ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು…
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಕೇಂದ್ರ ಸಚಿವ ಮತ್ತು ಅನುಭವಿ ಸಂಸದೀಯ ಶ್ರೀ ಎಚ್.ಎನ್. ಅನಂತ್ ಕುಮಾರ್ ಅವರ ನಿಧನದ ಸುದ್ದಿಕೇಳಿ ತುಂಬ...
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ…
ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್ ಅವರ ನಿಧನ ಹಿನ್ನಲೆ ಇಂದು ಸರ್ಕಾರಿ ಕಚೇರಿ,ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದ್ದು,ಹಾಗೂ...
ವಿರಾಟ್ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ…
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂದು ಮೂವತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆ ಉತ್ತರಾಖಂಡದ ಹರಿದ್ವಾರದ ಆಶ್ರಮದಲ್ಲಿ...
ಶಬರಿಮಲೆಯಲ್ಲಿ ಇಂದು ಸಂಜೆ ವಿಶೇಷ ಪೂಜೆ…
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಿನ್ನಲೆ ಇಂದು ಸಂಜೆ 5ಗಂಟೆಗೆ ದೇಗುಲದ ಬಾಗಿಲು ತೆರೆಯಲಿದ್ದು, ವಿಶೇಷ ಪೂಜೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ದೇಗುಲದ ಬಳಿ, ಪಂಪಾ, ನಿಲಕ್ಕಲ್,ಸನ್ನಿಧಾನಂ, ಹಾಗೂ...
ಅರಣ್ಯ ಇಲಾಖೆ ಗುಂಡಿಗೆ ಬಲಿಯಾದ ನರ ಭಕ್ಷಕಿ ಅವನಿ ಹುಲಿ…
ನವದೆಹಲಿ: ಮಹಾರಾಷ್ಟ್ರ ರಾಜ್ಯದ ಯಾವತ್ಮಲ್ ಅರಣ್ಯ ಪ್ರದೇಶದಲ್ಲಿ ಕಳೆದ 2 ವರ್ಷದಲ್ಲಿ 13 ಮಂದಿಯನ್ನು ತಿಂದಿರುವ ಅವನಿ ಎಂಬ ಹೆಣ್ಣು ಹುಲಿ ಕೊನೆಗೂ ಅರಣ್ಯಾಧಿಕಾರಿಗಳ ಗುಂಡೇಟಿಗೆ ಬಲಿಯಾಗಿದೆ. 13 ಜನರನ್ನು ಕೊಂದು ತಿಂದಿದೆ...
ಶಬರಿಮಲೆ ವಿಶೇಷ ಪೂಜೆ ಹಿನ್ನಲೆ ಸೆಕ್ಷನ್ 144 ಜಾರಿ…
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಿನ್ನಲೆ ನವೆಂಬರ್ 5 ರಂದು ದೇವಾಲಯದ ಬಾಗಿಲು ತೆರೆಯಲಿದ್ದು , ಮುಂಜಾಗ್ರತಾ ಕ್ರಮವಾಗಿ ದೇಗುಲದ ಬಳಿ, ಪಂಪಾ, ನಿಲಕ್ಕಲ್,ಸನ್ನಿಧಾನಂ, ಹಾಗೂ ಎಲವುಂಕಾಲ್ನಲ್ಲಿ ನವೆಂಬರ್ 4ರಿಂದ...
ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ…
ನವದೆಹಲಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ರಫೇಲ್ ಒಪ್ಪಂದದಲ್ಲಿ ನಡೆದ ಅವ್ಯವಾಹರದ ಕುರಿತು ಚರ್ಚೆಯೇನಾದರೂ ಆದರೆ ನರೇಂದ್ರ ಮೋದಿ ಅವರು ಅಧಿಕಾರ ಕಳೆದುಕೊಳ್ಳುವುದು ಖಂಡಿತ. ಅನಿಲ್ ಅಂಬಾನಿಗೆ 30 ಸಾವಿರ ಕೋಟಿ...
ಐಶ್ವರ್ಯ ರೈಗೆ ಇಂದು ಹುಟ್ಟುಹಬ್ಬದ ಸಂಭ್ರಮ…
ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಅವರು ಇಂದು 45ನೇ ಜನ್ಮ ದಿನಚರಣೆಯನ್ನು ಆಚರಿಸಿಕೊಳ್ಳುತ್ತಿದ್ದು, ತಮ್ಮ ಹುಟ್ಟುಹಬ್ಬವನ್ನು ಪತಿ ಅಭಿಷೇಕ್ ಬಚ್ಚನ್, ಪುತ್ರಿ ಆರಾಧ್ಯ, ತಾಯಿ ವೃಂದಾ ರೈ ಹಾಗೂ ಆತ್ಮೀಯ...
ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ನಟ ಪವನ್ ಕಲ್ಯಾಣ್…
ಬೆಂಗಳೂರು: ಟಾಲಿವುಡ್ ನಟ ಪವನ್ ಕಲ್ಯಾಣ್ ಅವರು ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಇರುವ ಫೋಟೋವನ್ನು ಅಪ್ಲೋಡ್ ಮಾಡಿ ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ದಿಕ ಶುಭಾಶಯಗಳು....
ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆ ಅನಾವರಣದ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ: ಪ್ರಧಾನಿ ನರೇಂದ್ರ ಮೋದಿ…
ಅಹಮದಾಬಾದ್:ಗುಜರಾತ್ ನ ಕೆವಾಡಿಯಾದ ನರ್ಮದಾ ನದಿ ತೀರದಲ್ಲಿ ನಿರ್ಮಿಸಲಾಗಿರುವ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಮೋದಿ...












