರದೇಶವಾದ ದಾಂತೆವಾಡ ಪ್ರದೇಶದಲ್ಲಿ ಸಿಆರ್ಪಿಎಫ್...
ದುಬೈನಲ್ಲಿ ಬಸ್ ಅಪಘಾತ 8 ಮಂದಿ ಭಾರತೀಯರು ಸೇರಿ 17 ಮಂದಿ ಸಾವು…
ದುಬೈ : ಓಮನ್ ನಿಂದ ದುಬೈಗೆ ಸಂಚರಿಸುತ್ತಿದ್ದ ಬಸ್ ಅಪಘಾತವಾಗಿ 8 ಜನ ಭಾರತೀಯರು ಸೇರಿದಂತೆ 17ಜನರು ಮೃತಪಟ್ಟಿರುವ ಘಟನೆ ದುಬೈನಲ್ಲಿ ನಡೆದಿದ್ದು, ಓಮನ್ನಿಂದ ದುಬೈಗೆ ತೆರಳುವಾಗ ಸೂಚನಫಲಕಕ್ಕೆ ಬಸ್ ಡಿಕ್ಕಿ ಹೊಡೆದ...
ಚಾಕಿವಿನಿಂದ ಇರಿದು ಕ್ರಿಕೆಟ್ ಆಟಗಾರನ ಕೊಲೆ…
ಮುಂಬೈ : ಸ್ಥಳೀಯ ಕ್ರಿಕೆಟ್ ಆಟಗಾರನನ್ನು ಮೂವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ರಾಕೇಶ್ ಮೃತ ಕ್ರಿಕೆಟಿಗ ಎನ್ನಲಾಗಿದ್ದು, ರಾಕೇಶ್ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದು,...
ಪುಲ್ವಾಮ ಜಿಲ್ಲೆಯ ಲಸ್ಸಿಪೋರಾದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರು ಪುಲ್ವಾಮ ಜಿಲ್ಲೆಯ ಲಸ್ಸಿಪೋರಾದಲ್ಲಿ ಅಡಗಿಕೊಂಡಿದ್ದಾರೆ ಎಂಬ...
ರೆಪೊ ದರವನ್ನು ಇಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್…
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರದಲ್ಲಿ ಬೇಸಿಸ್ ಪಾಯಿಂಟ್ 25ರಷ್ಟು ಇಳಿಕೆ ಮಾಡಿದ್ದು, ಶೇಕಡಾ 6ರಷ್ಟಿದ್ದ ರೆಪೊ ದರವನ್ನು ಶೇ 5.75ಕ್ಕೆ ಇಳಿಕೆ ಮಾಡಿದೆ. ರೆಪೊ ದರವನ್ನು ಇಳಿಕೆ ಮಾಡಿರುವುದರಿಂದ...
ಪ್ರಯಾಣಿಕರ ಸಮಸ್ಯೆಯನ್ನು ಆಲಿಸಿದ ರೈಲ್ವೇ ಸಚಿವ ಸುರೇಶ್ ಅಂಗಡಿ.
ಬೆಂಗಳೂರು : ರೈಲ್ವೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸುರೇಶ್ ಅಂಗಡಿ ಅವರು ಸಚಿವರಾದ ಬಳಿಕ ಮೊದಲ ಕೆಲಸವನ್ನು ಕೈಗೊಂಡಿದ್ದು, ಸೋಮವಾರ ರಾತ್ರಿ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ನೀಲ್ದಾಣದ ಆಡಳಿತ ವ್ಯವಸ್ಥೆ,...
ಅಮ್ಮನಿಗೆ ಪತ್ರ ಬರೆದಿಟ್ಟು ಮನೆಬಿಟ್ಟು ಹೋದ ಬಾಲಕಿ…
ಮುಂಬೈ : 14 ವರ್ಷದ ಬಾಲಕಿಯೊಬ್ಬಳು ಅಮ್ಮನಿಗೆ ಪತ್ರ ಬರೆದಿಟ್ಟು ನೇಪಾಳದಲ್ಲಿರುವ ಟಿಕ್ ಟಾಕ್ ಸ್ಟಾರ್ ರಿಯಾಜ್ ಅಫ್ರೀನ್ನ್ನು ಭೇಟಿಯಾಗಲು ಮನೆ ಬಿಟ್ಟು ಹೋಗಿದ್ದು, ಅಮ್ಮ ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ ಅಪ್ಪ...
ಮಹಿಳೆಯರಿಗೆ ಬಸ್ ಹಾಗೂ ಮೆಟ್ರೋ ಪ್ರಯಾಣ ಉಚಿತ…
ನವದೆಹಲಿ : ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿ ಇರುವಂತಯೇ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಮಹತ್ತರ ಕೊಡುಗೆಯನ್ನು ಘೋಷಿಸಿದೆ. ನಗರ ಸಾರಿಗೆ ಬಸ್ಗಳು ಹಾಗೂ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತವಾಗಿ...












