ಪಂಜಾಬ್‍ನಲ್ಲಿ ಲೋಕಸಭಾ ಚುನಾವಣೆಯಲ್ಲಿ 5 ಮತ ಪಡೆದ ಅಭ್ಯರ್ಥಿ ಕಣ್ಣೀರಿಟ್ಟ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಚಂಡೀಗಢ : ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‍ನ ಜಲಂಧರ್ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನೀತು ಶುಟ್ಟರ್ನ್ ಸ್ಪರ್ಧಿಸಿದ್ದು, ಕೇವಲ 5 ಮತಗಳನ್ನು ಪಡೆದಿದ್ದು, ಫಲಿತಾಂಶ ಬಂದ ಬಳಿಕ ಕಣ್ಣೀರಾಕಿರುವ ಇವರು ನಮ್ಮ ಮನೆಯಲ್ಲೇ 9...
ಕ್ಯಾನ್ಸರ್ ನಿಂದ ಪಾಕಿಸ್ತಾನದ ಸ್ಟಾರ್ ಆಟಗಾರ ಆಸಿಫ್ ಅಲಿ ಅವರ 2 ವರ್ಷದ ಮಗಳು ಸಾವು…
ವಾಷಿಂಗ್‍ಟನ್ : ಪಾಕಿಸ್ತಾನದ ತಂಡದ ಸ್ಟಾರ್ ಆಟಗಾರ ಆಸಿಫ್ ಅಲಿ ಅವರ 2 ವರ್ಷದ ಮಗಳು ನೂರ್ ಫಾತಿಮಾ ಕ್ಯಾನ್ಸರ್ ಖಾಯಿಲೆಯಿಂದ ಮೃತಪಟ್ಟಿದ್ದು, 4ನೇ ಹಂತದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಮಗಳನ್ನು ಅಮೇರಿಕದ...
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಏರ್ ಸ್ಟ್ರೈಕ್ ನಡೆದಿಲ್ಲ : ಭಾರತೀಯ ಸೇನೆ…
ಫಸ್ಟ್ ಸುದ್ದಿ : ಯುಪಿಎ ಸರ್ಕಾರದ ಅವಧಿಯಲ್ಲಿ 6ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಭಾರತೀಯ ಸೇನೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಏರ್ ಸ್ಟ್ರೈಕ್...
ಹಕ್ಕನ್ನು ಚಲಾಯಿಸಿದ ದೇಶದ ಜನತೆಗೆ ಧನ್ಯವಾದ ಹೇಳಲು ಬಯಸುತ್ತೇನೆ : ನರೇಂದ್ರ ಮೋದಿ…
ನವದೆಹಲಿ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಟಿಯನ್ನು ನಡೆಸಿದ್ದು, ಅಮಿತ್ ಶಾ ಅವರು ಮಾತನಾಡಿ ಬಿಜೆಪಿ ನೇತೃತ್ವದ ಎನ್‍ಡಿಎ...
ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಿ.ಆರ್.ಪಿ.ಎಫ್ ಯೋಧ ಹುತಾತ್ಮ…
ಬಾಗಲಕೋಟೆ : ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಿ.ಆರ್.ಪಿ.ಎಫ್ ಯೋಧರೊಬ್ಬರು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಗ್ರಾಮದ ಗಿರಿಯಪ್ಪ ಕಿರಸೂರ(29) ಹುತಾತ್ಮ ಯೋಧ. ಗಿರಿಯಪ್ಪ ಅವರು...
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮೂವರು ಉಗ್ರರನ್ನು ಭದ್ರತಾ ಸಿಬ್ಬಂಧಿ ಹೊಡೆದುರುಳಿಸಿದ್ದಾರೆ. ಗುಪ್ತಚರ ಇಲಾಖೆಯವರಿಂದ ಪುಲ್ವಾಮದ ದಿಲಿಪೊರ ಎಂಬ ಗ್ರಾಮದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು...
ಇಂದು ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಪ್ರಕ್ರಿಯೆ…
ನವದೆಹಲಿ : ಲೋಕಸಭಾ ಚುನಾವಣೆಯ ಈಗಾಗಲೇ 4 ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇಂದು 5ನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 7 ರಾಜ್ಯಗಳ 51 ಕ್ಷೇತ್ರದಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ....
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ವೈಮಾನಿಕ ಸಮೀಕ್ಷೆ ನಡೆಸಲಾಯಿತು…
ಭುವನೇಶ್ವರಿ : ಒಡಿಶಾದಲ್ಲಿ ಸಂಭವಿಸಿದ ಭೀಕರ ಫೋನಿ ಚಂಡಮಾರುತದ ಹಿನ್ನೆಲೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸಿದ್ದು, ಈ ಹಿಂದೆ ಫೋನಿ ಚಂಡಮಾರುತದಿಂದ ಉಂಟಾದ ಹಾನಿಗೆ ಪ್ರಧಾನಿ ನರೇಂದ್ರ ಮೋದಿಯವರು...
ಅಂಡಮಾನ್ ಪ್ರವಾಸಕ್ಕೆ ತೆರಳಿದ 50ಮಂದಿ ಕನ್ನಡಿಗರಿಗೆ ರಾಜ್ಯ ಸರ್ಕಾರದಿಂದ ಸಹಾಯ ಹಸ್ತ…
ಬೆಂಗಳೂರು : ಪ್ರವಾಸಕ್ಕೆಂದು ಅಂಡಮಾನ್‍ಗೆ ತೆರಳಿದ 50 ಮಂದಿ ವಕೀಲರು ಹಾಗೂ ನ್ಯಾಯಾಧೀಶರು ವಿಮಾನ ಲಭ್ಯತೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಸುಮಾರು 50 ಮಂದಿ ಕನ್ನಡಿಗರಿಗೆ ಕರ್ನಾಟಕ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ...
ನಮ್ಮ ಸೇನೆ ಮೋದಿಯವರ ವೈಯಕ್ತಿಕ ಆಸ್ತಿಯಲ್ಲ : ರಾಹುಲ್ ಗಾಂಧಿ…
ನವದೆಹಲಿ : ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಮಂತ್ರಿ ಯಾರಾಗಬೇಕೆಂದು ದೇಶದ ಜನತೆ ತೀರ್ಮಾನಿಸುತ್ತಾರೆ. ಇಡೀ ದೇಶ ಮೋದಿಯವರ...












