ಜಯಪ್ರದಾ ಬಿಜೆಪಿಗೆ ಸೇರ್ಪಡೆ…

ನವದೆಹಲಿ: ನಟಿ, ಮಾಜಿ ಸಂಸದೆ ಜಯಪ್ರದಾ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜಯಪ್ರದಾ ಅವರನ್ನು ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಂಡರು. ಈ...

ಲಂಡನ್ ನಲ್ಲಿ ನೀರವ್ ಮೋದಿ ಬಂಧನ…

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಕೋಟ್ಯಂತರ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ. ನೀರವ್ ಮೋದಿ ವಿರುದ್ಧ ಲಂಡನ್​ನ ವೆಸ್ಟ್​​ಮಿನ್​​​​ಸ್ಟರ್​​​ ನ್ಯಾಯಾಲಯ ಅರೆಸ್ಟ್ ವಾರಂಟ್...

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ:ಮಾಯಾವತಿ…

ಲಕ್ನೋ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ನಾನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ನಿರ್ಧಾರ ಕೈಗೊಂಡಿದ್ದೇನೆ. . ನನ್ನ ಈ ನಿರ್ಧಾರವನ್ನು ಪಕ್ಷದ ಕಾರ್ಯಕರ್ತರು ಅರ್ಥ ಮಾಡಿಕೊಳ್ಳುತ್ತಾರೆ...

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇನ್ನಿಲ್ಲ…

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್(63) ಅವರು ನಿನ್ನೆ ವಿಧಿವಶರಾಗಿದ್ದು, ಕಲಾ ಅಕಾಡೆಮಿಯಲ್ಲಿ ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು 5 ಗಂಟೆಗೆ ಗೋವಾದ ಮಿರಾಮರ್...

ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ…

ನವದೆಹಲಿ : ಸಾಲುಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರು ರಾಷ್ಟ್ರಪತಿ ಅವರ ಹಣೆಯನ್ನು...

ನಿಮ್ಮ ಮತ ಅಸ್ತ್ರವಿದ್ದಂತೆ ಯೋಚಿಸಿ ಮತ ಹಾಕಿ: ಪ್ರಿಯಾಂಕ ಗಾಂಧಿ…

ಗಾಂಧಿನಗರ: ಚುನಾವಣಾ ಪ್ರಚಾರ  ಸಭೆ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಠಿ ಹಾಗೂ 15 ಲಕ್ಷ ರೂ...

ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ: ಬರ ಪರಿಹಾರ, ನರೇಗಾ ಬಾಕಿ ಅನುದಾನ ಬಿಡುಗಡೆ ಮಾಡಲು ಮನವಿ…

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಪರಿಹಾರ ಹಾಗೂ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಾಕಿ ಇರುವ ವೇತನ...

ಭಯೋತ್ಪಾದನೆ ವಿರುದ್ಧ ಜಗತ್ತಿನ ದೇಶಗಳೆಲ್ಲಾ ಒಟ್ಟಾಗಿ ಹೋರಾಡಬೇಕಿದೆ :ಸುಷ್ಮಾ ಸ್ವರಾಜ್…

ಅಬುಧಾಬಿ: ಅಬುಧಾಬಿಯಲ್ಲಿ ನಡೆಯುತ್ತಿರುವ ಒಐಸಿ (ಇಸ್ಲಾಮಿಕ್ ಸಹಕಾರ ಸಂಘಟನೆ) ಸಭೆಗೆ ಭಾರತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮುಖ್ಯಅತಿಥಿಯಾಗಿ ಭಾಗವಹಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು ಭಾರತ ವಿವಿಧತೆಯಿಂದ ಕೂಡಿದ...

ಪಾಕ್ ಯುದ್ಧವಿಮಾನ ಹೊಡೆದುರುಳಿಸಿದ ಭಾರತ…

0
ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದ್ದು, ಜೈಶ್-ಎ-ಮೊಹಮ್ಮದ್ ಉಗ್ರರ ಅಡಗುತಾಣಗಳ ಮೇಲೆ ಏರ್​ಸ್ಟ್ರೈಕ್​ ನಡೆಸಿತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಭಾರತದ ವಾಯುಗಡಿ...

ಐಎಎಫ್‍ನ ಮತ್ತೊಂದು ಅರ್ಥ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್:ಮಮತಾ ಬ್ಯಾನರ್ಜಿ…

0
ಮುಂಬೈ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಇಂದು ಭಾರತ ವಾಯು ಸೇನೆ ನಡೆಸಿದ ದಾಳಿಗೆ ಇಡೀ ದೇಶವೇ ಪ್ರಶಂಸೆ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮೂಲಕ ಯೋಧರಿಗೆ ಧನ್ಯವಾದ...
error: Content is protected !!