ದೇಶ ರಕ್ಷಣೆ ಮಾಡುವ ಯೋಧರ ಮಕ್ಕಳ ವಿದ್ಯಾರ್ಥಿ ವೇತನ ಏರಿಕೆ…

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಮರುದಿನವೇ ಕ್ಯಾಬೀನೆಟ್ ಸಭೆ ನಡೆಸಿ ದೇಶವನ್ನು ರಕ್ಷಣೆ ಮಾಡುವ ಯೋಧರಿಗೆ ಮೊದಲ ಆಧ್ಯತೆಯನ್ನು ನೀಡಿದ್ದು, ರಾಷ್ಟ್ರೀಯ ರಕ್ಷಣಾ ನಿಧಿಯಿಂದ ನೀಡಲಾಗುತ್ತಿದ್ದ...

ಮೋದಿ ಸಂಪುಟದಲ್ಲಿ ರಾಜ್ಯದ ಮೂವರು ಸಚಿವರಿಗೆ ಖಾತೆ ಹಂಚಿಕೆ…

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸಂಪುಟದಲ್ಲಿ ಇಂದು ಸಚಿವ ಸಂಪುಟದ ಖಾತೆಗಳು ಹಂಚಿಕೆಯಾಗಿದ್ದು, ಕರ್ನಾಟಕದ ಡಿ.ವಿ ಸದಾನಂದ ಗೌಡ ಅವರಿಗೆ ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಸುರೇಶ ಅಂಗಡಿ ಅವರಿಗೆ ರಾಜ್ಯ...

ಸೈನಿಕರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರನ ಹತ್ಯೆ…

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡ್ರ್ಯಾಗಡ್ ಸುಗಾನ್...

ಮೋದಿ ಪ್ರಮಾಣವಚನ ಸ್ವೀಕಾರ, ಚಪ್ಪಾಳೆ ತಟ್ಟಿ ಸಂಭ್ರಮಿಸಿದ ತಾಯಿ ಹೀರಾಬೆನ್…

ಅಹಮದಾಬಾದ್ : ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ 2ನೇ ಬಾರಿ ಪ್ರದಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ನಿನ್ನೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೋದಿ ಅವರ ಪ್ರಮಾಣವಚನ ಸಮಾರಂಭವನ್ನು ಟಿ.ವಿಯಲ್ಲಿ ವೀಕ್ಷಿಸಿದ ಮೋದಿಯವರ ತಾಯಿ ಹೀರಾಬೆನ್...

ಮೋದಿ ನೇತೃತ್ವದ ಸಂಪುಟದಲ್ಲಿ ಕರ್ನಾಟಕದ ಮೂವರಿಗೆ ಸಚಿವ ಸ್ಥಾನ…

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಕರ್ನಾಟಕದ ಮೂವರು ಸಂಸದರಿಗೆ ಸಚಿವ ಸ್ಥಾನ ದೊರಕಿದ್ದು, ಬೆಂ.ಉತ್ತರ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ...

ಕಾರ್ಯಕರ್ತರನ್ನು ಮಾಧ್ಯಮ ಚರ್ಚೆಗಳಿಗೆ ಕಳುಹಿಸದಿರಲು ಕಾಂಗ್ರೆಸ್ ನಿರ್ಧಾರ…

ನವದೆಹಲಿ : ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸಿಂಗ್ ಅವರು ಕಾಂಗ್ರೆಸ್ ಕಾರ್ಯಕರ್ತರು ಒಂದು ತಿಂಗಳ ಕಾಲ ಮಾಧ್ಯಮಗಳ ಸಂದರ್ಶನದಲ್ಲಿ ಭಾಗಿಯಾಗದಂತೆ ಕಾಂಗ್ರೆಸ್ ಸೂಚನೆ ನೀಡಿದೆ ಎಂದು ತಮ್ಮ ಟ್ವಿಟರ್‍ನಲ್ಲಿ ಮಾಹಿತಿ ನೀಡಿದ್ದಾರೆ. ಲೋಕಸಭಾ...

ನೂತನ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ನೀಡಬೇಡಿ, ಅರುಣ್ ಜೇಟ್ಲಿ ಮನವಿ…

ನವದೆಹಲಿ : ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಅವರು ನೂತನ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ನೀಡಬೇಡಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಕೇಂದ್ರದಲ್ಲಿ ಪ್ರತಿ...

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಓರ್ವ ಉಗ್ರನನ್ನು ಭದ್ರತಾ ಸಿಬ್ಬಂಧಿ ಹೊಡೆದುರುಳಿಸಿದ್ದಾರೆ. ಗುಪ್ತಚರ ಇಲಾಖೆಯವರಿಂದ ಜಮ್ಮು ಕಾಶ್ಮೀರದ ಕುಲ್ಗಾಮ್ ಎಂಬ ಗ್ರಾಮದಲ್ಲಿ ಉಗ್ರರು...

ಕಾರ್ಯಕರ್ತರ ಸಂತೋಷವೇ ನನ್ನ ಜೀವನದ ಗುರಿಯಾಗಿದೆ : ನರೇಂದ್ರ ಮೋದಿ…

ವಾರಾಣಸಿ : ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ಪಕ್ಷದ ಸೂಚನೆಯನ್ನು ಪಾಲಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಿದ್ದೀರಿ. ಚುನಾವಣಾ ಫಲಿತಾಂಶ ವಿಚಾರದಲ್ಲಿ ನಾನು...

ಮೋದಿ ಹಾಗೂ ಅಮಿತ್ ಶಾ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ…

ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪ್ರಮಾಣವಚನ ಸೀಕಾರಕ್ಕೂ ಮೊದಲು ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆಯನ್ನು...
error: Content is protected !!