ನಮ್ಮ ಪ್ರಕಾರ ಸಂಪ್ರದಾಯದ ರಕ್ಷಣೆಯಾಗಬೇಕು:ವೀರೇಂದ್ರ ಹೆಗಡೆ…
ಧರ್ಮಸ್ಥಳ: ಶಬರಿಮಲೆಗೆ ಇಂದು ಇಬ್ಬರು ಮಹಿಳೆಯರು ಪ್ರವೇಶ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ನಮ್ಮ ಪ್ರಕಾರ ಸಂಪ್ರದಾಯದ ರಕ್ಷಣೆಯಾಗಬೇಕು. ಯಾಕೆ ಹೋಗಬಾರದು ಎಂದು ಮೊದಲು ವಿಮರ್ಶೆ...
ಮಹಿಳೆಯರ ಪ್ರವೇಶ: ಭುಗಿಲೆದ್ದ ಅಯ್ಯಪ್ಪ ಭಕ್ತರ ಆಕ್ರೋಶ…
ತಿರುವನಂತಪುರಂ: ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ 40 ವರ್ಷದ ಬಿಂದು ಮತ್ತು ಕನಕದುರ್ಗ ಎನ್ನುವ ಇಬ್ಬರು ಮಹಿಳೆಯರು ಇಂದು ಮುಂಜಾನೆ ದೇವಾಲಯ ಪ್ರವೇಶಿಸಿದ ಹಿನ್ನಲೆ ಅಯ್ಯಪ್ಪ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ರಸ್ತೆಯನ್ನು ತಡೆದು...
ಮಹಿಳೆಯರ ಪ್ರವೇಶ: ಶುದ್ಧೀಕರಣಕ್ಕಾಗಿ ಅಯ್ಯಪ್ಪ ದೇವಾಲಯ ತಾತ್ಕಾಲಿಕವಾಗಿ ಬಂದ್…
ತಿರುವನಂತಪುರಂ: ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ 40 ವರ್ಷದ ಬಿಂದು ಮತ್ತು ಕನಕದುರ್ಗ ಎನ್ನುವ ಇಬ್ಬರು ಮಹಿಳೆಯರು ಇಂದು ಮುಂಜಾನೆ 3-30ರ ಸುಮಾರಿಗೆ ದೇವಾಲಯ ಪ್ರವೇಶಿಸಿದ ಹಿನ್ನಲೆ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಿದ್ದಾರೆ. ಅರ್ಚಕರ...
ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರ ಪ್ರವೇಶ…
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಒಳಗೆ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಪ್ರವೇಶ ಮಾಡಿದ್ದಾರೆ ಎನ್ನಲಾಗುತ್ತಿದ್ದು, 40 ವರ್ಷದ ಬಿಂದು ಮತ್ತು ಕನಕದುರ್ಗ ಎನ್ನುವ ಇಬ್ಬರು ಮಹಿಳೆಯರು ಇಂದು ಮುಂಜಾನೆ ...
ಬಾಲಿವುಡ್ ಹಿರಿಯ ನಟ ಖಾದರ್ ಖಾನ್ ಇನ್ನಿಲ್ಲ…
ಮುಂಬೈ: ಬಾಲಿವುಡ್ ನ ಹಿರಿಯ ನಟ ಖಾದರ್ ಖಾನ್(81) ಅವರು ಕೆನಾಡದ ಟೊರಾಂಟೋದಲ್ಲಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕು: ಡಿ.ಕೆ ಶಿವಕುಮಾರ್…
ಬೆಂಗಳೂರು:ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಮಧುಕರ್ ಶೆಟ್ಟಿ ...
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಗಣ್ಯರ ಸಂತಾಪ…
ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, "ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು ನೇರ ನಡೆನುಡಿಗಳಿಂದ ಜನಪ್ರಿಯರಾಗಿದ್ದರು. ಅವರ ಅಕಾಲಿಕ...
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ…
ಬೆಂಗಳೂರು:ಹೆಚ್1ಎನ್1 ಖಾಯಿಲೆಯಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ (47) ಅವರು ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯವರಾದ ಮಧುಕರ್ ಶೆಟ್ಟಿ ಅವರು ಖ್ಯಾತ...
ದೇಶಾದ್ಯಂತ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ…
ನವದೆಹಲಿ: ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ ಮುಂದುವರೆದಿದ್ದು, 10 ಲಕ್ಷಕ್ಕೂ ಹೆಚ್ಚು ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಬ್ಯಾಂಕ್ ಆಫ್ ಬರೋಡಾದೊಂದಿಗೆ ದೇನಾ ಬ್ಯಾಂಕ್ ಹಾಗೂ ವಿಜಯ ಬ್ಯಾಂಕ್ ವಿಲೀನಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ....
ಬೋಗಿಬಿಲ್ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೇಶದ ಅತಿ ಉದ್ದದ ರಸ್ತೆ ಮತ್ತು ರೈಲ್ವೆ ಸೇತುವೆ ಬೋಗಿಬೀಲ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ. 1997ರ ಜನವರಿ 22ರಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು...












