ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಏಳು ವರ್ಷ ಜೈಲು ಶಿಕ್ಷೆ…

0
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್‍ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ​ ಆದೇಶ ಹೊರಡಿಸಿದೆ. ನವಾಜ್ ಶರೀಫ್ ವಿರುದ್ಧದ ಎರಡು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಐದು ದಿನ ಬ್ಯಾಂಕ್ ಬಂದ್, ಬ್ಯಾಂಕ್ ನಲ್ಲಿ ಕೆಲಸವಿದ್ದರೆ ಇಂದೇ ಮುಗಿಸಿ…

0
ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಬ್ಯಾಂಕ್ ನೌಕರರ ಸಂಘಟನೆ ( ಯುನೈಟೆಡ್‌ ಫೋರಮ್‌ ಆಫ್‌ ಬ್ಯಾಂಕ್‌)   ಡಿಸೆಂಬರ್ 21 ಮತ್ತು 26 ರಂದು  ಮುಷ್ಕರಕ್ಕೆ   ಕರೆ ನೀಡಿದೆ.ಡಿಸೆಂಬರ್ 21 ರಿಂದ...

ಆಂಧ್ರಪ್ರದೇಶಕ್ಕೆ ಅಪ್ಪಳಿಸಿದ  ಪೆಥಾಯ್​ ಚಂಡಮಾರುತ…

0
ವಿಶಾಖ ಪಟ್ಟಣಂ:  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ  ಪೆಥಾಯ್ ಚಂಡ ಮಾರುತ ಆಂಧ್ರಪ್ರದೇಶದಲ್ಲಿ  ಅಪ್ಪಳಿಸಿದ್ದು, ಗಂಟೆಗೆ 150 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು,   ಕರಾವಳಿ ಭಾಗದಲ್ಲಿ  ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು...

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ  ಕಮಲ್​ನಾಥ್…​

0
ಭೋಪಾಲ್​: ಮಧ್ಯಪ್ರದೇಶದ  ಮುಖ್ಯಮಂತ್ರಿಯಾಗಿ ಕಮಲ್​ನಾಥ್​ ಅವರು  ಭೋಪಾಲ್​ ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ  ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು,  ...

ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಫೆಥೈಚಂಡಮಾರುತ…

0
ವಿಶಾಖ ಪಟ್ಟಣಂ:  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಫೆಥೈಚಂಡ ಮಾರುತ  ಆಂಧ್ರಪ್ರದೇಶದಲ್ಲಿ  ಅಪ್ಪಳಿಸಲಿದ್ದು, ಗಂಟೆಗೆ 150 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಮುನ್ನೆಚ್ಚರಿಕೆ...

1984ರ ಸಿಖ್ ದಂಗೆ: ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ…

0
ದೆಹಲಿ: 1984ರ ಸಿಖ್​ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ಬಳಿಕ  ಕಾಂಗ್ರೆಸ್​ ನಾಯಕ ಸಜ್ಜನ್​ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್​​ ತೀರ್ಪು ನೀಡಿದೆ.ಡಿಸೆಂಬರ್​ 31ರ ಒಳಗೆ  ಶರಣಾಗುವಂತೆ ಸಜ್ಜನ್​...

ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ…

0
ಚೆನ್ನೈ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು  ನಿನ್ನೆ ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಆಂಡ್ ಮೆಡಿಕಲ್  ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ  ಸ್ವಾಮೀಜಿ  ಅವರ ಆರೋಗ್ಯ ವಿಚಾರಿಸಿದ್ದು,...

ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಮಿತ್ ಷಾ…

0
ನವದೆಹಲಿ: ರಫೇಲ್​ ಡೀಲ್​  ಬಗ್ಗೆ ತನಿಖೆ ನಡೆಸಬೇಕೆಂಬ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ತಿರಸ್ಕರಿಸಿದ ಹಿನ್ನಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಷಾ ಅವರು  ಗೆಲುವು ಯಾವಾಗಲು ಸತ್ಯದ ಕಡೆ ಇರುತ್ತದೆ. ರಫೇಲ್...

ಅರಣ್ಯದಲ್ಲಿ ಧ್ಯಾನ ಮಾಡುತ್ತಿದ್ದ ಸನ್ಯಾಸಿ ಚಿರತೆ ದಾಳಿಗೆ ಬಲಿ…

0
ಮಹಾರಾಷ್ಟ್ರ: ಅರಣ್ಯದಲ್ಲಿ ಕುಳಿತು ಧ್ಯಾನ ಮಾಡುತ್ತಿದ್ದ ಸನ್ಯಾಸಿಯನ್ನು ಚಿರತೆಯೊಂದು ಹತ್ಯೆ ಮಾಡಿರುವ ಘಟನೆ ಚಂದ್ರಾಪುರ ಜಿಲ್ಲೆಯ ರಾಮ್‌ದೇಗಿ ಅರಣ್ಯದಲ್ಲಿ ನಡೆದಿದೆ. ಬೌದ್ಧ ಸನ್ಯಾಸಿ ರಾಹುಲ್​ ವಾಕೆ (35) ಮೃತಪಟ್ಟ ಸನ್ಯಾಸಿ ಎಂದು ಗುರುತಿಸಲಾಗಿದ್ದು,  ರಾಹುಲ್​...

ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್…

0
ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಬಳಿಕ ತೀರ್ಪು...
error: Content is protected !!