ಇಂದು ತಮಿಳುನಾಡಿಗೆ  ಅಪ್ಪಳಿಸಲಿದೆ ‘ಗಜ’ ಚಂಡಮಾರುತ…

0
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತ ಇಂದು ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದ್ದು, ಗಂಟೆಗೆ 100 ಕಿ.ಮೀ. ವೇಗದಲ್ಲಿ ಪಂಬನ್‌ -ಕಡಲೂರು ತೀರ ಪ್ರವೇಶಿಸಲಿದೆ. ತಮಿಳುನಾಡು ಮತ್ತು ಪುದುಚೇರಿ ಕರಾವಳಿ...

ಇಂದು ಮಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ…

0
ಮಂಗಳೂರು:  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಇಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಏಕಕಾಲದಲ್ಲಿ ವಾರಾಣಸಿ ಹಾಗೂ ಮಂಗಳೂರಿನಲ್ಲಿ ಆರ್‍ಎಸ್‍ಎಸ್ ಬೈಠಕ್‍  ಆಯೋಜಿಸಲಾಗಿದ್ದು, ಆರ್‍ಎಸ್‍ಎಸ್ ನ ದಕ್ಷಿಣದ ಶಕ್ತಿ ಕೇಂದ್ರ ಮಂಗಳೂರಿನ ಸಂಘನಿಕೇತನದಲ್ಲಿ ಪ್ರಚಾರಕರ...

ಗಜ ಚಂಡಮಾರುತ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆ ಸಾಧ್ಯತೆ…

0
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಪ್ರವೇಶಿಸಿದ್ದು,  ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ನಾಳೆಯಿಂದ  ನವೆಂಬರ್ ಮತ್ತು  16 ರವರೆಗೆ  ಮಳೆಯಾಗುವ ಸಾಧ್ಯತೆ...

ಮುಂಬೈನಲ್ಲಿ ಬೆಂಕಿ ಅವಘಡ, ಇಬ್ಬರು ಸಜೀವ ದಹನ…

0
ಮುಂಬೈ: ಅಂಧೇರಿ ಉಪನಗರದ ವೀರ ದೇಸಾಯಿ ರಸ್ತೆಯ ಕದಮ್ ಚಾವ್ಲ್ ಎಸ್ ಆರ್ ಎ ಕಟ್ಟಡದಲ್ಲಿ ಆಕಸ್ಮಿಕ​ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಹನ್ನೊಂದು ಮಹಡಿ ಕಟ್ಟಡದ ಹತ್ತನೇ...

ಅನಂತ್​ ಕುಮಾರ್​  ಅವರು ನಿರ್ವಹಿಸುತ್ತಿದ್ದ  ರಸಗೊಬ್ಬರ ಖಾತೆ ಸದಾನಂದ ಗೌಡರಿಗೆ ಹಂಚಿಕೆ…

0
ನವದೆಹಲಿ: ಅನಾರೋಗ್ಯ ಕಾರಣದಿಂದ ಅಕಾಲಿಕ ಮರಣ ಹೊಂದಿದ ಕೇಂದ್ರ ಸಚಿವ ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದ ರಾಸಾಯನಿಕ, ರಸಗೊಬ್ಬರ ಖಾತೆಯನ್ನು ಮರು  ಹಂಚಿಕೆ ಮಾಡಲಾಗಿದ್ದು. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ  ಅವರಿಗೆ...

ಶಬರಿಮಲೆ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

0
ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಮರುಪರಿಶೀಲನೆಗೆ  ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್​...

ಗಜ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ  ಮಳೆ ಸಾಧ್ಯತೆ…

0
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ಇನ್ನು 24 ಗಂಟೆಗಳಲ್ಲಿ  ಆಂಧ್ರಪ್ರದೇಶ ಮತ್ತು ತಮಿಳುನಾಡು ಕರಾವಳಿಗೆ ಗಜ ಚಂಡಮಾರುತ ಅಪ್ಪಳಿಸಲಿದ್ದು, ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ...

ಅಂತ್ಯಸಂಸ್ಕಾರದ ವೇಳೆ ಎದ್ದು ಕುಳಿತ 95ವರ್ಷದ ವೃದ್ಧ…

0
ರಾಜಸ್ಥಾನ: ಸತ್ತಿದ್ದಾರೆ ಎಂದುಕೊಂಡಿದ್ದ  95 ವರ್ಷದ ವೃದ್ಧರೊಬ್ಬರು ಅಂತ್ಯಸಂಸ್ಕಾರದ ವೇಳೆ ಎದ್ದು ಕುಳಿತ  ಘಟನೆ ರಾಜಸ್ಥಾನದ ಝನ್‍ಝನು ಜಿಲ್ಲೆಯಲ್ಲಿ ನಡೆದಿದೆ.ಬುಧ್‍ ರಾಮ್ ಗುಜ್ಜರ್ ಮನೆಯಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು. ಕೂಡಲೇ ಕುಟುಂಬಸ್ಥರು ಅವರನ್ನು ಖಾಸಗಿ...

ಮದ್ಯಪಾನ ಮಾಡಿ ಸಿಕ್ಕಿಬಿದ್ದ ಏರ್ ಇಂಡಿಯಾ ಪೈಲೆಟ್…

0
ನವದೆಹಲಿ: ದೆಹಲಿಯಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ಸ್ ಅರವಿಂದ್ ಕಠ್ಪಲಿಯಾ ಎಂಬುವರು ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕಾರಣ ವಿಮಾನ ಸುಮಾರು ಆರು ಗಂಟೆ ತಡವಾಗಿ ಟೇಕ್ ಆಫ್ ಆದ...

ಅಯೋಧ್ಯೆ ವಿವಾದದ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್…

0
ನವದೆಹಲಿ: ಅಯೋಧ್ಯೆ ರಾಮ ಮಂದಿರ ವಿವಾದದ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​  ತಿಳಿಸಿದೆ. ಜನವರಿಗೂ ಮೊದಲೇ ಪ್ರಕರಣದ ವಿಚಾರಣೆ ನಡೆಸುವಂತೆ ಅಖಿಲ ಭಾರತ ಹಿಂದು ಮಹಾಸಭಾ ಸುಪ್ರೀಂಕೋರ್ಟ್​ಗೆ ಅರ್ಜಿ...
error: Content is protected !!