ಅರವಿಂದ್​ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ಪ್ರಕಾಶ್ ರೈ…

ದೆಹಲಿ : ನಟ ಪ್ರಕಾಶ್​ ರೈ​​ ಅವರು  ಮುಂಬರುವ  ಲೋಕಸಭಾ ಚುನಾವಣೆಯಲ್ಲಿ ನಾನು ಪಕ್ಷೇತರನಾಗಿ  ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ವಿವರಗಳನ್ನು ಶೀಘ್ರದಲ್ಲೇ  ತಿಳಿಸುತ್ತೇನೆ ಎಂದು ಕೆಲ ದಿನಗಳ ಹಿಂದೆ ಪ್ರಕಾಶ್ ರೈ ಅವರು ಟ್ವಿಟ್ಟರ್...

ಮಗಳನ್ನು ಅಂಗನವಾಡಿಗೆ ಸೇರಿಸಿ ಮೆಚ್ಚುಗೆಗೆ ಪಾತ್ರರಾದ ತಮಿಳುನಾಡು ಜಿಲ್ಲಾಧಿಕಾರಿ…

ತಿರುನೆಲ್ವೇಲಿ: ಗಣ್ಯ ನಾಯಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಸಲಹೆಯನ್ನು ನೀಡುತ್ತಾರೆ ಆದರೆ ತಮ್ಮ ಮಕ್ಕಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ ಓದಿಸುತ್ತಾರೆ. ಆದರೆ  ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲಾಧಿಕಾರಿ ಶಿಲ್ಪಾ ಪ್ರಭಾಕರ್​ ಸತೀಶ್​ ಅವರು...

ಅಯೋಧ್ಯೆ ವಿಚಾರ: ಅರ್ಜಿ ವಿಚಾರಣೆ ಜನವರಿ 29ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್…

ನವದೆಹಲಿ: ಅಯೋದ್ಯೆಯ ರಾಮ ಜನ್ಮ ಭೂಮಿ  ಭೂ ವಿವಾದ ಪ್ರಕರಣ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಜನವರಿ 29 ಕ್ಕೆ ಮುಂದೂಡಿದೆ. ಇಂದು ಅಯೋಧ್ಯೆ ವಿಚಾರಣೆ ನಡೆಸಬೇಕಿತ್ತು.  ಆದರೆ  ನ್ಯಾ.ಯು ಯು ಲಲಿತ್...

ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಮುಂದುವರೆಯಲಿದ್ದಾರೆ :ಸುಪ್ರೀಂಕೋರ್ಟ್ …

ನವದೆಹಲಿ: ಸಿಬಿಐ ನಿರ್ದೇಶಕರಾಗಿ  ಮುಂದುವರೆಯುವಂತೆ ಅಲೋಕ್ ವರ್ಮಾ ‌ಅವರಿಗೆ ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ  ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ...

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ. 10ರಷ್ಟು ಮೀಸಲಾತಿ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಭರ್ಜರಿ ಉಡುಗೊರೆಯೊಂದನ್ನು ಘೋಷಿಸಿದೆ. ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ  ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ...

ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ…

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿದ್ದು, ಆಸ್ಟ್ರೇಲಿಯಾದಲ್ಲಿ  ಐತಿಹಾಸಿಕ ಸಾಧನೆ ಮಾಡಿದ ಟೀಂ ಇಂಡಿಯಾಗೆ  ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.  ಕಠಿಣ ಹೋರಾಟದ ಮೂಲಕ ವಿಜಯ...

ಆಸಿಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಗೆಲುವು …

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿದ್ದು, ಆಸಿಸ್ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಇದರೊಂದಿಗೆ 71 ವರ್ಷಗಳ ಸುದೀರ್ಘ ಕಾಯುವಿಕೆ...

ಜನವರಿ 8, 9ರಂದು ಭಾರತ್ ಬಂದ್‍…

ನವದೆಹಲಿ :ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ, ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಎರಡು ದಿನ ಭಾರತ್...

ನಿಶ್ಚಿತಾರ್ಥ ಮಾಡಿಕೊಂಡ ‘ದಿ ವಿಲನ್’ ಬೆಡಗಿ ಆ್ಯಮಿ ಜಾಕ್ಸನ್​… 

ಬೆಂಗಳೂರು:'ದಿ ವಿಲನ್'​ ಚಿತ್ರದಲ್ಲಿ ನಟಿಸಿದ್ದ ನಟಿ ಆ್ಯಮಿ ಜಾಕ್ಸನ್​ ಅವರು, ತಮ್ಮ ಬಾಯ್​ಫ್ರೆಂಡ್, ಉದ್ಯಮಿ ​ಜಾರ್ಜ್ ಪನಾಯೊಟೌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.  ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಜನವರಿ 1. 2019...

ಮಗಳೊಡನೆ ಮರಳಿನಲ್ಲಿ ಆಟವಾಡುತ್ತಿರುವ ಎಂ.ಎಸ್. ಧೋನಿ…

https://www.instagram.com/p/BsAuy7rFoHi/ ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ  ನಾಯಕ  ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಮಗಳ ಜೊತೆ ಮರಳಿನಲ್ಲಿ ಆಟವಾಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಆ ವಿಡಿಯೋ ಇದೀಗ  ವೈರಲ್...
error: Content is protected !!