ಮೋದಿ ಹಿಂದುಳಿದ ವರ್ಗದ (ಒಬಿಸಿ) ಕುಟುಂಬದಲ್ಲಿ ಜನಿಸಿಲ್ಲ: ರಾಹುಲ್ ಗಾಂಧಿ.
ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ಒಡಿಶಾದ ಜಾರಸುಗುಡದಲ್ಲಿ ತಮ್ಮ ಭಾರತ್ ನ್ಯಾಯ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಮೋದಿ ಅವರು...
ದೇಶದಲ್ಲಿ 211 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,26,753ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 211 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,26,753ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,458ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ…
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರು 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಭಾರಿ...
ಅಮ್ಮಾ ನಿರ್ಮಲಮ್ಮಾ, ನೀವು 11, 495 ಕೋಟಿ ರೂಪಾಯಿ ಏಕೆ ಕೊಡಲಿಲ್ಲ ತಾಯಿ…ಯಾಕಮ್ಮಾ ಸುಳ್ಳು ಹೇಳ್ತಿಯಾ: ಸಿದ್ದರಾಮಯ್ಯ.
ನವದೆಹಲಿ: ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ವೇಳೆ...
ಹುಣಸೆ ಬೀಜ ನುಂಗಿ 10 ವರ್ಷದ ಬಾಲಕ ಸಾವು…
ಬಿಹಾರ: ಹುಣಸೆ ಬೀಜ ನುಂಗಿ 10 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಮುಜಾಫರ್ಪುರದ ಜಿಲ್ಲೆಯ ಸಕ್ರಾದ ಮಚ್ಚಿ ಗ್ರಾಮದಲ್ಲಿ ನಡೆದಿದೆ.
ರಾಜೇಶ್ ಮಹತೋ ಅವರ 10 ವರ್ಷದ ಮಗ ಆದರ್ಶ್ ಮೃತ...
ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವು…
ಊಟಿ: ತಮಿಳುನಾಡಿನ ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತ್ತ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ. ಅವಶೇಷಗಳಡಿಯಲ್ಲಿ ಸಿಲುಕಿ 6 ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ. ಒಟ್ಟು 13ಕ್ಕೂ...
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ: ಮೋದಿ ವ್ಯಂಗ್ಯ…
ನವದೆಹಲಿ: ಪ್ರತಿಪಕ್ಷಗಳ ಚಿಂತನೆ ಹಳೆಯದಾಗಿದೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಭಾಷಣ ಮಾಡಿದ...
ದೇಶದಲ್ಲಿ 157 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,26,542ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 157 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,26,542ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,457ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ಸಿದ್ದರಾಮಯ್ಯ.
ನವದೆಹಲಿ: ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ ಎಂದೂ ಸಿದ್ದರಾಮಯ್ಯ ಹೇಳಿದರು. ಬಜೆಟ್ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ ನಾವು ಶ್ವೇತಪತ್ರ ಹೊರಡಿಸುತ್ತೇವೆ ಎಂದು...
ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ ಅಷ್ಟೆ, ಇದು ರಾಜಕೀಯ ಚಳವಳಿ ಅಲ್ಲ: ಸಿದ್ದರಾಮಯ್ಯ.
ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ...












