ಭಾರತ ದೇಶ ತಲೆತಗ್ಗಿಸಲು ಬಿಡುವುದಿಲ್ಲ :ಪ್ರಧಾನಿ ಮೋದಿ…
ರಾಜಸ್ತಾನ: ಚುರುವಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶ ಸೇನೆಯ ಸುರಕ್ಷಿತ ಕೈಗಳಲ್ಲಿದೆ. ನಾವೆಲ್ಲರೂ ಪರಾಕ್ರಮಿ ಯೋಧರಿಗೆ ನಮನ ಸಲ್ಲಿಸೋಣ. ದೇಶದ ಜನರಿಗೆ ಭರವಸೆ ನೀಡುತ್ತೇನೆ...
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದಿಂದ ಏರ್ ಸ್ಟ್ರೈಕ್…
ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದೆ ಎನ್ನಲಾಗುತ್ತಿದೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಒಟ್ಟು 12 ಮಿರಾಜ್...
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ…
ಸಿಯೋಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದಕ್ಷಿಣ ಕೊರಿಯಾದ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಶುಕ್ರವಾರ ಈ ಪ್ರಶಸ್ತಿ ನೀಡಿ ಗೌರವಿಸಿದರು.ಪ್ರಶಸ್ತಿ ಸ್ವೀಕರಿಸಿ...
ತರಗತಿಯಲ್ಲೇ ಮದ್ಯ ಸೇವಿಸಿ ಶಿಕ್ಷಕರಿಗೆ ಸಿಕ್ಕಿಬಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿನಿಯರು…
ಹೈದರಾಬಾದ್: ವಿದ್ಯಾರ್ಥಿನಿಯರಿಬ್ಬರು ತರಗತಿ ನಡುವೆಯೇ ಮದ್ಯ ಸೇವನೆ ಮಾಡಿ ಶಿಕ್ಷಕರಿಗೆ ಸಿಕ್ಕಿಬಿದ್ದ ಘಟನೆ ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ತಂಪು ಪಾನೀಯದ ಬಾಟಲಿಗೆ ಮದ್ಯ ಬೆರೆಸಿ ತಂದಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಶಿಕ್ಷಕರು ಪಾಠ...
ಕಳೆದ 5 ವರ್ಷಗಳು ಅತಿದೊಡ್ಡ ಆರ್ಥಿಕ ಒತ್ತಡ ಮತ್ತು ಸಾಮಾಜಿಕ ಒತ್ತಡದ ದಿನಗಳಾಗಿವೆ: ಸೋನಿಯಾ ಗಾಂಧಿ
ನವದೆಹಲಿ :ಸಿಪಿಪಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿಯವರು ಯಾಮಾರಿಸೋದು, ದಬ್ಬಾಳಿಕೆ ಮತ್ತು ಬೆದರಿಕೆಗಳು ಮೋದಿ ಸರ್ಕಾರದ ಆಡಳಿತ ತತ್ವಗಳಾಗಿವೆ. ನ್ಯಾಯಸಮ್ಮತ, ಪಾರದರ್ಶಕತೆ ಎನ್ನುವುದು ಮರೆಯಾಗಿದೆ. ಕಳೆದ 5 ವರ್ಷಗಳು ಅತಿದೊಡ್ಡ ಆರ್ಥಿಕ ಒತ್ತಡ...
ಸಂಸತ್ ಹಾಲ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಅನಾವರಣ…
ನವದೆಹಲಿ: ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ರಾಷ್ಟ್ರ ಪತಿ ರಾಮನಾಥ್ ಕೊವಿಂದ್ ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ...
ಬಂಗಾಳಕೊಲ್ಲಿಯಲ್ಲಿ ಲಘು ಭೂಕಂಪ, ಚೆನ್ನೈನಲ್ಲಿ ಭೂಮಿ ಕಂಪಿಸಿದ ಅನುಭವ…
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ನಿನ್ನೆ ಲಘು ಭೂಕಂಪ ಸಂಭವಿಸಿದ್ದು, ಅದರ ಪರಿಣಾಮ ಚೆನ್ನೈನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ತಡರಾತ್ರಿ 1.30ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಭೂಕಂಪನ ಮಾಪನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ...
ಸಂಸತ್ನಲ್ಲಿ ಆಪರೇಷನ್ ಆಡಿಯೋ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಹಾಗೂ ಎಚ್.ಡಿ ದೇವೇಗೌಡ…
ನವದೆಹಲಿ: ರಾಜ್ಯ ಆಪರೇಷನ್ ಕಮಲದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮತ್ತು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರು ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಿದರು. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಆಮಿಷ...
ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು…
ಹೈದರಾಬಾದ್: ಕಿರುತೆರೆ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಹೈದರಾಬಾದ್ನ ಶ್ರಿನಗರ ಕಾಲೋನಿಯಲ್ಲಿರುವ ಶ್ರೀ ಸಾಯಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಜಾನ್ಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ....
ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಸುಪ್ರೀಂಕೋರ್ಟ್…
ನವದೆಹಲಿ: ಸಿಬಿಐ ಅಧಿಕಾರಿಗಳನ್ನು ಪಶ್ಚಿಮ ಬಂಗಾಳ ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸಿಜೆಐ ರಂಜನ್ ಗೊಗೊಯಿ ನೇತೃತ್ವದ ತ್ರಿಸದಸ್ಯ ಪೀಠ ರಾಜೀವ್ ಕುಮಾರ್ ಅವರನ್ನು ಸಿಬಿಐ ವಿಚಾರಣೆಗೆ ಹಾಜರಾಗಬೇಕು...












