ನೃತ್ಯ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬಾಲಕಿ…
ಮುಂಬೈ: ಸ್ಪರ್ಧೆಯೊಂದರಲ್ಲಿ ನೃತ್ಯ ಮಾಡುತ್ತಿದ್ದ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಮುಂಬೈನ ಕಂಡಿವಾಲಿಯಲ್ಲಿ
ನಡೆದಿದೆ. ಅನಿಷಾ ಶರ್ಮಾ 12 ವರ್ಷದ ಮೃತ ಬಾಲಕಿ .ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅನಿಷಾ ಶರ್ಮಾ ನೃತ್ಯ ಮಾಡಲು...
ತೆಲಂಗಾಣ : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ತೃತೀಯಲಿಂಗಿ ಅಭ್ಯರ್ಥಿ ನಾಪತ್ತೆ…
ಹೈದರಾಬಾದ್:ಡಿಸೆಂಬರ್ 7ರ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ 32 ವರ್ಷದ ತೃತೀಯಲಿಂಗಿ ಮಹಿಳಾ ಕಾರ್ಯಕರ್ತೆ ನಿನ್ನೆಯಿಂದ ನಾಪತ್ತೆಯಾಗಿದ್ದು, ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸಿಪಿಎಂ ನೇತೃತ್ವದ ಬಹುಜನ್ ಎಡ ರಂಗ ಅಥವಾ ಬಿಎಲ್‌ಎಫ್ ನ...
ರೆಹಾನಾ ಫಾತಿಮಾಳನ್ನು ಸೇವೆಯಿಂದ ಅಮಾನತು ಮಾಡಿದ ಬಿಎಸ್ಎನ್ಎಲ್…
ಕೊಚ್ಚಿ : ಫೇಸ್ ಬುಕ್ ಪೋಸ್ಟ್‌ಗಳ ಮೂಲಕ ಜನರ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆಂಬ ಆರೋಪದ ಮೇಲೆ 22ರಂದು ರೆಹನಾ ಫಾತಿಮಾ ಮೇಲೆ ದೂರು ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ...
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳಲು ಯತ್ನಿಸಿದ್ದ ರೆಹನಾ ಫಾತಿಮಾ ಬಂಧನ…
ಕೊಚ್ಚಿ :ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳಲು ಯತ್ನಿಸಿ ವಿಫಲರಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರನ್ನು ಇಂದು ಪಥನಂಥಿಟ್ಟ ಪೊಲೀಸರು ಬಂಧಿಸಿದ್ದಾರೆ.ರೆಹಾನಾ ಫಾತಿಮಾ ಅವರು ತಮ್ಮ ಫೇಸ್ ಬುಕ್ ಪೋಸ್ಟ್‌ಗಳ ಮೂಲಕ ಜನರ...
ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಮಳೆ ಸಾಧ್ಯತೆ…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣದಿಂದ ಸೃಷ್ಟಿಯಾಗಿದ್ದು, ಮುಂಜಾನೆಯಿಂದ ತುಂತುರು ಮಳೆ ಬೀಳುತ್ತಿದ್ದು, ಇಂದಿನಿಂದ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ...
ಬೆಂಗಳೂರಿನಲ್ಲಿ ಇಂದು ದೀಪಿಕಾ ಪಡುಕೋಣೆ ಹಾಗೂ ರಾಣ್ ವೀರ್ ಸಿಂಗ್ ನವ ಜೋಡಿಯ ಅದ್ದೂರಿ ಆರತಕ್ಷತೆ…
ಬೆಂಗಳೂರು : ನಟ ರಣ್ ವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ವಿವಾಹ ಇಟಲಿಯ ಲೇಕ್ ಕೋಮೊದಲ್ಲಿ ನವೆಂಬರ್ 14ರಂದು ಕೊಂಕಣಿ ಸಂಪ್ರದಾಯದಲ್ಲಿ ಹಾಗೂ ನವೆಂಬರ್ 15ರಂದು ಸಿಂಧ್ ಸಂಪ್ರದಾಯದಲ್ಲಿ ನಡೆದಿತ್ತು....
ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಮದುವೆ ಫೋಟೋಗಳು ವೈರಲ್…
ಬೆಂಗಳೂರು:ಇಟಲಿಯ ಲೇಕ್ ಕೋಮೋದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಅವರ ವಿವಾಹ ಮಹೋತ್ಸವ ನಡೆದಿದೆ. ಬುಧವಾರ ಕೊಂಕಣಿ ಸಂಪ್ರದಾಯದಂತೆ ಮದುವೆ ನಡೆದರೆ, ಗುರುವಾರ ಸಿಂಧಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ...
ಶಬರಿಮಲೆ ಪ್ರವೇಶಕ್ಕೆ ಮುಂದಾದ ತೃಪ್ತಿ ದೇಸಾಯಿಗೆ ಪ್ರತಿಭಟನಾಕಾರರಿಂದ ತಡೆ…
ಕೊಚ್ಚಿ: ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಶಬರಿಮಲೆ ದೇವಾಲಯದ ಬಾಗಿಲು ಇಂದು ಮೂರನೇ ಬಾರಿಗೆ ಪೂಜೆಗಾಗಿ ತೆರೆಯಲಾಗಿದ್ದು, ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ...
ಗಜ ಚಂಡ ಮಾರುತದ ಪ್ರಭಾವದಿಂದ ರಾಜಧಾನಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ…
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ತಮಿಳುನಾಡು ಮತ್ತು ಪುದುಚೇರಿಗೆ ಪ್ರವೇಶಿಸಿದ್ದು, ಗಜ ಚಂಡಮಾರುತದ ಪ್ರಭಾವದಿಂದ ಈಗಾಗಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ರಾಜ್ಯದ ಬೆಂಗಳೂರು, ರಾಮನಗರ,...
ತಮಿಳುನಾಡಿಗೆ ಅಪ್ಪಳಿಸಿದ ಗಜ ಚಂಡಮಾರುತ…
ಚೆನ್ನೈ:ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಗಜ ಚಂಡಮಾರುತ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಿದ್ದು, ಗಂಟೆಗೆ 120.ಮೀ. ವೇಗದಲ್ಲಿ ಪಂಬನ್ -ಕಡಲೂರು ತೀರ ಪ್ರವೇಶಿಸಿದ್ದು, ತಮಿಳುನಾಡು ಮತ್ತು ಪುಡಿಚೆರಿ ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು,...












