Safe Taxis For Late Nights In Goa…

Goa is perhaps the only place in India which serves as a 365-day tourist destination and you don’t need a reason or a season...

ವಾರಾಣಸಿ : ಎಸ್‍ಪಿ-ಬಿಎಸ್‍ಪಿ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ಅವರ ನಾಮಪತ್ರ ತಿರಸ್ಕಾರ…

ವಾರಾಣಸಿ : ಲೋಕಸಭಾ ಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಎಸ್‍ಪಿ-ಬಿಎಸ್‍ಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಯೋಧ ತೇಜ್ ಬಹದ್ದೂರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ...

ನಕ್ಸಲರಿಂದ ಐಇಡಿ ಸ್ಫೋಟ,15 ಯೋಧರು ಹುತಾತ್ಮ…

ಮಹಾರಾಷ್ಟ್ರ : ನಕ್ಸಲರ ಅಟ್ಟಹಾಸದಿಂದ ಐಇಡಿ ಸ್ಫೋಟಗೊಂಡು 15 ಯೋಧರು ಹುತಾತ್ಮರಾಗಿರುವ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದಿದೆ. ಸಿ60 ಕಮಾಂಡಡೋ ಗಸ್ತು ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ...

ಸುಪ್ರೀಂ ಕೋರ್ಟ್‍ಗೆ ಕ್ಷಮೆಯಾಚಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ…

ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ “ಚೌಕೀದಾರ್ ಚೋರ್ ಹೈ” ಎಂದು ಸುಪ್ರೀಂ ಕೋರ್ಟ್ ಒಪ್ಪಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರತಿಕ್ರಯಿಸಿದ್ದು, ಮೋದಿಯವರನ್ನು “ಚೌಕೀದಾರ್ ಚೋರ್ ಹೈ”...

ಇಂದು ನರೇಂದ್ರ ಮೋದಿಯವರಿಂದ ನಾಮಪತ್ರ ಸಲ್ಲಿಕೆ…

ವಾರಾಣಸಿ : ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ವಾರಾಣಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದ್ಕೂ ಮೊದಲು ವಾರಾಣಸಿಯ ಕಾಲಭೈರವೇಶ್ವರ ದೇವಾಲಯದಲ್ಲಿ...

ಕೊಳಚೆ ತುಂಬಿದ ಸ್ಥಳದಲ್ಲೇ ಕಮಲ ಅರಳುತ್ತದೆ : ನರೇಂದ್ರ ಮೋದಿ…

ವಾರಾಣಸಿ : ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಚುನಾವಣೆಯಲ್ಲಿ ನಾನು ಗೆಲ್ಲುತ್ತೀನೋ, ಇಲ್ಲವೋ ಎನ್ನುವುದು ಮುಖ್ಯವಲ್ಲ ಆದರೆ ದೇಶದಲ್ಲಿ...

ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್‍ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ…

ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಮಾಡುವುದಕ್ಕೂ ಮೊದಲು ತಮ್ಮ ತಾಯಿ ಹೀರಾಬೆನ್ ಅವರ ಆಶೀರ್ವಾದವನ್ನು ಪಡೆದು ಅಹಮದಾಬಾದ್ನ ಗಾಂಧಿನಗರ...

ಶ್ರೀಲಂಕಾ : ಸರಣಿ ಬಾಂಬ್ ಸ್ಪೋಟಗೊಂಡು ಕನ್ನಡಿಗರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಂತಾಪ…

ಬೆಂಗಳೂರು : ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡು ಕನ್ನಡಿಗರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.ಶ್ರೀಲಂಕಾದಲ್ಲಿ ಭಯೋತ್ಪಾದಕರು ಬಾಂಬ್ ಸ್ಫೋಟ ನಡೆಸಿ 200 ಕ್ಕೂ ಹೆಚ್ಚು...

ಕೊಲಂಬೊ : ಸರಣಿ ಬಾಂಬ್ ಸ್ಪೋಟಗೊಂಡು 5 ಮಂದಿ ಜೆಡಿಎಸ್ ಕಾರ್ಯಕರ್ತರ ಸಾವು…

ಶ್ರೀಲಂಕಾ : ಕೊಲಂಬೊದಲ್ಲಿ ಈಸ್ಟರ್ ಸಂಡೇ ದಿನ ಸರಣಿ ಬಾಂಬ್ ಸ್ಪೋಟಗೊಂಡು 290ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸರಣಿ ಟ್ವೀಟ್ ಮೂಲಕ...

ಕೊಲಂಬೊದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡು ಜೆಡಿಎಸ್ ಕಾರ್ಯಕರ್ತರ ಸಾವಿಗೆ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸಂತಾಪ…

ಬೆಂಗಳೂರು : ಕೊಲಂಬೊದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡು ಕರ್ನಾಟಕದ ಜೆಡಿಎಸ್ ಕಾರ್ಯಕರ್ತರ ಸಾವಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕೊಲಂಬೊದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ ಜೆಡಿಎಸ್ ನ...
error: Content is protected !!